Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್ ಸಿಂಗ್ ಹೆಸರು ಸೂಕ್ತವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್ ಸಿಂಗ್ ಹೆಸರು ...
Read moreDetailsಬೆಂಗಳೂರು: ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ಬಿ ಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು ಪಾಟೀಲ್ ಅವರು ಮುಖ್ಯಮಂತ್ರಿ ...
Read moreDetailsಬೆಂಗಳೂರು:- ಒಕ್ಕಲಿಗರನ್ನು ಎದುರು ಹಾಕಿಕೊಂಡು ಯಾವುದೇ ಸರ್ಕಾರ ನಡೆದಿಲ್ಲ, ನಡೆದಿದ್ದರೆ ಅದು ಉಳಿಯಲ್ಲ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಹೇಳಿದ್ದಾರೆ. ನಗರದಲ್ಲಿ ಒಕ್ಕಲಿಗ ಸಂಘದಿಂದ ನಡೆದ ...
Read moreDetailsಬೆಂಗಳೂರು: ಈ ಸರ್ಕಾರ ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ...
Read moreDetailsಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದಲ್ಲಿ ಸಾರಿಗೆ ನೌಕರರಿಗೆ ಸಂಬಳ ನೀಡಲು ಹಣ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಾರಿಗೆ ಸಂಸ್ಥೆ 2,000 ...
Read moreDetailsಬೆಂಗಳೂರು: ವಾಜಪೇಯಿ ಜನ್ಮ ಶತಮಾನೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಟನೆ ಲಗ್ಗೆರೆ ಸಮೀಪದ ಲಕ್ಷ್ಮಿದೇವಿ ನಗರದಲ್ಲಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ತೆರಳುತ್ತಿದ್ದಾಗ ಮುನಿರತ್ನ ...
Read moreDetailsವಿಜಯಪುರ: ಕಾಂಗ್ರೆಸ್ ಪಕ್ಷವು ದೇಶದಿಂದ ಸರ್ವನಾಶ ಆದ್ರೆ ಸಂವಿಧಾನ ಉಳಿಯುತ್ತೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇದು ನಕಲಿ ಕಾಂಗ್ರೆಸ್‌ನ ...
Read moreDetailsಬೆಂಗಳೂರು: ಈಗಲೂ ನನಗೆ ಜೀವ ಬೆದರಿಕೆ ಇದೆ. ನನಗೆ ರಕ್ಷಣೆ ಕೊಡುವುದು ಸರ್ಕಾರದ ಜವಾಬ್ದಾರಿ ಎಂದು ಮಾಜಿ ಸಚಿವ, ಎಂಎಲ್‌ಸಿ ಸಿಟಿ ರವಿ ಹೇಳಿದ್ದಾರೆ. ನಗರದ ಬಿಜೆಪಿ ...
Read moreDetailsಹುಬ್ಬಳ್ಳಿ: ಕಾಂಗ್ರೆಸ್ಸಿನ ಪ್ರಭಾವಿ ನಾಯಕರೇ ವಕ್ಫ್ 29,000 ಎಕರೆ ಆಸ್ತಿ ಹೊಡೆದಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನ ಪ್ರಭಾವಿ ನಾಯಕರೇ ವಕ್ಫ್ ...
Read moreDetailsಮಂಗಳೂರು: ಬಿಜೆಪಿ ವಾಮಮಾರ್ಗದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಯತ್ನ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ಎಂಎಲ್‌ಸಿ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಆಪರೇಷನ್ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.