Tag: car

ಮರಕ್ಕೆ ಕಾರು ಡಿಕ್ಕಿ; ಯುವಕರಿಬ್ಬರ ದುರ್ಮರಣ

ವಿಜಯಸಾಕ್ಷಿ ಸುದ್ದಿ, ಚಿಕ್ಕೋಡಿ ಕಾರು ರಸ್ತೆ ಬದಿಯ ಗೂಟದ ಕಲ್ಲಿಗೆ ಡಿಕ್ಕಿಯಾಗಿ ಬಳಿಕ ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದ್ದರಿಂದ ಯುವಕರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ...

Read moreDetails

ಬೈಕ್ ಗೆ ಕಾರು ಡಿಕ್ಕಿ; ಗರ್ಭಿಣಿ ಸೇರಿ ಮೂವರ ಸಾವು

ವಿಜಯಸಾಕ್ಷಿ ಸುದ್ದಿ, ಬೆಳಗಾವಿ ದ್ವಿಚಕ್ರ ವಾಹನಕ್ಕೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಜಿಲ್ಲೆಯ ಗೋಕಾಕ ಸಮೀಪದ ಲೋಳಸೂರ ಬ್ಯಾಳಿ ಬಸವಣ್ಣ ದೇವಸ್ಥಾನದ ...

Read moreDetails

ಗೂಡ್ಸ್ ಲಾರಿ ಡಿಕ್ಕಿ: ನಿವೃತ್ತ ಪ್ರಾಂಶುಪಾಲರ ಸ್ಥಳದಲ್ಲೇ ಸಾವು, ಮೂವರಿಗೆ ಗಾಯ

ವಿಜಯಸಾಕ್ಷಿ ಸುದ್ದಿ, ಗದಗ ಕುಟುಂಬ ಸಮೇತ ಪ್ರವಾಸಕ್ಕೆ ಹೊರಟಿದ್ದ ಗದಗ ಅಕ್ಕಿ ಕುಟುಂಬದ ಕ್ರೇಟಾ ಕಾರಿಗೆ ಗೂಡ್ಸ್ ವಾಹನ ಡಿಕ್ಕಿಯಾದ ಪರಿಣಾಮ, ಪ್ರತಿಷ್ಠಿತ ವಿಜಯ ಕಲಾ ಮಂದಿರ ...

Read moreDetails

ಪ್ರತ್ಯೇಕ ಅಪಘಾತ; ಇಬ್ಬರ ಸಾವು

ವಿಜಯಸಾಕ್ಷಿ ಸುದ್ದಿ, ಗದಗ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತದ ಘಟನೆಯಲ್ಲಿ ವಾಹನಗಳು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪಿದ್ದಾರೆ. ಗದಗ ತಾಲೂಕಿನ ಹಿರೇಹಂದಿಗೋಳ ಗ್ರಾಮದ ಬಳಿ ಟಂ ...

Read moreDetails

ಮಂತ್ರಾಲಯದಲ್ಲಿ ನೀರೋ ನೀರು!

ವಿಜಯಸಾಕ್ಷಿ ಸುದ್ದಿ, ರಾಯಚೂರು ರಾತ್ರಿಯಿಡಿ ಸುರಿದ ಮಳೆಯಿಂದಾಗಿ ಮಂತ್ರಾಲಯ ಗ್ರಾಮ ಜಲಾವೃತವಾಗಿದೆ.ಇಲ್ಲಿನ ಕಲ್ಲುದೇವಕುಂಟ ಹಳ್ಳ ತುಂಬಿ ಮಂತ್ರಾಲಯಕ್ಕೆ ನೀರು ನುಗ್ಗಿದೆ. ಕರ್ನಾಟಕ ಭವನ, ಕಲ್ಯಾಣ ಮಂಟಪ, ಬಸ್ ...

Read moreDetails

ಕೃಷಿ ಭೂಮಿಯಲ್ಲಿ ಸಿಲುಕಿ ಒದ್ದಾಡಿದ ಸಚಿವರು!

ವಿಜಯಸಾಕ್ಷಿ ಸುದ್ದಿ, ಉಡುಪಿ ಕೃಷಿ ಭೂಮಿಯಲ್ಲಿ ಕಾರು ಸಿಲುಕಿದ ಪರಿಣಾಮ ಕೃಷಿ ಸಚಿವರು ಒದ್ದಾಡಿದ ಘಟನೆ ಜಿಲ್ಲೆಯ ಕಡೆಕಾರ್ ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ. ಹಡಿಲು ಭೂಮಿ ಕೃಷಿ ...

Read moreDetails

ಕಳ್ಳನನ್ನು ಹಿಡಿಯಲು ಸಹಾಯ ಮಾಡಿದ ಲಾಕ್ ಡೌನ್!

ವಿಜಯಸಾಕ್ಷಿ ಸುದ್ದಿ, ಕಾರವಾರ ಎರಡು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಕಾರು ಕಳ್ಳ ಲಾಕ್ ಡೌನ್ ನಿಂದಾಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈ ವ್ಯಕ್ತಿ ಕಳೆದ ಎರಡು ...

Read moreDetails

ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಕಲ್ಲು ಎಸೆದ ಕಿಡಿಗೇಡಿಗಳು!

ವಿಜಯಸಾಕ್ಷಿ ಸುದ್ದಿ, ಶಿವಮೊಗ್ಗ ಕೊರೊನಾ ಸಂದರ್ಭದಲ್ಲಿ ಖಾಲಿ ಕುಳಿತುಕೊಳ್ಳಲಾರದ ಕಿಡಿಗೇಡಿಗಳು ಮಧ್ಯರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗ್ಲಾಸ್ ಗಳನ್ನು ಪುಡಿ ಪುಡಿ ಮಾಡಿ ವಿಕೃತಿ ಮೆರೆದಿದ್ದಾರೆ. ...

Read moreDetails

ಕಾರು ಕೊಳ್ಳಲು ಮಗುವನ್ನೇ ಮಾರಿದ ಪಾಪಿ ದಂಪತಿ

ವಿಜಯಸಾಕ್ಷಿ ಸುದ್ದಿ, ಲಕ್ನೋ ಕಾರಿನ ಆಸೆಗೆ ಬಿದ್ದ ದಂಪತಿ ನವಜಾತ ಶಿಶುವನ್ನೇ ಮಾರಾಟ ಮಾಡಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.ಈ ಘಟನೆ ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ...

Read moreDetails
Page 5 of 5 1 … 4 5
  • Trending
  • Comments
  • Latest

Recent News

error: Content is protected !!
Join WhatsApp Read E-Paper