Tag: BreakingNews

ಜಾತಿಗಣತಿ ಮೂಲ ಪ್ರತಿ ನಾಪತ್ತೆ ವಿಚಾರ: ಆರ್.ಅಶೋಕ್ ಹೇಳಿದ್ದೇನು..?

ಬೆಂಗಳೂರು: ಜಾತಿಗಣತಿ ಮೂಲ ಪ್ರತಿ ನಾಪತ್ತೆ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಕಾಂತರಾಜ ವರದಿ ಹಲವು ಗೊಂದಲಗಳಿಗೆ ಕಾರಣವಾಗಿದೆ. ಸಿದ್ದರಾಮಯ್ಯ ಏಕಾಏಕಿ ಮಾಡಿದ್ದಾರೆ. ಇದು ...

Read moreDetails

ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ,: ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ...

Read moreDetails

ಹೊಸಬರ ಸಿನಿಮಾಗೆ ‘ಚಟ್ಟ’ ಟೈಟಲ್ ಫಿಕ್ಸ್.. ನೀವಂದುಕೊಂಡಂತಲ್ಲ ಇದರ ಅರ್ಥ

ಶೀರ್ಷಿಕೆಯೇ ಸಿನಿಮಾ ಪ್ರೇಕ್ಷಕರಿಗೆ ಮೊದಲ ಆಮಂತ್ರಣ. ಸಿನಿಮಾ ಮೇಕರ್‌ಗಳು ಅದನ್ನೇ ಗಮನದಲ್ಲಿಟ್ಟುಕೊಂಡು ಏನಾದರೊಂದು ಹೊಸದನ್ನು ನೀಡಬೇಕೆನ್ನುವ ಆಶಯ ನಿರ್ಮಾಪಕರದ್ದು. ಈ ನಡುವೆ ಬಗೆಬಗೆಯ ಶೀರ್ಷಿಕೆಗಳ ಮೂಲಕವೇ ಸಿನಿಮಾಗಳು ...

Read moreDetails

ಬಸ್ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳಿಂದ ಬಸ್ ತಡೆದು ಪ್ರತಿಭಟನೆ

ಗದಗ: ಲಕ್ಕುಂಡಿ ಗ್ರಾಮದಿಂದ ನಿರಂತರ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಕಲ್ಯಾಣ ಕರ್ನಾಟಕ ಭಾಗದಿಂದ ...

Read moreDetails

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಶಾಕ್ : ತಮಿಳುನಾಡಿಗೆ ಪ್ರತಿದಿನ ನೀರು ಹರಿಸಲು ಸೂಚನೆ

ನವದೆಹಲಿ : ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆ ನಡೆದಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಸಂಬಂಧ ಚರ್ಚೆ ನಡೆದು ಪ್ರತಿನಿತ್ಯ 2700 ಕ್ಯೂಸೆಕ್ ನೀರು ಬಿಡುವಂತೆ ...

Read moreDetails

ಜಾತಿ ಜನಗಣತಿ ದೊಡ್ಡ ಹಗರಣ ಎಂದ ಮಾಜಿ ಸಚಿವ ಸುನೀಲ್ ಕುಮಾರ್

ಕಾರ್ಕಳ: ಶಾಸಕ ವಿ. ಸುನೀಲ್ ಕುಮಾರ್ ಅವರು ಟ್ವೀಟ್ ಮಾಡಿ, ಜಾತಿ ಗಣತಿ ವರದಿಯಲ್ಲಿನ ಗೋಜಲುಗಳನ್ನು ಗಮನಿಸಿದರೆ ಇದೊಂದು ದೊಡ್ಡ ಹಗರಣ ಎಂಬುದರಲ್ಲಿ ಅನುಮಾನವೇ ಇಲ್ಲ ಎಂದು ...

Read moreDetails

ಕಾಫಿ ನಾಡಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

ಚಿಕ್ಕಮಗಳೂರು : -ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಆನೆ ನಿಗ್ರಹ ಪಡೆಯ ಸದಸ್ಯನೇ ಬಲಿಯಾದ ಘಟನೆ ಜರುಗಿದೆ. 26 ವರ್ಷದ ಕಾರ್ತಿಕ್ ಗೌಡ ಮೃತ ...

Read moreDetails

ಮದ್ಯ ಮಾರಾಟದಲ್ಲಿ ಅವ್ಯವಹಾರ – ಹುಬ್ಬಳ್ಳಿಯಲ್ಲಿ ದೂರು ದಾಖಲು

ಹುಬ್ಬಳ್ಳಿ: ನಗರದ ಹುಬ್ಬಳ್ಳಿಯಲ್ಲಿ ಗೋಕುಲ ರಸ್ತೆಯ ರವಿನಗರದ ಕರ್ನಾಟಕ ವೈನ್ಸ್‌ ಅಂಗಡಿಯ ವ್ಯವಸ್ಥಾಪಕ, ₹44.18 ಲಕ್ಷ ಮೌಲ್ಯದ ಮದ್ಯ ಮಾರಾಟದಲ್ಲಿ ಅವ್ಯವಹಾರ ನಡೆಸಿದ್ದಾನೆ ಎಂದು ಆರೋಪಿಸಿ ಗೋಕುಲ ...

Read moreDetails

ಡಿಸೆಂಬರ್ 6ರ ಬಳಿಕ ತನ್ನ ಮನಸ್ಸಿನ ಭಾವನೆ ತಿಳಿಸುತ್ತೇನೆ: ವಿ.ಸೋಮಣ್ಣ

ಮೈಸೂರು: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ವಿಜಯೇಂದ್ರ ನೇಮಕ ವಿಚಾರವಾಗಿ ಪಕ್ಷದ ಮೇಲೆ ಮತ್ತಷ್ಟು ಮುನಿಸುಗೊಂಡ ಮಾಜಿ ಸಚಿವ ವಿ.ಸೋಮಣ್ಣ, ಡಿಸೆಂಬರ್​ 6ರ ಬಳಿಕ ತನ್ನ ಮನಸ್ಸಿ‌ನ ಭಾವನೆ ...

Read moreDetails

ಅತೃಪ್ತರ ಮನವೊಲಿಕೆಗೆ ವಿಜಯೇಂದ್ರ ಕಸರತ್ತು: ಬಿಜೆಪಿ ರಾಜ್ಯಾಧ್ಯಕ್ಷರಿಂದ ರಮೇಶ್ ಜಾರಕಿಹೊಳಿ ಭೇಟಿ

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ಅನೇಕರ ಅಸಮಾಧಾನಕ್ಕೆ ಗುರಿಯಾಗಿದ್ದ ಬಿ.ವೈ.ವಿಜಯೇಂದ್ರ ಇಂದು ಶಾಸಕ ರಮೇಶ್‌ ಜಾರಕಿಹೊಳಿ ಮನೆಗೆ ಭೇಟಿ ನೀಡಿದರು. ಆ ಮೂಲಕ ಅಸಮಾಧಾನಗೊಂಡಿರುವ ಪಕ್ಷದ ...

Read moreDetails
Page 1711 of 1749 1 … 1,710 1,711 1,712 … 1,749
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper