Tag: cheetah

ವಿಜಯಪುರದಲ್ಲಿ ಮತ್ತೆ ಚಿರತೆ ದಾಳಿ: ಹಸು ಸಾವು, ಗ್ರಾಮಸ್ಥರ ಆಕ್ರೋಶ

ವಿಜಯಪುರ: ಜಿಲ್ಲೆಯಲ್ಲಿ ಪದೇ ಪದೇ ಚಿರತೆ ದಾಳಿ ನಡೆಯುತ್ತಿದ್ದು, ಸಾಕು ಪ್ರಾಣಿಗಳು ಬಲಿಯಾಗುತ್ತಿರುವ ಘಟನೆಗಳು ಜನರಲ್ಲಿ ಆತಂಕ ಮೂಡಿಸಿವೆ. ಇದೀಗ ಮತ್ತೊಮ್ಮೆ ಚಿರತೆ ದಾಳಿ ಮಾಡಿದ ಪರಿಣಾಮ ...

Read moreDetails

ಹಾವೇರಿಯಲ್ಲಿ ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ ಅಧಿಕಾರಿಗಳು!

ಹಾವೇರಿ: ಕಳೆದ ಒಂದು ತಿಂಗಳಿನಿಂದ ರೈತರ ನಿದ್ದೆಗೆಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಸೆರೆಹಿಡಿಯಾಗಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕಡೂರು ಗ್ರಾಮದ ಗುಡ್ಡದ ಸಮೀಪದ ರೈತರ ...

Read moreDetails

ಮೈಸೂರಿನಲ್ಲಿ ಹುಲಿ ಕಾಟ.. ಚಿಕ್ಕಬಳ್ಳಾಪುರದಲ್ಲಿ ಚಿರತೆ ಕಾಟ: ಪಿಕ್​ನಿಕ್ ಹೋಗುವವರೇ ಎಚ್ಚರ!

ಚಿಕ್ಕಬಳ್ಳಾಪುರ:- ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಒಂದೆಡೆ ಹುಲಿ ಕಾಟ ಹೆಚ್ಚಾಗಿದ್ದರೆ, ಇನ್ನೊಂದೆಡೆ ಚಿಕ್ಕಬಳ್ಳಾಪುರದಲ್ಲಿ ಚಿರತೆ ಕಾಟ ಶುರುವಾಗಿದೆ. ಚಿಕ್ಕಬಳ್ಳಾಪುರ ನಗರ ಹೊರವಲಯದ ಬಳಿ ಚಿರತೆಗಳ ಹಿಂಡೇ ಕಾಣಿಸಿಕೊಂಡಿದೆ. ...

Read moreDetails

11 ವರ್ಷದ ಬಾಲಕನ ಮೇಲೆ ಚಿರತೆ ದಾಳಿ: ಗಂಭೀರ ಗಾಯ

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಮನೆ ಮುಂದೆ ನಿಂತಿದ್ದ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ನಡೆದಿದೆ. ಹೃದಯ್ (11) ದಾಳಿಗೆ ಗುರಿಯಾದ ಬಾಲಕನಾಗಿದ್ದು, ...

Read moreDetails

ಮಂಡ್ಯ ಜಿಲ್ಲೆಯಲ್ಲಿ ಮಿತಿಮೀರಿದ ಚಿರತೆ ಹಾವಳಿ: ಮೂರು ಕುರಿಗಳು ಸಾವು

ಮಂಡ್ಯ: ಜಿಲ್ಲೆಯಲ್ಲಿ ಚಿರತೆ ಹಾವಳಿ ಮಿತಿ ಮೀರಿದ್ದು ಜನರನ್ನು ಆತಂಕಕ್ಕೀಡುಮಾಡಿದೆ. ತಡರಾತ್ರಿ ಚಿರತೆ ದಾಳಿ ನಡೆಸಿ 3 ಬಂಡೂರು ತಳಿಯ ಕುರಿಗಳನ್ನು ಕೊಂದಿರುವ ಘಟನೆ ಮಂಡ್ಯ ತಾಲ್ಲೂಕಿನ ...

Read moreDetails

ಮನೆಯ ಶೌಚಾಲಯದಲ್ಲಿ ಚಿರತೆ ಪ್ರತ್ಯಕ್ಷ: 8 ಗಂಟೆಗಳ ರೋಚಕ ಕಾರ್ಯಾಚರಣೆ ಬಳಿಕ ಸೆರೆ

ಹಾವೇರಿ: ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಶಾಕಿಂಗ್ ಘಟನೆಯೊಂದು ನಡೆದಿದೆ. ನಾಡಿಗೇರ್ ಓಣಿಯ ಪಿ.ಟಿ. ಕಾಕಿ ಎಂಬುವವರ ಮನೆಯ ಶೌಚಾಲಯದಲ್ಲಿ ಚಿರತೆ ಅವಿತು ಕುಳಿತಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು. ...

Read moreDetails

ಕಬ್ಬಿನ ಗದ್ದೆಯಲ್ಲಿ 3 ಚಿರತೆ ಮರಿಗಳು ಪತ್ತೆ: ಅಮ್ಮನಿಗಾಗಿ ಅರಣ್ಯ ಇಲಾಖೆ ಹುಡುಕಾಟ!

ಮಂಡ್ಯ: ಮದ್ದೂರು ತಾಲೂಕಿನ ಅಣ್ಣೂರು ಗ್ರಾಮದಲ್ಲಿ ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾದ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಈ ಘಟನೆ ಚಿನ್ನಮಾದೇಗೌಡ ಎಂಬುವರ ಜಮೀನಿನಲ್ಲಿ ...

Read moreDetails

ಚಾಮರಾಜನಗರದಲ್ಲಿ ಮಿತಿಮೀರಿದೆ ಚಿರತೆ ಹಾವಳಿ: ನಾಲ್ಕು ಕುರಿಗಳು ಸಾವು

ಚಾಮರಾಜನಗರ: ರಾಜ್ಯದಲ್ಲಿ ಅತಿ ಹೆಚ್ಚು ಚಿರತೆ ಹೊಂದಿರುವ ಪ್ರದೇಶ ಅಂದ್ರೆ ಅದು ಚಾಮರಾಜನಗರ.ಈ ಚಿರತೆ ಹೆಚ್ಚಳ ರೈತರಲ್ಲಿ ಆತಂಕ ಮೂಡಿಸಿದೆ. ಇದೀಗ ಎರಡು ದಿನಗಳ ಅಂತರದಲ್ಲಿ ಚಿರತೆ ದಾಳಿಗೆ ...

Read moreDetails

ಚಾಮರಾಜನಗರದಲ್ಲಿ ವಿಚಿತ್ರ ಕೇಸ್: ಚಿರತೆಗಾಗಿ ಇಟ್ಟಿದ್ದ ಬೋನಿಗೆ ಬಿದ್ದ ವ್ಯಕ್ತಿ!

ಚಾಮರಾಜನಗರ:- ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ಚಿರತೆಯನ್ನು ಸೆರೆ ಹಿಡಿಯುವುದಕ್ಕೆಂದು ಇಟ್ಟಿದ್ದ ಬೋನಿನಲ್ಲಿ ವ್ಯಕ್ತಿಯೊಬ್ಬ ಸಿಲುಕಿಕೊಂಡ ಘಟನೆ ಜರುಗಿದೆ. ಹನುಮಂತಯ್ಯ ಬೋನಿಗೆ ಬಿದ್ದ ವ್ಯಕ್ತಿ. ...

Read moreDetails

ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷ: ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್

ಮೈಸೂರು: ರಾಜ್ಯದ ವಿವಿಧೆಡೆ ಚಿರತೆಗಳು ಪ್ರತ್ಯಕ್ಷವಾಗುತ್ತಿದ್ದು ಜನರು ಭೀತಿಯಿಂದಲೇ ಓಡಾಡುವಂತಾಗಿದೆ. ಇದೀಗ ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆ ಓಡಾಡುವ ದೃಶ್ಯ ಕ್ಯಾಂಪಸ್‌ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೌದು ...

Read moreDetails
Page 2 of 3 1 2 3
  • Trending
  • Comments
  • Latest

Recent News

error: Content is protected !!
Join WhatsApp Read E-Paper