Tag: chamarajanager

ಮಾಜಿ ಸಚಿವ ಎನ್.ಮಹೇಶ್ ಮನೆಗೆ ಮನೆಗೆ ಕನ್ನ ಹಾಕಿದ ಖದೀಮರು!

ಚಾಮರಾಜನಗರ: ಮಾಜಿ ಶಿಕ್ಷಣ ಸಚಿವ, ಮಾಜಿ ಶಾಸಕ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಮನೆಯಲ್ಲಿ ಕಳ್ಳತನವಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಆದರ್ಶ ಬಡಾವಣೆಯಲ್ಲಿ ನಡೆದಿದೆ. ...

Read moreDetails

ನಾಪತ್ತೆಯಾಗಿದ್ದ ಸಿಪಿ ಯೋಗೇಶ್ವರ್ ಬಾವ ಮಹದೇವಯ್ಯ ಅವರ ಶವ ಪತ್ತೆ..!

ಚಾಮರಾಜನಗರ: ಬಿಜೆಪಿ ಎಂಎಲ್​ಸಿ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರು ಶವವಾಗಿ ಪತ್ತೆಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಬಳಿ ನಿರ್ಜನ ಪ್ರದೇಶದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಮಹದೇವಯ್ಯನವರ ಮೃತದೇಹ ಪತ್ತೆಯಾಗಿದೆ. ...

Read moreDetails

ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ..!

ಚಾಮರಾಜನಗರ:- ಜಿಲ್ಲೆಯ ಚಾಮರಾಜನಗರದಲ್ಲಿ ಅಪಘಾತದಲ್ಲಿ ಮೆದುಳು ನಿಷ್ಕ್ರೀಯವಾಗಿ ಸಾವಪ್ಪಿದ ಯುವಕ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಘಟನೆ ಜರುಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ವಾಸಿ ...

Read moreDetails

ಇದ್ದಕ್ಕಿದ್ದಂತೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ..!

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಲಾಡು ತಯಾರಿಸುವ ಕೋಣೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಮಹದೇಶ್ವರ ದೇಗುಲದ ಹಿಂಭಾಗದಲ್ಲೇ ಇರುವ ಲಾಡು ...

Read moreDetails

ಬಿವೈ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ – ಚಾಮರಾಜನಗರದಲ್ಲಿ ಕಾರ್ಯಕರ್ತರ ಸಂಭ್ರಮ

ಚಾಮರಾಜನಗರ:- ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಹಿನ್ನಲೆ ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಬಿಜೆಪಿ ಕಾರ್ಯಕರ್ತರು ...

Read moreDetails

ಚಾಮರಾಜನಗರ: ಗ್ರಾಮಕ್ಕೆ ನುಗ್ಗಿದ ಕರಡಿ, ಗ್ರಾಮಸ್ಥರು ಕಕ್ಕಾಬಿಕ್ಕಿ

ಚಾಮರಾಜನಗರ;- ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೋಡಳ್ಳಿ ಗ್ರಾಮದಲ್ಲಿ ಕರಡಿ ನುಗ್ಗಿದ ಹಿನ್ನೆಲೆ ಜನರಲ್ಲಿ ಆತಂಕ ಸೃಷ್ಟಿಸಿದ ಘಟನೆ ಜರುಗಿದೆ. ರಾತ್ರಿ ವೇಳೆಯಲ್ಲಿ ಗ್ರಾಮದೊಳಗೆ ಕರಡಿ ಬಂದಿದ್ದು, ಕರಡಿ ...

Read moreDetails
Page 2 of 2 1 2
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper