Tag: chintamani

‘ತಾತ, ನಾವೂ ನಿಮ್ಮ ಜೊತೆ ಬರ್ತೀವಿ ಎಂದು ಹೊರಟ ಮೊಮ್ಮಕ್ಕಳು: ಒಂದೇ ಕುಟುಂಬದ ಮೂವರ ದುರಂತ ಅಂತ್ಯ

ಚಿಕ್ಕಬಳ್ಳಾಪುರ: ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ಜಮೀನಿಗೆ ತೆರಳಿದ್ದ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿರುವ ಕರುಣಾಜನಕ ಘಟನೆ ಚಿಂತಾಮಣಿ ತಾಲೂಕಿನ ಹುಸೇನಪುರ ...

Read moreDetails

Breaking News: ರಾತ್ರಿ ಡ್ಯೂಟಿ ಮುಗಿಸಿ ಮನೆಗೆ ಬಂದಿದ್ದ ಪೇದೆ ಹೃದಯಾಘಾತದಿಂದ ಸಾವು!

ಚಿಕ್ಕಬಳ್ಳಾಪುರ: ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರು ಹಠಾತ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚಿಂತಾಮಣಿ ನಗರದ ವೆಂಕಟಗಿರಿಕೋಟೆ ಕಾಲೋನಿ ನಿವಾಸಿ ಐರಾಜು (40) ಮೃತ ...

Read moreDetails

ಶಾರ್ಟ್ ಸರ್ಕ್ಯೂಟ್‌ನಿಂದ ಪ್ಲಾಸ್ಟಿಕ್ ಫ್ಯಾಕ್ಟರಿಗೆ ಬೆಂಕಿ?; ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಕಾರ್ಖಾನೆ!

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ಪಟ್ಟಣದ ಟಿಪ್ಪುನಗರದ ಎಸ್‌ಟಿಪಿ ರಸ್ತೆಯಲ್ಲಿರುವ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕಾರ್ಖಾನೆಯಲ್ಲಿ ...

Read moreDetails

‘ನನ್ನ ಮಗುವನ್ನು ಅಪ್ಪ-ಅಮ್ಮನಿಗೆ ಕೊಡಿ’; ಡೆತ್‌ನೋಟ್ ಬರೆದು 26 ವರ್ಷದ ಗೃಹಿಣಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಗೃಹಿಣಿಯೊಬ್ಬರು ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಸೊಣ್ಣಶೆಟ್ಟಿಹಳ್ಳಿ ...

Read moreDetails

KSRTC ಬಸ್‌ಗಳಲ್ಲಿ ಪ್ರಯಾಣಿಸೋ ಮಹಿಳೆಯರೇ ಈಕೆಯ ಟಾರ್ಗೆಟ್; 22 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದ ಕಳ್ಳಿ ಅರೆಸ್ಟ್!

ಚಿಕ್ಕಬಳ್ಳಾಪುರ:- ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಗುರಿಯಾಗಿಸಿಕೊಂಡು ಸರಣಿ ಕಳವು ನಡೆಸುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಸುಮಾರು 22 ಲಕ್ಷ ...

Read moreDetails

ವಿಚ್ಛೇದಿತ ಮಹಿಳೆ ಜೊತೆ ಅಕ್ರಮ ಸಂಬಂಧ: ನೇಣಿಗೆ ಕೊರಳೊಡ್ಡಿದ 19ರ ಯುವಕ!

ಚಿಕ್ಕಬಳ್ಳಾಪುರ:- ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಮೂಡಚಿಂತಲಹಳ್ಳಿ ಗ್ರಾಮದಲ್ಲಿ ಮಹಿಳೆಯ ಕಾಟ ತಾಳಲಾರದೇ ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. 19 ವರ್ಷದ ನಿಕಿಲ್ ಕುಮಾರ್ ಆತ್ಮಹತ್ಯೆ ...

Read moreDetails

ಬಡ್ಡಿ‌ ಹಣ ಕೊಡದಿದ್ದಕ್ಕೆ ಮನೆಗೆ ಬೀಗ ಹಾಕಿದ ಬಡ್ಡಿ ವ್ಯಾಪಾರಿಗಳು! ದೂರು ದಾಖಲು

ಚಿಕ್ಕಬಳ್ಳಾಪುರ‌: ಬಡ್ಡಿ‌ ಹಣ ಕೊಡದಿದ್ದಕ್ಕೆ ಮನೆಗೆ ಬೀಗ ಹಾಕಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಂತಾಮಣಿ ತಾಲ್ಲೂಕಿನ ಕುರುಟಹಳ್ಳಿ ಗ್ರಾಮದ ...

Read moreDetails

ಬೈಕ್ ರಿಪೇರಿ ಹಣ ಕೊಡದೆ ಸತಾಯಿಸಿದ್ದಕ್ಕೆ ವ್ಯಕ್ತಿಯ ಕೊಲೆ..! ನಾಲ್ವರು ಅರೆಸ್ಟ್

ಚಿಕ್ಕಬಳ್ಳಾಪುರ: ಬೈಕ್ ರಿಪೇರಿ ಹಣದ ವಿಚಾರದಲ್ಲಿ ನಡೆದ ಗಲಾಟೆ ಬೈಕ್ ಮಾಲೀಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಗೌರಿಬಿದನೂರಿನ ಚನ್ನಬೈರನಹಳ್ಳಿಯಲ್ಲಿ ನಡೆದಿದೆ. ಚನ್ನಬೈರನಹಳ್ಳಿಯ ಸತ್ಯನಾರಾಯಣ (45) ಹತ್ಯೆಯಾದ ವ್ಯಕ್ತಿ. ...

Read moreDetails

ಜೀಪ್- ಲಾರಿ ಮಧ್ಯೆ ಭೀಕರ ಅಪಘಾತ; 8 ಜನರ ದಾರುಣ ಸಾವು

ವಿಜಯಸಾಕ್ಷಿ ಸುದ್ದಿ, ಚಿಕ್ಕಬಳ್ಳಾಪುರ ಚಿಂತಾಮಣಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 8 ಜನರು ಸ್ಥಳದಲ್ಲೇ‌ ಸಾವಿಗೀಡಾಗಿ, ಹಲವರು ಗಾಯಗೊಂಡ ಘಟನೆ ಸಂಭವಿಸಿದೆ. ಶ್ರೀನಿವಾಸಪುರದಿಂದ ಚಿಂತಾಮಣಿ ಕಡೆಗೆ ...

Read moreDetails
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper