Tag: chamarajanagara

ಶನಿ ಅಮಾವಾಸ್ಯೆ ಸಂಭ್ರಮ; ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಸಾಗರ

ಚಾಮರಾಜನಗರ: ಶನಿ ಅಮಾವಾಸ್ಯೆ ಹಾಗೂ ವಾರಾಂತ್ಯದ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ದಂಡೇ ಹರಿದುಬಂದಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸಾವಿರಾರು ಭಕ್ತರು ಶ್ರೀ ಮಲೆ ಮಹದೇಶ್ವರಸ್ವಾಮಿಯ ...

Read moreDetails

ನಿಧಿ ಆಸೆಗೆ ಹೆತ್ತ ತಾಯಿಯನ್ನೇ ಬಲಿ ಕೊಡಲು ಯತ್ನ; ಚಾಮರಾಜನಗರದಲ್ಲಿ ಪುತ್ರನ ಭೀಕರ ಕೃತ್ಯ ಬಯಲು

ಚಾಮರಾಜನಗರ: ಧಿ ಆಸೆಗೆ ಹೆತ್ತ ತಾಯಿಯನ್ನೇ ಬಲಿ ಕೊಡಲು ಪುತ್ರನೊಬ್ಬ ಸಿದ್ಧತೆ ನಡೆಸಿದ್ದ ಆಘಾತಕಾರಿ ಘಟನೆ ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣ ...

Read moreDetails

ಇ.ಡಿ ದಾಳಿ ಹಿನ್ನೆಲೆ: ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿ ದಾಳಿ: ಸಿಎಂ ಸಿದ್ದರಾಮಯ್ಯ ಆರೋಪ

ಚಾಮರಾಜನಗರ: ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರನ್ನು ಮಾತ್ರ ಗುರಿಯಾಗಿಸಿಕೊಂಡು ತನಿಖಾ ದಾಳಿಗಳನ್ನು ನಡೆಸುತ್ತಿದೆ, ಆದರೆ ಬಿಜೆಪಿ ನಾಯಕರ ಮೇಲೆ ಅಂತಹ ಕ್ರಮಗಳು ಕಾಣುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...

Read moreDetails

ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!

ಚಾಮರಾಜನಗರ: ಸಾಮಾನ್ಯವಾಗಿ ಕಳ್ಳರಿಗೆ ಯಾವುದಕ್ಕೂ ಭಯವಿಲ್ಲ ಎಂಬ ಮಾತಿದೆ. ಆದರೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದ ಘಟನೆ ಎಲ್ಲರನ್ನೂ ಆಶ್ಚರ್ಯಕ್ಕೆ ಒಳಪಡಿಸಿದೆ. ದೇವಸ್ಥಾನದ ಹುಂಡಿ ಕದಿಯಲು ...

Read moreDetails

ಚಾಮರಾಜನಗರ: ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್!

ಚಾಮರಾಜನಗರ: ಮಹಿಳೆಯರ ಒಳ ಉಡುಪುಗಳನ್ನು ಕದ್ದು ವಿಕೃತಿ ಮೆರೆಯುತ್ತಿದ್ದ ಕಾಮುಕನನ್ನು ಕೊನೆಗೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಮೃತ್‌ ಬಿನ್ ಮಹೇಶ್ (24) ಬಂಧಿತ ಆರೋಪಿ. ಆರೋಪಿಯು ಮಹಿಳೆಯಂತೆ ...

Read moreDetails

ಹೃದಯ ವಿದ್ರಾವಕ ಘಟನೆ: ಆದಿವಾಸಿ ಸಮುದಾಯದ ಇಬ್ಬರು ಪ್ರೇಮಿಗಳು ಆತ್ಮಹತ್ಯೆ!

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೇರಟ್ಟಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಹನೂರು ತಾಲೂಕಿನ ...

Read moreDetails

ಚಾಮರಾಜನಗರ| ಭೀಮನಬೀಡು ಗ್ರಾಮದಲ್ಲಿ ಹುಲಿ ದಾಳಿ, ಹಸು ಬಲಿ!

ಚಾಮರಾಜನಗರ:- ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಹುಲಿ ದಾಳಿಗೆ ಹಸುವೊಂದು ಬಲಿಯಾಗಿದೆ. ರೈತ ಗೋಪಾಲಶೆಟ್ಟಿಯ ಹಸುವಿನ ಮೇಲೆ ಹುಲಿ ದಾಳಿ ಮಾಡಿದ್ದು, ಅಕ್ಕಪಕ್ಕದ ...

Read moreDetails

ಚಾಮರಾಜನಗರ: ಧಾರಾಕಾರ ಮಳೆಗೆ ರೈತರಿಗೆ ಭಾರಿ ನಷ್ಟ – ನೆಲಕಚ್ಚಿದ ಬಾಳೆ, ಅಪಾರ ಹಾನಿ!

ಚಾಮರಾಜನಗರ: ನಿನ್ನೆ ಸುರಿದ ಧಾರಾಕಾರ ಮಳೆ ಚಾಮರಾಜನಗರದ ರೈತರಿಗೆ ಅಪಾರ ನಷ್ಟವನ್ನು ಉಂಟುಮಾಡಿದೆ. ಸುಮಾರು 300 ಕ್ಕೂ ಹೆಚ್ಚು ಪ್ರದೇಶದ ರೈತರಿಗೆ ಬೆಳೆ ನಷ್ಟವಾಗಿದೆ. ಪ್ರಮುಖವಾಗಿ ಬಾಳೆ, ...

Read moreDetails

ಚಾಮರಾಜನಗರ: ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿ ಸಾವು!

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಬಳಿ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಸುಮಾರು ಎರಡು ವರ್ಷದ ಹುಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಕೇರಳ ಮೂಲದ ...

Read moreDetails

ಕುಟುಂಬ ಕಲಹ: ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ!

ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಸಮೀಪ ನಡೆದಿದೆ. ಮೃತರನ್ನು ರಶ್ಮಿ (39) ಎಂದು ಗುರುತಿಸಲಾಗಿದೆ. ...

Read moreDetails
Page 1 of 6 1 2 … 6
  • Trending
  • Comments
  • Latest

Recent News

error: Content is protected !!
Join WhatsApp Read E-Paper