Tag: chamarajanagara

ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ!

ಚಾಮರಾಜನಗರ:- ಮಲೆ ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟ ಮಾರ್ಗದ 5ನೇ ತಿರುವಿನಲ್ಲಿ ಚಿರತೆ ...

Read moreDetails

ಕೊಳ್ಳೇಗಾಲದಲ್ಲಿ ವರನಿಗೆ ಚಾಕು ಇರಿತ ಕೇಸ್; ಭಾವಿ ಗಂಡನ ಹತ್ಯೆಗೆ ಸುಫಾರಿ ಕೊಟ್ಟಿದ್ದೇ ವಧು!

ಚಾಮರಾಜನಗರ:- ಕೊಳ್ಳೇಗಾಲ ತಾಲ್ಲೂಕಿನ ವೆಂಕಟೇಶ್ವರ ಕಲ್ಯಾಣ ಮಂಟಪದ ಬಳಿ ವರನಿಗೆ ಚಾಕು ಇರಿತ ನಡೆದ ಪ್ರಕರಣದಲ್ಲಿ ಇದೀಗ ಬೆಚ್ಚಿಬೀಳಿಸುವ ಸತ್ಯ ಹೊರಬಿದ್ದಿದೆ. ವರನ ಮೇಲೆ ನಡೆದ ದಾಳಿಯ ...

Read moreDetails

ಚಾಮರಾಜನಗರದಲ್ಲಿ ಚಿರತೆ ಹಾವಳಿ; ವ್ಯಕ್ತಿ ಮೇಲೆ ಏಕಾಏಕಿ ದಾಳಿ, ಪ್ರಾಣಾಪಾಯದಿಂದ ಪಾರು

ಚಾಮರಾಜನಗರ:- ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ. ಚಿರತೆ ದಾಳಿಗೆ ಒಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದ್ದು, ...

Read moreDetails

ಚಾಮರಾಜನಗರ| ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚಾಕು ಇರಿತ; ಅದೃಷ್ಟವಶಾತ್ ತಪ್ಪಿದ ಅನಾಹುತ!

ಚಾಮರಾಜನಗರ: ಕೊಳ್ಳೇಗಾಲ ಪಟ್ಟಣದಲ್ಲಿ ವಿವಾಹ ಆರತಕ್ಷತೆಗೆ ತೆರಳುತ್ತಿದ್ದ ವರ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. 34 ವರ್ಷದ ಎಲ್.ರವೀಶ್ ಚಾಕು ಇರಿತಕ್ಕೊಳಗಾದ ಯುವಕ. ಈತ ...

Read moreDetails

ಚಾಮರಾಜನಗರ| ಗಡಿ ರಸ್ತೆಯಲ್ಲಿ ಒಂಟಿ ಸಲಗದ ಅಟ್ಟಹಾಸ: ಕಾರನ್ನು ಅಟ್ಟಾಡಿಸಿದ ಕಾಡಾನೆ!

ಚಾಮರಾಜನಗರ: ಕರ್ನಾಟಕ–ತಮಿಳುನಾಡು ಗಡಿ ಪ್ರದೇಶದಲ್ಲಿ ಒಂಟಿ ಸಲಗದ ಉಪಟಳ ಮತ್ತೆ ಆತಂಕ ಮೂಡಿಸಿದೆ. ತಮಿಳುನಾಡಿನ ಸತ್ಯಮಂಗಲ ಟೈಗರ್ ರಿಸರ್ವ್ ಅರಣ್ಯದ ಮುಖ್ಯ ರಸ್ತೆಯಲ್ಲಿ ಇಂದು ಬೆಳಗಿನ ಜಾವ ...

Read moreDetails

ಚಾಮರಾಜನಗರ| ಮಲೆಮಹದೇಶ್ವರಸ್ವಾಮಿ ಹುಂಡಿಯಲ್ಲಿ ₹2.48 ಕೋಟಿ ಕಾಣಿಕೆ ಸಂಗ್ರಹ!

ಚಾಮರಾಜನಗರ:- ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆಮಹದೇಶ್ವರಸ್ವಾಮಿ ದೇವಾಲಯದ ಹುಂಡಿ ಎಣಿಕೆ ಕಾರ್ಯ ಬೆಟ್ಟದ ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣದಲ್ಲಿ ನಡೆಯಿತು. ಸಾಲೂರು ಮಠದ ಪೀಠಾಧಿಪತಿ ಶ್ರೀ ...

Read moreDetails

ಚಾಮರಾಜನಗರ| ಹುಲಿ ದಾಳಿಗೆ ಹಸು ಬಲಿ; ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಚಾಮರಾಜನಗರ:- ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಹುಂಡಿ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಗುರುವಿನಪುರ ರಸ್ತೆಯಲ್ಲಿರುವ ರಾಮಪ್ಪ ಎಂಬುವರ ತೋಟದಲ್ಲಿದ್ದ ...

Read moreDetails

ಚಾಮರಾಜನಗರ: ಇಂದಿನಿಂದ ರಾಜ್ಯದಲ್ಲಿ ಹುಲಿ ಗಣತಿ ಆರಂಭ!

ಬೆಂಗಳೂರು:- ರಾಜ್ಯದಲ್ಲಿ ಅತಿ ಹೆಚ್ಚು ಹುಲಿಗಳಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಸೇರಿದಂತೆ ರಾಜ್ಯದ ಎಲ್ಲಾ ಹುಲಿ ಸಂರಕ್ಷಿತ ಪ್ರದೇಶಗಳು ಹಾಗೂ ...

Read moreDetails

ಚಾಮರಾಜನಗರ| ಮಲೆ ಮಹದೇಶ್ವರ ವನ್ಯಧಾಮದ ಮೀಣ್ಯ ಸಮೀಪ ಹುಲಿ ಪ್ರತ್ಯಕ್ಷ: ಗಾಬರಿಗೊಂಡ ಪ್ರಯಾಣಿಕರು

ಚಾಮರಾಜನಗರ:- ಜಿಲ್ಲೆಯ ಹನೂರು ತಾಲೂಕಿನ ಮೀಣ್ಯಂ ರಸ್ತೆಯ ಮಹದೇಶ್ವರ ದೇವಾಲಯದ ಸಮೀಪ ಇಂದು ಬೆಳಗಿನ ಜಾವ ಹುಲಿಯೊಂದು ರಸ್ತೆ ಬಳಿ ಸಂಚರಿಸಿರುವ ಘಟನೆ ವರದಿಯಾಗಿದೆ. ಮೀಣ್ಯಂ ಗ್ರಾಮದಿಂದ ...

Read moreDetails

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ನರ್ಸಿಂಗ್‌ ವಿದ್ಯಾರ್ಥಿನಿ ನೇಣಿಗೆ ಶರಣು!

ಚಾಮರಾಜನಗರ:- ಕೊಳ್ಳೇಗಾಲ ತಾಲೂಕಿನ ಹೊಸ ಹಂಪಾಪುರ ಗ್ರಾಮದಲ್ಲಿ ನರ್ಸಿಂಗ್‌ ವಿದ್ಯಾರ್ಥಿನಿಯೊಬ್ಬಳು ಹೊಟ್ಟೆ ನೋವು ತಾಳಲಾರದೇ ನೇಣಿಗೆ ಶರಣಾಗಿರುವ ಘಟನೆ ಜರುಗಿದೆ. ಪ್ರಿಯಾಂಕ ನೇಣಿಗೆ ಶರಣಾದ ಯುವತಿ. ಪ್ರಿಯಾಂಕ ...

Read moreDetails
Page 2 of 6 1 2 3 … 6
  • Trending
  • Comments
  • Latest

Recent News

error: Content is protected !!
Join WhatsApp Read E-Paper