ಸಿನಿಮಾದಂತೆ ಸರ್ಕಾರದ ಸಾಧನೆ ಹೇಳಿಕೊಳ್ಳುತ್ತಿದ್ದಾರೆ, ಆದ್ರೆ ಕೊಟ್ಟಿದ್ದು ಹಗರಣಗಳನ್ನಷ್ಟೇ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ
ಬೆಂಗಳೂರು: ಒಂದು ಸಿನಿಮಾ ನೂರು ದಿನ ಪೂರೈಸಿದರೆ ಬಾಕ್ಸ್ ಆಫೀಸ್ ಕಲೆಕ್ಷನ್‌ನೊಂದಿಗೆ ಸಂಭ್ರಮಿಸಲಾಗುತ್ತದೆ. ಆದರೆ, ರಾಜ್ಯ ಸರ್ಕಾರದ ಆಡಳಿತದಲ್ಲಿ ಒಂದೇ ಒಂದು ಉತ್ತಮ ಯೋಜನೆ ಕಾಣುತ್ತಿಲ್ಲ. ಬದಲಾಗಿ ...
Read moreDetails











