ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
ಶ್ರೀ ಚಾಮುಂಡೇಶ್ವರಿ ಪಿಕ್ಚರ್ಸ್ ಲಾಂಛನದಲ್ಲಿ ನಾಗರತ್ನಮ್ಮ ಅವರು ನಿರ್ಮಿಸಿರುವ, ಮೈಸೂರು ರಾಜು ನಿರ್ದೇಶನದ "ಕುಚುಕು" ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕರ್ನಾಟಕ ...
Read moreDetailsಕಲಬುರಗಿ: ಕೆಇಎ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಕಿಂಗ್‍ಪಿನ್ ಆರ್‌ಡಿ ಪಾಟೀಲ್‍ನನ್ನು ಬಂಧಿಸಲಾಗಿದೆ. ಪ್ರಕರಣ ಬೆಳಕಿಗೆ ಬಂದ ಬಳಿಕ ಅಂದರೆ ಕಳೆದ 12 ದಿನಗಳಿಂದ ಆರ್‌ಡಿ ಪಾಟೀಲ್ ...
Read moreDetailsಹಾಸನ: ಹಾಸನಾಂಬೆ ದರ್ಶನದ ವೇಳೆ ವಿದ್ಯುತ್ ತಗುಲಿ 17 ಜನರು ಅಸ್ವಸ್ಥರಾಗಿದ್ದ ಹಿನ್ನಲೆ ಹಾಸನ ಜಿಲ್ಲಾಸ್ಪತ್ರೆ ಬಳಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತೆರೆಳಿದ್ದಾರೆ. ಈ ವೇಳೆ ...
Read moreDetailsಉಡುಪಿ: ಮಾಜಿ ರಾಜ್ಯಪಾಲ ಪಿ.ಬಿ ಆಚಾರ್ಯ (92) ವಿಧಿವಶರಾಗಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯವರಗಿರುವ ಪಿ.ಬಿ ಆಚಾರ್ಯಯವರು ಮಹಾರಾಷ್ಟ್ರದ ಮುಂಬೈಯಲ್ಲಿ ನಿಧನರಾಗಿದ್ದಾರೆ. ಇವರು ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶದಲ್ಲಿ ...
Read moreDetailsರಾಮನಗರ : ಬಿಡದಿ ಭಾಗಕ್ಕೆ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ. ಬಿಡದಿ ಭಾಗದಲ್ಲಿ ಲಕ್ಷಾಂತರ ಜನರು ಕೆಲಸ ಮಾಡುತ್ತಿದ್ದಾರೆ. ಹೊಸೂರುವರೆಗೂ ಮೆಟ್ರೋ ವಿಸ್ತರಣೆಗೆ ಪ್ರಯತ್ನ ಮಾಡುತ್ತಿದ್ದೇವೆ. ಅದೇ ರೀತಿ ಬಿಡದಿವರೆಗೂ ಮೆಟ್ರೋ ...
Read moreDetailsಮೈಸೂರು: ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿಯ ದರ್ಶನ ಮಾಡಿಕೊಂಡು ಬರುವುದಾಗಿ ಹೇಳಿ ಬಂದಿದ್ದ ಮಹಿಳೆ ವಾಪಸ್ ಮನೆಗೆ ಶವವಾಗಿ ಮರಳಿದ್ದಾರೆ. ಮೈಸೂರಿನ ಸುಭಾಷ್ ನಗರದ ಮಂಜುನಾಥ್ ಎಂಬುವವರ ...
Read moreDetailsಕಲಬುರಗಿ: ಕೆಇಎ ಪರೀಕ್ಷಾ ಅಕ್ರಮದ ಆರೋಪಿ ಆರ್.ಡಿ.ಪಾಟೀಲ್ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದ್ದು, ನ.16ರಂದು ಹೈಕೋರ್ಟ್ ಜಾಮೀನು ಅರ್ಜಿ ವಿಚಾರಣೆ ನಡೆಸಲಿದೆ. ಕಳೆದ 12 ದಿನಗಳಿಂದ ಆರ್.ಡಿ.ಪಾಟೀಲ್ ...
Read moreDetailsಬೆಂಗಳೂರು: ಕರೆಂಟ್ ಶಾಕ್‌ನಿಂದ ದಿಢೀರ್ ನೂಕು ನುಗ್ಗಲು ಸೃಷ್ಟಿಯಾದ ಘಟನೆ ಹಾಸನಾಂಬೆ ದೇವಸ್ಥಾನದಲ್ಲಿ ಬಳಿ ನಡೆದಿದೆ. ವರ್ಷಕ್ಕೆ ಒಂದು ಬಾರಿ ತೆರೆಯಲ್ಪಡುವ ಹಾಸನಾಂಬೆ ದೇವಾಲಯದ ಬಾಗಿಲು ನವೆಂಬರ್ ...
Read moreDetailsಬೆಂಗಳೂರು: ಅಡುಗೆ ಮನೆಯನ್ನೇ ಡ್ರಗ್ಸ್ ತಯಾರಿಸುವ ಕಾರ್ಖಾನೆಯನ್ನಾಗಿ ಮಾಡಿಕೊಂಡಿದ್ದ ನೈಜೀರಿಯಾದ ಪ್ರಜೆಯನ್ನು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ನೈಜೀರಿಯಾ ಪ್ರಜೆ ಬೆಂಜಮಿನ್ ಅವಲಹಳ್ಳಿಯ ...
Read moreDetailsಬೆಂಗಳೂರು:- ಜಿಮ್ ಸೆಂಟರ್ ನಲ್ಲಿ ಯುವತಿ ಸ್ನಾನ ಮಾಡುವಾಗ ವಿಡಿಯೋ ರೆಕಾರ್ಡ್ ಮಾಡಿದ ಜಿಮ್ ಕೋಚ್ ಅರೆಸ್ಟ್ ಮಾಡಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಫಿಟ್ನೆಸ್ ಸೆಂಟರ್ ನಲ್ಲಿ ಯುವತಿ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.