Tag: bidarnews

ನಿಂತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು

ಬೀದರ್: ಬೀದರ್ ಗಡಿಯ ತೆಲಂಗಾಣದ ಜಹೀರಾಬಾದ್ ಬಳಿ ಭೀಕರ ಅಪಘಾತ ಸಂಭವಿಸಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಏಜಾಜ್ ಶೇಕ್ ಕಲಿಮೋದ್ದಿನ್(37) ಮೃತ ದುರ್ದೈವಿಯಾಗಿದ್ದು, ...

Read moreDetails

ಬೀದರ್ ಪೊಲೀಸರ ಭರ್ಜರಿ ಕಾರ್ಯಾಚರಣೆ: ಪ್ರಯಾಣಿಕರ ಸೋಗಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿ ಅರೆಸ್ಟ್!

ಬೀದರ್:- ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೀದರ್ ಪೋಲಿಸರು ಯಶಸ್ವಿಯಾಗಿದ್ದಾರೆ. ಪವನ್ ಬಂಧಿತ ಆರೋಪಿ. ಈತನಿಂದ 14 ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ. ...

Read moreDetails

ಕೇಂದ್ರ ಸರ್ಕಾರದ ಬಜೆಟ್ ಅತ್ಯುತ್ತಮ ಮತ್ತು ಒಳ್ಳೆಯ ಬಜೆಟ್ ಆಗಿದೆ: ಬಂಡೆಪ್ಪ ಖಾಶೆಂಪುರ್

ಬೀದರ್: ಕೇಂದ್ರ ಸರ್ಕಾರದ ಬಜೆಟ್ ಬಹಳಷ್ಟು ಅತ್ಯುತ್ತಮ ಮತ್ತು ಒಳ್ಳೆಯ ಬಜೆಟ್ ಆಗಿದೆ. ಯಾಕೆಂದರೆ, ನಮ್ಮ ದೇಶದ ಪ್ರಧಾನ ಮಂತ್ರಿಗಳಾಗಿರುವ ನರೇಂದ್ರ ಮೋದಿಯವರ ಪರಿಕಲ್ಪನೆಯಾಗಿರುವ 'ವಿಕಸಿತ ಭಾರತ' ...

Read moreDetails

ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಸ್ನೇಹಿತನಿಗೆ ಚಾಕು ಇರಿತ.! ಬೆಚ್ಚಿಬಿದ್ದ ಜನರು

ಬೀದರ್:‌ ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಸ್ನೇಹಿತನಿಗೆ ಚಾಕು ಇರಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ನಿನ್ನೆ ಸಂಜೆ ನಡೆದಿದೆ. ಬಸವಕಲ್ಯಾಣ ತ್ರಿಪುರಾಂತ ನಿವಾಸಿ ಅಶೋಕ್ ...

Read moreDetails

ಸಚಿನ್ ಪ್ರಕರಣ ಮುಚ್ಚಿ ಹಾಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿದೆ: ಸಹೋದರಿ ಆರೋಪ

ಬೀದರ್: ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಜೀವ ಕಳೆದುಕೊಂಡ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಇದರಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ತಳುಕು ಹಾಕಿಕೊಂಡಿದ್ದು ವಿರೋಧ ಪಕ್ಷ ರಾಜೀನಾಮೆಗೆ ...

Read moreDetails

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್: ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ

ಬೀದರ್: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಹೆಸರು ಡೆತ್​ನೋಟ್​ನಲ್ಲಿ ಬರೆದಿಟ್ಟು, ಬಳಿಕ ...

Read moreDetails

ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ: ಚಿಕಿತ್ಸೆ ಫಲಕಾರಿಯಾಗದೆ ಸಾವು!

ಬೀದರ್: ಮೊಬೈಲ್ ಆನ್‌ಲೈನ್ ಗೇಮ್ ಹುಚ್ಚಾಟಕ್ಕೆ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡ ವ್ಯಕ್ತಿಯೊಬ್ಬರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೇ ಮೃತ ...

Read moreDetails

ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಕೊಲೆ ಬೆದರಿಕೆ: ಗುತ್ತಿಗೆದಾರ ಸೂಸೈಡ್

ಬೀದರ್:‌ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಕೊಲೆ ಬೆದರಿಕೆ, ಹಣಕ್ಕೆ ಬೇಡಿಕೆ ಹಿನ್ನೆಲೆ ಗುತ್ತಿಗೆದಾರ ರೈಲ್ವೆ ಟ್ರ್ಯಾಕ್‌ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ...

Read moreDetails

ವೈದ್ಯರ ನಿರ್ಲಕ್ಷಕ್ಕೆ ಮಹಿಳೆ ಸಾವು.! ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ

ಬೀದರ್:‌ ವೈದ್ಯರ ನಿರ್ಲಕ್ಷಕ್ಕೆ ಮಹಿಳೆ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದಿದೆ. ನಾಗಮ್ಮ ನರಸಪ್ಪ (63) ಮೃತ ಮಹಿಳೆಯಾಗಿದ್ದು, ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ...

Read moreDetails

ಬೀದರ್: ಕರ್ತವ್ಯನಿರತ ಪೊಲೀಸ್ ಪೇದೆ ಹೃದಯಾಘಾತದಿಂದ ನಿಧನ.!

ಬೀದರ್: ನಗರದ ನೂತನ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರತರಾದ ಚಂದ್ರಕಾಂತ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ರಾಯಚೂರು ಮೂಲದ ಪೇದೆ ಇಂದು ...

Read moreDetails
Page 2 of 3 1 2 3
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper