Tag: BreakingNews

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಮಾಜಿ ಡಿಸಿಎಂ ಸಿ.ಎನ್ ಅಶ್ವಥ್ ನಾರಾಯಣ್‌ ಹೇಳಿದ್ದೇನು..?

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲುಕೊಯ್ದ ಪ್ರಕರಣಕ್ಕೆ ಸರ್ಕಾರದ ವಿರುದ್ಧ ಮಾಜಿ ಡಿಸಿಎಂ ಸಿ.ಎನ್ ಅಶ್ವಥ್ ನಾರಾಯಣ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೃತ್ಯದ ಹಿಂದೆ ಸಂಘಟನೆ, ಕೆಲವರು ...

Read moreDetails

ಕುಂಭಮೇಳಕ್ಕೆ ತೆರಳುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ!

ಪ್ರಯಾಗ್‌ರಾಜ್: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾ ಕುಂಭಮೇಳಕ್ಕೆ ಪ್ರಯಾಗ್‌ರಾಜ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ. ಇದರ ಬೆನ್ನಲ್ಲೇ ಸೂರತ್‌ನಿಂದ ಛಾಪ್ರಾಕ್ಕೆ ತೆರಳುತ್ತಿದ್ದ ತಪತಿ ...

Read moreDetails

ಹೆಚ್ಚು ಹಾಲು ಕುಡಿಯುವುದರಿಂದ ಉಂಟಾಗುವ ದುಷ್ಪರಿಣಾಮಗಳೇನು ಗೊತ್ತಾ..?

ಬೆಳಗ್ಗೆ ಎದ್ದ ತಕ್ಷಣ ಒಂದು ಕಪ್ ಹಾಲಿನಲ್ಲಿ ಟೀ ಅಥವಾ ಸಂಜೆ ಒಂದು ಕಪ್ ಕಾಫಿ ಕುಡಿಯುವುದು ಪ್ರತಿಯೊಬ್ಬ ವ್ಯಕ್ತಿಗೂ ಅಗತ್ಯ. ಕೇವಲ ಸಕ್ಕರೆ ಅಥವಾ ಪೌಷ್ಟಿಕಾಂಶದ ...

Read moreDetails

ಭಾರತದ ಇತಿಹಾಸದಲ್ಲಿನ ಮಹತ್ವದ ಅವಧಿಯೊಂದನ್ನು ಚಿತ್ರಿಸುವ ‘ಎಮರ್ಜೆನ್ಸಿ’ ಚಿತ್ರವನ್ನು ಎಲ್ಲರೂ ನೋಡಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ

ನಾಗಪುರ: ಕಂಗನಾ ರಣಾವತ್ ನಟನೆಯ ಬಹುನಿರೀಕ್ಷಿತ ಎಮರ್ಜೆನ್ಸಿ ಸಿನಿಮಾ ಜ.17ರಂದು ಅದ್ದೂರಿಯಾಗಿ ಬಿಡುಗಡೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಕಂಗನಾ ಹಲವು ವಿಶೇಷ ಶೋಗಳನ್ನು ಆಯೋಜಿಸಿ ಸೆಲೆಬ್ರಿಟಿಗಳಿಗೆ ತಮ್ಮ ಸಿನಿಮಾವನ್ನು ...

Read moreDetails

ಬಿಗ್​ ಬಾಸ್ ಮನೆಯಿಂದ ಚೈತ್ರಾ ಕುಂದಾಪುರ ಔಟ್: ಕಣ್ಣೀರಿಡುತ್ತಲೆ ಹೊರ ಬಂದ ‘ಫೈರ್ ಬ್ರ್ಯಾಂಡ್’

ಬಿಗ್ ಬಾಸ್ ಸೀಸನ್ 11 ಕಾರ್ಯಕ್ರಮದ ಫೈನಾಲ್ ಕೊನೆ ಹಂತದಲ್ಲಿದೆ. ಹೀಗಾಗಿ ಒಬ್ಬೊಬ್ಬರೆ ಮನೆಯಿಂದ ಎಲಿಮಿನೇಟ್ ಆಗಿ ಹೊರ ಹೋಗುತ್ತಿದ್ದಾರೆ. ಅಂತೆಯೇ ಈ ವಾರ ಬಿಗ್ ಬಾಸ್ ...

Read moreDetails

ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಗ್ರಾಮ ಪಂಚಾಯಿತಿ ಹಾಗೂ ಲಕ್ಕುಂಡಿಯ ಕಲಾತ್ಮಕ ಕಲಾವಿದರ ಬಳಗ ಇವರ ಸಹಯೋಗದಲ್ಲಿ ಬಾಪೂಜಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಗ್ರಾ.ಪಂ ಮಟ್ಟದ ಚಿತ್ರಕಲೆ ...

Read moreDetails

ಶಿರಸಂಗಿ ಲಿಂಗರಾಜರು ಶಿಗ್ಲಿಯ ಹೆಮ್ಮೆ

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಶಿಕ್ಷಣ ಸೇವೆಯೇ ದೇವರ ಸೇವೆ ಎಂದು ಶಿಕ್ಷಣಕ್ಕಾಗಿ ಸರ್ವಸ್ವವನ್ನು ತ್ಯಾಗಮಾಡಿದ ಶ್ರೇಷ್ಠ ಪುರುಷ, ತ್ಯಾಗವೀರ ಶಿರಸಂಗಿ ಲಿಂಗರಾಜರು ಶಿಗ್ಲಿಯ ಹೆಮ್ಮೆಯಾಗಿದ್ದು, ಅವರು ಎಂದೆAದಿಗೂ ಅಜರಾಮರರು ...

Read moreDetails

ದ್ವಿತೀಯ ಪಿಯು ವಿದ್ಯಾರ್ಥಿಗಳ ಬೀಳ್ಕೊಡುಗೆ

ವಿಜಯಸಾಕ್ಷಿ ಸುದ್ದಿ, ಗದಗ: ಶ್ರೀ ಆದಿಯೋಗಿ ಎಜುಕೇಶನಲ್ ಟ್ರಸ್ಟ್ನ ಇನ್‌ಸೈಟ್ ಅಕಾಡೆಮಿ ಸಾರಥ್ಯದಲ್ಲಿ ಮುನ್ನಡೆಯುತ್ತಿರುವ ಮೈಲಾರಪ್ಪ ಮೆಣಸಗಿ ಪ.ಪೂ ಮಹಾವಿದ್ಯಾಲಯದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ...

Read moreDetails

ಚುನಾವಣಾ ದಿನಾಂಕ ನಿಗದಿಪಡಿಸಲು ಮನವಿ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣಾ ದಿನಾಂಕವನ್ನು ನಿಗದಿ ಮಾಡುವಂತೆ ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ತೋಟಪ್ಪ (ರಾಜು) ಕುರಡಗಿ ನೇತೃತ್ವದಲ್ಲಿ ಗದಗ ...

Read moreDetails

ಕನ್ನಡ ಶಾಲೆಗಳು ತಾಯಿಯ ಮಡಿಲಂತೆ: ಶಿಕ್ಷಕ ಮಂಜುನಾಥ ಮಟ್ಟಿ

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಕನ್ನಡ ಶಾಲೆಗಳು ಕನ್ನಡ ಭಾಷೆಯ ತೊಟ್ಟಿಲುಗಳಿದ್ದಂತೆ. ತಾಯ್ನುಡಿ ಉಳಿದು-ಬೆಳೆದು ಹೆಮ್ಮರವಾಗಿ ಬೆಳೆಯಬೇಕು. ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರದಾಗಿದೆ. ಕನ್ನಡ ಶಾಲೆಗಳು ...

Read moreDetails
Page 1703 of 1752 1 … 1,702 1,703 1,704 … 1,752
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper