Tag: Breaking

ಹಲ್ಲಿ ಕಂಡರೆ ಭಯವಾಗುತ್ತದೆಯೇ? ಇದು ಫೋಬಿಯಾದ ಲಕ್ಷಣ ಇರಬಹುದು!

ಮನೆಯಲ್ಲಿ ಗೋಡೆಯ ಮೇಲೆ ಹಲ್ಲಿ ಕಾಣಿಸಿಕೊಂಡ ತಕ್ಷಣ ಕೆಲವರು ಅದನ್ನು ನಿರ್ಲಕ್ಷಿಸಿದರೆ, ಇನ್ನೂ ಕೆಲವರು ಭಯದಿಂದ ದೂರ ಸರಿಯುತ್ತಾರೆ. ಹಲ್ಲಿಯನ್ನು ನೋಡಿದ ಕೂಡಲೇ ಹೃದಯ ಬಡಿತ ಹೆಚ್ಚಾಗುವುದು, ...

Read moreDetails

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಎರಡು ಲಾರಿಗಳು!

ಬೆಳಗಾವಿ: ಲಾರಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲೇ ಎರಡೂ ವಾಹನಗಳು ಬೆಂಕಿಗಾಹುತಿಯಾದ ಘಟನೆ ಬೆಳಗಾವಿ ಜಿಲ್ಲೆಯ ಎಂ.ಕೆ. ಹುಬ್ಬಳ್ಳಿ ಸಮೀಪ ನಡೆದಿದೆ. ಪುಣೆ–ಬೆಂಗಳೂರು ...

Read moreDetails

ವೋಟರ್ ಐಡಿ ಇದ್ದವರಿಗೆ ಮಾತ್ರ ಶಕ್ತಿ ಸ್ಮಾರ್ಟ್ ಕಾರ್ಡ್? ದುರ್ಬಳಕೆ ತಡೆಗೆ ಸರ್ಕಾರ ಕ್ರಮ!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ’ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ಸಾರಿಗೆ ಇಲಾಖೆ ಮುಂದಾಗಿದೆ. ಯೋಜನೆಯ ದುರ್ಬಳಕೆಗೆ ಕಡಿವಾಣ ಹಾಕುವ ಉದ್ದೇಶದಿಂದ ಮಹಿಳಾ ಪ್ರಯಾಣಿಕರಿಗೆ ಸ್ಮಾರ್ಟ್ ...

Read moreDetails

ರೈತರಿಗೆ ಸಂತಸದ ಸುದ್ದಿ: ಮುಂದಿನ ವಾರ ರಾಜ್ಯಾದ್ಯಂತ ಮಳೆ ಮುನ್ಸೂಚನೆ!

ಬೆಂಗಳೂರು: ಮುಂಗಾರು ಮಳೆಯ ಕೊರತೆಯಿಂದ ರಾಜ್ಯದ ಹಲವು ಭಾಗಗಳಲ್ಲಿ ಆತಂಕ ಮೂಡಿದ್ದರೂ, ಮುಂದಿನ ಒಂದು ವಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ...

Read moreDetails

ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಹರಿದು ಗಾರೆ ಕಾರ್ಮಿಕ ಸಾವು!

  ಬೆಂಗಳೂರು; ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಮೃತಪಟ್ಟಿರುವ ಘಟನೆ ಜ್ಞಾನಭಾರತಿ ಸಂಚಾರ ಪೊಲೀಸ್ ...

Read moreDetails

ಪರಿಷತ್ ಚುನಾವಣೆ| ಅಡ್ಡಮತದಾನ ಮಾಡಿದವರ ವಿರದ್ಧ ಶಿಸ್ತು ಕ್ರಮ ಗ್ಯಾರಂಟಿ: ಆರ್. ಅಶೋಕ್!

ಬೆಂಗಳೂರು:- ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಮೂವರು ಶಾಸಕರು ಅಡ್ಡಮತದಾನ ಮಾಡಿರುವ ಮಾಹಿತಿ ಲಭ್ಯವಾಗಿದ್ದು, ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ...

Read moreDetails

ಪ್ರತಿದಿನ ನೆಲ ಒರೆಸುವಾಗ ಈ ಒಂದು ಕೆಲಸ ಮಾಡಿ; ಹಲ್ಲಿ-ಜಿರಳೆ ಕಾಟಕ್ಕೆ ಗುಡ್‌ಬೈ ಹೇಳಿ!

ಮನೆಯ ಸ್ವಚ್ಛತೆ ಆರೋಗ್ಯಕರ ಜೀವನಶೈಲಿಯ ಪ್ರಮುಖ ಭಾಗವಾಗಿದೆ. ಪ್ರತಿನಿತ್ಯ ಮನೆ ಸ್ವಚ್ಛಗೊಳಿಸುವುದರಿಂದ ಧೂಳು ಮತ್ತು ಕೊಳಕು ದೂರವಾಗುವುದಷ್ಟೇ ಅಲ್ಲ, ಹಲ್ಲಿ, ಜಿರಳೆ ಹಾಗೂ ಇತರ ಕೀಟಗಳ ಕಾಟವನ್ನೂ ...

Read moreDetails

ಸರ್ಕಾರಿ ಅಧಿಕಾರಿಗಳ ಕಿರುಕುಳ ಆರೋಪ: ಬೀದಿ ವ್ಯಾಪಾರಿಗಳಿಂದ ದೊಡ್ಡ ಮಟ್ಟದ ಮುಷ್ಕರ!

ಬೆಂಗಳೂರು: ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳಿಂದ ನಡೆಯುತ್ತಿರುವ ಕಿರುಕುಳವನ್ನು ಖಂಡಿಸಿ ಹಾಗೂ ರಕ್ಷಣೆ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಸುಮಾರು 58,000ಕ್ಕೂ ಹೆಚ್ಚು ಬೇಕರಿ, ಬೀಡಾ ಅಂಗಡಿ ಮಾಲೀಕರು ...

Read moreDetails

ಆರಾಧ್ಯದೈವದ ದೇವಸ್ಥಾನಕ್ಕೂ ಕಳ್ಳರ ಕಾಟ! ಒಂದೇ ತಿಂಗಳಲ್ಲಿ ನಾಲ್ಕು ಬಾರಿ ಕಳ್ಳತನ; ಪೊಲೀಸರ ನಿರ್ಲಕ್ಷ್ಯ ಆರೋಪ?

ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸಾಸರವಾಡ ಗ್ರಾಮದಲ್ಲಿರುವ ಸುತ್ತಮುತ್ತಲಿನ ಗ್ರಾಮಗಳ ಆರಾಧ್ಯದೈವಗಳಾದ ಶ್ರೀ ವೀರಭದ್ರೇಶ್ವರ, ಶ್ರೀ ಗಡ್ಡಿಬಸವೇಶ್ವರ ಹಾಗೂ ಶಂಕರಲಿಂಗ ದೇವಸ್ಥಾನಗಳು ಕಳ್ಳರ ಕಾಟದಿಂದ ತತ್ತರಿಸಿವೆ. ಒಂದೇ ...

Read moreDetails

ಲಿವ್-ಇನ್ ಸಂಬಂಧ ದುರಂತ ಅಂತ್ಯ… ಯುವತಿ ಕತ್ತು ಹಿಸುಕಿ ಕೊಲೆ!

ಬೆಂಗಳೂರು: ಲಿವ್-ಇನ್ ಸಂಬಂಧದ ಜಗಳ ದುರಂತ ಅಂತ್ಯ ಕಂಡ ಘಟನೆ ಮಲ್ಲೇಶ್ವರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಶನಿವಾರ ರಾತ್ರಿ ನಡೆದ ಈ ಘಟನೆಯಲ್ಲಿ 20 ವರ್ಷದ ಅನುಷಾ ...

Read moreDetails
Page 3 of 297 1 2 3 4 … 297
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper