Tag: Chitradurga

ಹಿರಿಯೂರಿನಲ್ಲಿ ಭೀಕರ ಅಪಘಾತ: ಲಾರಿ ಟೈರ್ ಸ್ಫೋಟ, ಮೂವರು ಯುವಕರು ಸಾವು!

ಹಿರಿಯೂರು: ಚಲಿಸುತ್ತಿದ್ದ ಲಾರಿಯ ಟೈರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಯುವಕರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ...

Read moreDetails

ಗಣಪತಿ ವಿಸರ್ಜನೆ ಬಳಿಕ ಯುವಕರ ನಡುವೆ ಮಾರಾಮಾರಿ; ಕೋಲು, ದೊಣ್ಣೆಯಿಂದ ಹಲ್ಲೆ

ಚಿತ್ರದುರ್ಗ: ತಾಲೂಕಿನ ಪಿಳ್ಳೇಕೇರನಹಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ನಡೆದಿದೆ. ಗಣಪತಿ ವಿಸರ್ಜನೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಯುವಕರ ನಡುವೆ ...

Read moreDetails

ಗಣಪತಿ ವಿಸರ್ಜನೆ ಬಳಿಕ ಯುವಕರ ನಡುವೆ ಘರ್ಷಣೆ: ವಿಡಿಯೋ ವೈರಲ್

ಚಿತ್ರದುರ್ಗ: ಗಣಪತಿ ವಿಸರ್ಜನೆ ಮುಗಿಸಿ ವಾಪಸ್‌ ಬರುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಚಿತ್ರದುರ್ಗ ತಾಲೂಕಿನ ಪಿಳ್ಳೇಕೇರನಹಳ್ಳಿಯಲ್ಲಿ ನಡೆದಿದೆ. ಗಣಪತಿಗೆ ...

Read moreDetails

ಮಂತ್ರಾಲಯಕ್ಕೆ ತೆರಳುತ್ತಿದ್ದ ಟಿಟಿ ವಾಹನ ಪಲ್ಟಿ; 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

ಚಿತ್ರದುರ್ಗ: ಮಂತ್ರಾಲಯಕ್ಕೆ ತೆರಳುತ್ತಿದ್ದ ಟಿಟಿ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕೋಡಿಹಳ್ಳಿ ಗೇಟ್ ...

Read moreDetails

ತಮಿಳುನಾಡಿಗೆ ಕಾವೇರಿ ನೀರು; ನ್ಯಾಯಾಲಯದಲ್ಲಿ ಮೇಲ್ಮನವಿ: ಸಿಎಂ ಡಿ ಕೆ ಶಿವಕುಮಾರ್

ಚಿತ್ರದುರ್ಗ: "ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದೆ" ಎಂದು ಡಿ ಕೆ ಶಿವಕುಮಾರ್ ತಿಳಿಸಿದರು. ಚಿತ್ರದುರ್ಗದ ಸಿರಿಗೆರೆ ಮಠದ ಹೆಲಿಪ್ಯಾಡ್ ...

Read moreDetails

ಚಿತ್ರದುರ್ಗ: ಶಾಲೆ ಮುಂಭಾಗವೇ ಉರುಳಿಬಿದ್ದ ಲಾರಿ: ಓರ್ವ ಸಾವು, ನಾಲ್ವರಿಗೆ ಗಾಯ!

ಚಿತ್ರದುರ್ಗ: ನೋಡ ನೋಡುತ್ತಿದ್ದಂತೆಯೇ ವೇಗವಾಗಿ ಬಂದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದವರ ಮೇಲೆ ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ...

Read moreDetails

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವು!

ಚಿತ್ರದುರ್ಗ: ಕಾರೊಂದು ಮರಕ್ಕೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗ–ಚಳ್ಳಕೆರೆ ಮಾರ್ಗಮಧ್ಯೆ ತೋಪುರ ಮಾಳಿಗೆ ಬಳಿ ನಡೆದಿದೆ. ಮೃತರನ್ನು ಚಳ್ಳಕೆರೆ ನಿವಾಸಿ ವಿನೋದ್ ಎಂದು ಗುರುತಿಸಲಾಗಿದೆ. ...

Read moreDetails

ಚಿತ್ರದುರ್ಗದಲ್ಲಿ ಬಿರುಕು ಬಿಟ್ಟ ಹಳೆಯ ಸೇತುವೆ: ಕುಸಿತದ ಭೀತಿಯಲ್ಲಿ ಗ್ರಾಮಸ್ಥರು!

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೋನಿಗರಹಳ್ಳಿ ಬಳಿ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹಳೆಯ ಸೇತುವೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸುಮಾರು ನಾಲ್ಕು ದಶಕಗಳ ...

Read moreDetails

ಮೊಳಕಾಲ್ಮೂರು ಜನರೇ ಗಮನಿಸಿ..! ನಾಳೆ 7 ಗಂಟೆ ಕರೆಂಟ್ ಇರಲ್ಲ, ಈ ಪ್ರದೇಶಗಳಲ್ಲಿ ವಿದ್ಯುತ್ ಕಟ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಜನತೆಗೆ ಪ್ರಮುಖ ಮಾಹಿತಿ. KPTCL ವತಿಯಿಂದ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 27ರಂದು ಗುರುವಾರ ಬೆಳಿಗ್ಗೆ 10ರಿಂದ ...

Read moreDetails

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿ ದುರಂತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಬಳಿ ನಡೆದ ಅಪಘಾತದಲ್ಲಿ ...

Read moreDetails
Page 1 of 16 1 2 … 16
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper