Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಬೆಂಗಳೂರು: ವಸತಿಯೋಜನೆಯಡಿ ಮುಸ್ಲಿಂ ಸೇರಿದಂತೆ ಇತರೆ ಅಲ್ಪ ಸಂಖ್ಯಾತರಿಗೆ ಮೀಸಲಾತಿಯನ್ನು ಶೇ.10ರಿಂದ ಶೇ.15ಕ್ಕೆ ಏರಿಸಲು ಸಚಿವ ಸಂಪುಟ ಅಸ್ತು ಎಂದಿದೆ. ಹೌದು ಇಂದು ನಡೆದ ಸಚಿವ ಸಂಪುಟ ...
Read moreDetailsಮಲೆ ಮಹದೇಶ್ವರ: ಮಲೆಮಹದೇಶ್ವರ ಬೆಟ್ಟದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದೆ. ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಸಿಎಂ ...
Read moreDetailsಬೆಂಗಳೂರು:- ಕರ್ನಾಟಕದಲ್ಲಿ ಜಾತಿಗಣತಿ ಎಂಬ ವಿವಾದದ ಕಿಡಿ ಹೊತ್ತಿದೆ. ಈ ಕುರಿತು ಚರ್ಚಿಸಲು ಇಂದು ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟವು ಯಾವುದೇ ಪ್ರಮುಖ ನಿರ್ಧಾರವಿಲ್ಲದೆ ಮುಕ್ತಾಯಗೊಂಡಿದೆ. ಇಂದು ...
Read moreDetailsಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರಮುಖ ಕಾಮಗಾರಿ ನಡೆಸುವ ಇಲಾಖೆಗಳಲ್ಲಿ 40 ಪರ್ಸೆಂಟ್ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪ ಸಂಬಂಧ ಪ್ರಕರಣದ ತನಿಖೆಯನ್ನು ಎಸ್ ಐಟಿಗೆ ವಹಿಸಲು ...
Read moreDetailsಬೆಂಗಳೂರು: ಸಾಕಷ್ಟು ವಿವಾದಕ್ಕೆ ಕಾರಣವಾಗಿರುವ ಜಾತಿ ಗಣತಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು ನಿರ್ಧಾರ ಮಾಡಲಾಗಿದ್ದು, ಕಳೆದ ವರ್ಷ ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ...
Read moreDetailsಬೆಂಗಳೂರು:- ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಚಿವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರ ವಿರುದ್ಧವೇ ಸಿದ್ದರಾಮಯ್ಯ ಸಿಟ್ಟಾಗಿದ್ದಾರೆ. ಕೆಲವು ...
Read moreDetailsವಿಜಯಸಾಕ್ಷಿ ಸುದ್ದಿ, ನವದೆಹಲಿ: ಹುಡುಗಿಯ ಮದುವೆ ವಯಸ್ಸು ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇನ್ನು ಮುಂದೆ ಹುಡುಗಿಯ ಮದುವೆಯ ವಯಸ್ಸು 18 ರಿಂದ 21ಕ್ಕೆ ...
Read moreDetailsವಿಜಯಸಾಕ್ಷಿ ಸುದ್ದಿ, ಬೆಂಗಳೂರು ಜಿಂದಾಲ್ ಕಂಪನಿಗೆ ಸರ್ಕಾರ ಹಸ್ತಾಂತರಿಸಿದ್ದ ಭೂಮಿಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ...
Read moreDetailsವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಂಗಳೂರು ಸುಗ್ರಿವಾಜ್ಞೆ ಹೊರಡಿಸುವ ಮೂಲಕ ರಾಜ್ಯ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿದೆ. ಸೋಮವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.