Tag: BreakingNews

ಬಿಜೆಪಿಯಲ್ಲೂ ಸಿಡಿ ಫ್ಯಾಕ್ಟರಿ ಇದೆ, ಸ್ಟಿಂಗ್ ವಿಡಿಯೋಗಳು ಹೊರಬರಬೇಕಿದೆ: ಯತ್ನಾಳ್ ಗಂಭೀರ ಆರೋಪ

ನವದೆಹಲಿ: ಕರ್ನಾಟಕ ರಾಜಕೀಯದಲ್ಲಿ ಸಿಡಿ ಹಾಗೂ ಸ್ಟಿಂಗ್ ಆಪರೇಷನ್ ವಿಚಾರವಾಗಿ ಆರೋಪ-ಪ್ರತ್ಯಾರೋಪಗಳು ಮುಂದುವರಿದಿರುವ ಬೆನ್ನಲ್ಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ...

Read moreDetails

ಬೆಂಗಳೂರಿನ ಕಸ ವಿಲೇವಾರಿ ಟೆಂಡರ್ ನಲ್ಲಿ ₹133 ಕೋಟಿ ಅಕ್ರಮದ ಆರೋಪ! ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಬೆಂಗಳೂರಿನ ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ...

Read moreDetails

ಕೊನೇ ಓವರ್‌ನಲ್ಲಿ ಕಿವೀಸ್‌ಗೆ ಶಾಕ್ ಕೊಟ್ಟ ಟೀಂ ಇಂಡಿಯಾ! ತಿಲಕ್ ವರ್ಮಾ ಸ್ಫೋಟಕ ಬ್ಯಾಟಿಂಗ್ʼಗೆ ನ್ಯೂಜಿಲೆಂಡ್ ತತ್ತರ

ಕ್ರೈಸ್ಟ್‌ಚರ್ಚ್: ತಿಲಕ್ ವರ್ಮಾ ಅವರ ಸ್ಫೋಟಕ ಅರ್ಧಶತಕ ಹಾಗೂ ನಮನ್ ಧೀರ್, ನಿತೀಶ್ ಕುಮಾರ್ ರೆಡ್ಡಿ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ...

Read moreDetails

ದರ್ಶನ್ ಜೈಲಿನಿಂದ ಹೊರಬರುವುದು ವಿಜಯಲಕ್ಷ್ಮಿಗೆ ಇಷ್ಟವಿಲ್ವಾ? ಧನ್ವೀರ್ ಸ್ನೇಹಿತನ ಜೊತೆಗಿನ ಆಡಿಯೋದಲ್ಲಿ ಸ್ಫೋಟಕ ಆರೋಪ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ಧನ್ವೀರ್ ಗೌಡ ನಡುವಿನ ವಿವಾದಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಧನ್ವೀರ್ ...

Read moreDetails

ಸ್ಟಿಂಗ್ ಪ್ರಕರಣದಲ್ಲಿ ನಾಪತ್ತೆಯಾಗಿರುವವರು ಕುಮಾರಸ್ವಾಮಿ ಆಪ್ತರು: ಪ್ರಿಯಾಂಕ್ ಖರ್ಗೆ ಆರೋಪ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಗಂಭೀರ ...

Read moreDetails

KPSC ನೇಮಕಾತಿ ಹಗರಣದಲ್ಲಿ ಬಿಗ್ ಟ್ವಿಸ್ಟ್: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ!

ಬೆಂಗಳೂರು: ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ...

Read moreDetails

ಅಂಬಾರಿ ಪುಷ್ಪಾರ್ಚನೆಗೆ ಸಿಎಂ ಜೊತೆ ಒಂದಿಬ್ಬರು ಇದ್ದರೆ ಸಾಕು! ಎಲ್ಲರೂ ಯಾಕೆ ಹೋಗಬೇಕು – ಯದುವೀರ್ ಪ್ರಶ್ನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ವೇಳೆ ನಡೆಯುವ ಅಂಬಾರಿಗೆ ಪುಷ್ಪಾರ್ಚನೆ ಹಾಗೂ ನಂದಿಧ್ವಜ ಪೂಜೆಯಲ್ಲಿ ಭಾಗವಹಿಸುವ ಗಣ್ಯರ ಸಂಖ್ಯೆಗೆ ಸಂಬಂಧಿಸಿದಂತೆ ಮೈಸೂರು ರಾಜವಂಶಸ್ಥ ಹಾಗೂ ...

Read moreDetails

ಬೆಂಗಳೂರಿನ ಚಾಟ್ಸ್ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: 9 ವರ್ಷದ ಬಾಲಕ ಸೇರಿ ಮೂವರಿಗೆ ಗಂಭೀರ ಗಾಯ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಆರ್.ಆರ್.ನಗರದ ಪಟ್ಟಣಗೆರೆ ಸಮೀಪದ ಚಾಟ್ಸ್ ಅಂಗಡಿಯೊಂದರಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಒಂಬತ್ತು ...

Read moreDetails

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಆಹಾರ ವಿವಾದ: ಕೇರಳದ ಹೊಸ ರಾಜ್ಯಪಾಲರ ನಿರ್ಧಾರಕ್ಕೆ ಭಾರಿ ಟೀಕೆ

ತಿರುವನಂತಪುರಂ: ಕೇರಳದ ನೂತನ ರಾಜ್ಯಪಾಲ ಓಂ ಪ್ರಕಾಶ್ ಮಾಥುರ್ ಅವರು ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ವಿವಾದಕ್ಕೆ ಸಿಲುಕಿದ್ದಾರೆ. ರಾಜ್ಯಪಾಲರ ಅಧಿಕೃತ ನಿವಾಸವಾದ ಲೋಕ ಭವನದ ಅಡುಗೆಮನೆಯಲ್ಲಿ ...

Read moreDetails

ರಾಯರ ಮಠಕ್ಕೆ ಹರಿದುಬಂತು ಭಕ್ತರ ಕಾಣಿಕೆಯ ಮಹಾಪೂರ! 22 ದಿನಗಳ ಹುಂಡಿ ಸಂಗ್ರಹ ಎಷ್ಟು ಗೊತ್ತಾ?

ರಾಯಚೂರು: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭಕ್ತರಿಂದ ಭಾರಿ ಪ್ರಮಾಣದಲ್ಲಿ ಕಾಣಿಕೆ ಹರಿದುಬಂದಿದೆ. ಅಕ್ಟೋಬರ್ ತಿಂಗಳ ಕೇವಲ 22 ದಿನಗಳಲ್ಲಿ ಬರೋಬ್ಬರಿ ...

Read moreDetails
Page 1 of 1734 1 2 … 1,734
  • Trending
  • Comments
  • Latest

Recent News

error: Content is protected !!
Join WhatsApp Read E-Paper