ಮಾಂಜಾ ದಾರಕ್ಕೆ ಮಹಿಳೆ ಬಲಿ: ಮಾರಾಟಗಾರರ ವಿರುದ್ಧ 12 ಕ್ರಿಮಿನಲ್ ಕೇಸ್ ದಾಖಲು; ಪೊಲೀಸ್ ಆಯುಕ್ತರ ಖಡಕ್ ಎಚ್ಚರಿಕೆ!
ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಅವಳಿ ನಗರದಲ್ಲಿ ಮಾಂಜಾ ದಾರದಿಂದ ಸಂಭವಿಸುತ್ತಿರುವ ಅವಘಡಗಳ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಮಾಂಜಾ ದಾರದಿಂದ ಮಹಿಳೆಯೊಬ್ಬರು ಮೃತಪಟ್ಟ ಬೆನ್ನಲ್ಲೇ ಮಾರಾಟಗಾರರು ...
Read moreDetails









