Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಕರ್ನಾಟಕದಲ್ಲಿ SIR ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ: ಸಚಿವ ಸತೀಶ್ ಜಾರಕಿಹೊಳಿ
October 29, 2026
ನಮ್ಮ ಸಿನಿಮಾ ಬ್ಯಾನರ್ ನಡಿ ಅದ್ವೈತ್ ಪ್ರಭಾಕರ್, ಆರ್.ರಾಮಚಂದ್ರ, ಸತ್ಯ ರಾಣಿ ಜಿ & ರಚನಾ ಬಿ. ಹೆಚ್ ನಿರ್ಮಾಣದ ಅನಾವರಣ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ...
Read moreDetailsಮಡಿಕೇರಿ: ಮಹಿಳೆಯೊಬ್ಬಳಿಂದ ಹನಿಟ್ರ್ಯಾಪ್‍ಗೊಳಗಾಗಿ ನಿವೃತ್ತ ಯೋಧನೊಬ್ಬ ಡೆತ್‍ನೋಟ್ ಬರೆದಿಟ್ಟು ನಾಪತ್ತೆಯಾದ ಘಟನೆ ನಗರದ ಉಕ್ಕುಡ ಎಂಬಲ್ಲಿ ನಡೆದಿದೆ. ನಾಪತ್ತೆಯಾದ ನಿವೃತ್ತ ಯೋಧನನ್ನು ಸಂದೇಶ್ (40) ಎಂದು ಗುರುತಿಸಲಾಗಿದೆ. ...
Read moreDetailsಮೈಸೂರು: ಬಿಜೆಪಿಯವರು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಜಾಮೂನು ನೀಡುತ್ತಾರೆ. ಅಧಿಕಾರ ಮುಗಿದ ಮೇಲೆ ವಿಷ ಕೊಡುತ್ತಾರೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಸ್ʼಟಿ ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ. ...
Read moreDetailsಹಾಸನ: ಜೆಡಿಎಸ್ನ ಯಾವುದೇ ಶಾಸಕರು ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಹಾಸನದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ H.D.ಕುಮಾರಸ್ವಾಮಿ ಹೇಳಿದರು. ನಿನ್ನೆ ಸಭೆಯಲ್ಲಿ 19 ಶಾಸಕರ ಪೈಕಿ 18 ಶಾಸಕರು ...
Read moreDetailsಧಮಾಕ ಸಕ್ಸಸ್ ಬೆನ್ನಲ್ಲೇ ಮಾಸ್ ಮಹಾರಾಜ ಮತ್ತೊಮ್ಮೆ ಪೀಪಲ್ಸ್ ಮೀಡಿಯಾ ಫ್ಯಾಕ್ಟರಿ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ಛಾಯಾಗ್ರಹಕರಾಗಿದ್ದ ಕಾರ್ತಿಕ್ ಕಟ್ಟಿಮನೆ ಡೈರೆಕ್ಟರ್ ಕ್ಯಾಪ್ ತೊಟ್ಟು ...
Read moreDetailsಬೀದರ್ ;- ಪ್ರಧಾನಿ ಮೋದಿ ಅವರು ಮತ್ತೆ ಗೆದ್ದರೆ ಪ್ರಜಾಪ್ರಭುತ್ವ ಯಾವುದೇ ಕಾರಣಕ್ಕೂ ಉಳಿಯಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸುಳ್ಳು ...
Read moreDetailsಕೊಪ್ಪಳ:ತಾಲೂಕಿ ಮುನಿರಾಬಾದ್ ಬಳಿ ತುಂಗಭದ್ರಾ ನದಿಗೆ ಲಾರಿ ಉರುಳಿ ಬಿದ್ದು, ಚಾಲಕ ಮೃತಪಟ್ಟಿದ್ದಾನೆ. ಮೈನ್ಸ್ ತುಂಬಿದ್ದ ಲಾರಿ ನಿಯಂತ್ರಣ ತಪ್ಪಿ ನದಿಗೆ ಉರುಳಿದೆ. ನದಿಗೆ ಅಡ್ಡಲಾಗಿ ಸೇತುವೆ ...
Read moreDetailsಧಾರವಾಡ: ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹಾದೇವಪ್ಪ ಅವರು ತಮ್ಮ ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಪ್ರಸಂಗ ಧಾರವಾಡದಲ್ಲಿ ನಡೆದಿದೆ. ಧಾರವಾಡ ಸಪ್ತಾಪುರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ...
Read moreDetailsಮಂಡ್ಯ- ನಗರದಲ್ಲಿ ನಾಲೆಗೆ ಕಾರು ಉರುಳಿದ ಕೇಸ್ ಸಂಬಂಧಿಸಿದಂತೆ ಅವಘಡಕ್ಕೆ ಕಾರಣ ಬಹಿರಂಗವಾಗಿದೆ. ಕಾರಿನಲ್ಲಿದ್ದ ಓರ್ವನ ಮೊಬೈಲ್ ರಿಂಗ್ ಆಗ್ತಿತ್ತು. ಮೊಬೈಲ್ ನಲ್ಲಿ ಓರ್ವರ ಕುಟುಂಬಕ್ಕೆ ಮಾಹಿತಿ ...
Read moreDetailsಹುಬ್ಬಳ್ಳಿ: ಮೀಸಲಾತಿ ವಿಚಾರದಲ್ಲಿ ಎಲ್ಲ ವರ್ಗದವರಿಗೆ ಮೀಸಲಾತಿ ಕೊಡಲಾಗುವುದು ಎಂದು ಹೇಳಿ ಚಾಕಲೇಟ್ ಹಂಚಿಕೆ ಮಾಡಿದ ಹಾಗೇ ಬಿಜೆಪಿಯವರು ಮಾಡಿ ಹೋದರು ಎಂದು ಸಮಾಜ ಕಲ್ಯಾಣ ಸಚಿವ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.