Tag: Cauvery River

ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ! KRS ಡ್ಯಾಂಗೆ ಹೆಚ್ಚಿದ ಒಳಹರಿವು, ರೈತರಲ್ಲಿ ಸಂತಸ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣನ ಕೃಪೆ ಮುಂದುವರಿದಿದ್ದು, ರೈತರಿಗೆ ಸಿಹಿಸುದ್ದಿ ಸಿಕ್ಕಿದೆ. ಉತ್ತಮ ಮಳೆಯ ಪರಿಣಾಮ ಮಂಡ್ಯ ಜಿಲ್ಲೆಯ ಜೀವನಾಡಿ ಕೆಆರ್‌ಎಸ್ ಜಲಾಶಯಕ್ಕೆ ನೀರಿನ ಒಳಹರಿವು ...

Read moreDetails

ಅಕ್ಟೋಬರ್ 17ರ ರಾತ್ರಿ 7:50ಕ್ಕೆ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ: ಸರ್ಕಾರದಿಂದ 2 ಕೋಟಿ ರೂ. ಅನುದಾನ!

ಕೊಡಗು/ಮಡಿಕೇರಿ: ದಕ್ಷಿಣ ಭಾರತದ ಜೀವನದಿ ತಾಯಿ ಕಾವೇರಿಯ ತೀರ್ಥೋದ್ಭವ (Cauvery Theerthodbhava) ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಪುಣ್ಯ ಕಾಲದ ಮುಹೂರ್ತ ನಿಗದಿಯಾಗಿದೆ. ಮಡಿಕೇರಿ ತಾಲೂಕಿನ ಜನ್ಮಭೂಮಿ ತಲಕಾವೇರಿ ...

Read moreDetails

ಕರುನಾಡಿಗೆ ಮತ್ತೆ ಶಾಕ್! 15 ದಿನ 6000 ಕ್ಯೂಸೆಕ್ ನೀರು ಹರಿಸುವಂತೆ CWMA ಆದೇಶ

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ರಾಜ್ಯದ ಅಧಿಕಾರಿಗಳು ಪ್ರಬಲವಾಗಿ ವಾದ ಮಂಡಿಸಿದರೂ, ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ...

Read moreDetails

ಕಾವೇರಿ ನೀರು ವಿವಾದ: ಕರ್ನಾಟಕ-ತಮಿಳುನಾಡಿಗೆ ಅಂಕಿಅಂಶಗಳೊಂದಿಗೆ ಬರುವಂತೆ ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ನಿರ್ದೇಶನದಂತೆ ಕರ್ನಾಟಕದಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕೋರಿ ತಮಿಳುನಾಡು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೋಮವಾರ ಸುಪ್ರೀಂಕೋರ್ಟ್‌ನಲ್ಲಿ ...

Read moreDetails

ತಮಿಳುನಾಡಿಗೆ ನೀರು ಬಿಡುವುದು ನಿಲ್ಲಿಸಿ: ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಆಗ್ರಹ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಇದೀಗ ಸ್ವಪಕ್ಷದ ಶಾಸಕರಿಂದಲೇ ವಿರೋಧ ವ್ಯಕ್ತವಾಗಿದೆ. ಮಂಡ್ಯದ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಸರ್ಕಾರದ ನಡೆ ...

Read moreDetails

ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರೆ ಸರ್ಕಾರದ ವಿರುದ್ಧ ನಾನೇ ಹೋರಾಟ ಮಾಡುತ್ತೇನೆ: ಗಣಿಗ ರವಿಕುಮಾರ್

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸಿದರೆ ರಾಜ್ಯ ಸರ್ಕಾರದ ವಿರುದ್ಧ ತಾನೇ ಹೋರಾಟ ನಡೆಸುವುದಾಗಿ ಮಂಡ್ಯ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಎಚ್ಚರಿಕೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ...

Read moreDetails

ಕರ್ನಾಟಕಕ್ಕೆ ಮತ್ತೆ ಸಂಕಷ್ಟ: ತಮಿಳುನಾಡಿಗೆ 15 ದಿನ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸಲು CWRC ಶಿಫಾರಸು

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 12,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ...

Read moreDetails

CWRC ಆದೇಶಕ್ಕೆ JDS ವಿರೋಧ: ತಮಿಳುನಾಡಿಗೆ ಒಂದು ಹನಿ ನೀರೂ ಬಿಡಬೇಡಿ ಎಂದು ಸರ್ಕಾರಕ್ಕೆ ಆಗ್ರಹ!

ಬೆಂಗಳೂರು: ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಶಿಫಾರಸಿಗೆ ಜೆಡಿಎಸ್ ತೀವ್ರ ...

Read moreDetails

CWRC ತೀರ್ಮಾನ ಸಮಾಧಾನ ತಂದಿಲ್ಲ, ಮೇಲ್ಮನವಿ ಸಲ್ಲಿಸುತ್ತೇವೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸುವಂತೆ ನೀಡಿರುವ ಆದೇಶ ನಮಗೆ ಸಮಾಧಾನ ...

Read moreDetails

ನಮಗೇ ಕುಡಿಯಲು ನೀರಿಲ್ಲ, 3,500 ಕ್ಯೂಸೆಕ್ ಹೇಗೆ ಬಿಡೋದು?: ಕಾವೇರಿ ಆದೇಶಕ್ಕೆ ಡಿಸಿಎಂ ಪರಮೇಶ್ವರ್ ಆಕ್ರೋಶ

ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಉಪ ...

Read moreDetails
Page 1 of 2 1 2
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper