Tag: Chitradurga

ಕರ್ತವ್ಯ ನಿರ್ಲಕ್ಷ್ಯ ತೋರಿದ ಸಿಬ್ಬಂದಿಗೆ ಬಂದೂಕು ಹೊತ್ತು ಬಿಸಿಲಲ್ಲಿ ನಿಲ್ಲುವ ಶಿಕ್ಷೆ ವಿಧಿಸಿದ PSI!

ಚಿತ್ರದುರ್ಗ:- ಕರ್ತವ್ಯ ನಿರ್ಲಕ್ಷ್ಯ ತೋರಿದ ಹಿನ್ನೆಲೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಠಾಣೆ ಪೊಲೀಸ್ ಸಿಬ್ಬಂದಿಗೆ PSI ರಣಬಿಸಿಲಲ್ಲಿ ನಿಲ್ಲುವ ಶಿಕ್ಷೆ ವಿಧಿಸಿದ ಘಟನೆ ಬೆಳಕಿಗೆ ...

Read moreDetails

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ನಿವೃತ್ತ ಅಕೌಂಟೆಂಟ್ ಮನೆ ಮೇಲೆ ‘ಲೋಕಾ’ ದಾಳಿ

ಚಿತ್ರದುರ್ಗ: ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ನಿರ್ಮಿತಿ ಕೇಂದ್ರದ ನಿವೃತ್ತ ಅಕೌಂಟೆಂಟ್ ಸುಶೀಲಮ್ಮ ಅವರ ಮನೆ ಮೇಲೆ ...

Read moreDetails

ಕಾಂಗ್ರೆಸ್ ಮುಖಂಡನ ಶವ ಅನುಮಾನಾಸ್ಪದವಾಗಿ ಪತ್ತೆ! ಕೊಲೆ ಶಂಕೆ

ಚಿತ್ರದುರ್ಗ: ಜನಪರ ಕೆಲಸಗಳಿಂದ ಹೆಸರು ಮಾಡಿದ್ದ ಕಾಂಗ್ರೆಸ್ ರೈತ ಮೋರ್ಚಾ ಮುಖಂಡ ಶಿವಲಿಂಗಪ್ಪ (50) ಅವರ ಶವ ಅನುಮಾನಾಸ್ಪದವಾಗಿ ಚಿತ್ರದುರ್ಗ ನಗರದ ರಾಷ್ಟ್ರೀಯ ಹೆದ್ದಾರಿ 48ರ ಬಳಿ ...

Read moreDetails

ಚಿತ್ರದುರ್ಗ: ನಾಪತ್ತೆಯಾಗಿದ್ದ ಕಾಂಗ್ರೆಸ್​​ ಮುಖಂಡ ಶವವಾಗಿ ಪತ್ತೆ!

ಚಿತ್ರದುರ್ಗ: ನಗರದ ಹೊರವಲಯದ ನಿರ್ಜನ ಪ್ರದೇಶದಲ್ಲಿ ಕಾಂಗ್ರೆಸ್ ಮುಖಂಡನೊಬ್ಬರ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ರಸಗೊಬ್ಬರ ಅಂಗಡಿ ನಡೆಸುತ್ತಿದ್ದ ಶಿವಲಿಂಗಪ್ಪ (50) ಎಂದು ಗುರುತಿಸಲಾಗಿದ್ದು, ಅವರು ...

Read moreDetails

ಚಿತ್ರದುರ್ಗದಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಣೆ ಲಾರಿ‌ ಪೊಲೀಸರ ವಶಕ್ಕೆ! ಚಾಲಕ ಅರೆಸ್ಟ್

ಚಿತ್ರದುರ್ಗ: ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಉಪಾಧ್ಯ ಹೋಟೆಲ್ ಬಳಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ಬಡಾವಣೆ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಶಿವಮೊಗ್ಗದಿಂದ ...

Read moreDetails

ಕಾರು–ಲಾರಿ ನಡುವೆ ಭೀಕರ ಅಪಘಾತ: ಮೂವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಸಾವು! ಇಬ್ಬರಿಗೆ ಗಂಭೀರ ಗಾಯ

ಚಿತ್ರದುರ್ಗ: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ...

Read moreDetails

ಡಿಸಿ, ಎಡಿಸಿ ಡಿಜಿಟಲ್ ಸಹಿ ದುರುಪಯೋಗ! ಸಿಬ್ಬಂದಿ ಸೇರಿ 6 ಜನರ ಮೇಲೆ FIR

ಚಿತ್ರದುರ್ಗ: ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಅವರ ಡಿಜಿಟಲ್ ಸಹಿಯನ್ನು ದುರುಪಯೋಗಪಡಿಸಿಕೊಂಡು ನಕಲಿ ಬಿಲ್ ಸಲ್ಲಿಸಿದ ಆರೋಪದಲ್ಲಿ ಚಿತ್ರದುರ್ಗ ನಗರಾಭಿವೃದ್ಧಿ ಕೋಶದ ಸಿಬ್ಬಂದಿ ವಿರುದ್ಧ ಪ್ರಕರಣ ...

Read moreDetails

ಚಿತ್ರದುರ್ಗದಲ್ಲಿ ಸ್ಕ್ರೀನ್ ಗಾರ್ಡ್ ವಿಚಾರಕ್ಕೆ ಚಾಕು ಇರಿತ ಪ್ರಕರಣ: ಸಿಸಿ ಟಿವಿ ದೃಶ್ಯ ವೈರಲ್!

ಚಿತ್ರದುರ್ಗ: ಅನ್ಯ ಕೋಮಿನ ಯುವಕನಿಂದ ನಡೆದ ಚಾಕು ಇರಿತ ಪ್ರಕರಣದ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿವೆ. ನಗರದ ಸಂತೇ ಮೈದಾನದ ಸಮೀಪದ ಮೊಬೈಲ್ ಅಂಗಡಿಯಲ್ಲಿ ಮೊಬೈಲ್‌ಗೆ ಸ್ಕ್ರೀನ್ ...

Read moreDetails

ಚಿತ್ರದುರ್ಗದಲ್ಲಿ ಚಲಿಸುತ್ತಿದ್ದ ಟ್ಯಾಂಕರ್‌ ಲಾರಿಗೆ ಬೆಂಕಿ! ಚಾಲಕ ಜಸ್ಟ್‌ ಮಿಸ್

ಚಿತ್ರದುರ್ಗ: ನೀರು ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಬಳೆಕಟ್ಟೆ ಗೇಟ್ ಸಮೀಪದ ಕಾತ್ರಾಳು ಕೆರೆಯ ಪ್ರದೇಶದಲ್ಲಿ  ನಡೆದಿದೆ. ರಸ್ತೆ ಬದಿಯ ...

Read moreDetails

ನೀನು ಕಳ್ಳ, ಸುಳ್ಳ.. ಅವಾಚ್ಯ ಶಬ್ದಗಳಿಂದ PDO ಅಧಿಕಾರಿಗೆ ನಿಂದನೆ.! ಗ್ರಾ.ಪಂ ಸದಸ್ಯನ ವಿರುದ್ಧ ಆಕ್ರೋಶ – ವಿಡಿಯೋ ವೈರಲ್

ಚಿತ್ರದುರ್ಗ: ಜಿಲ್ಲೆಯ ಚಿತ್ರದುರ್ಗ ತಾಲೂಕಿನ ಜಾನುಕೊಂಡ ಗ್ರಾಮ ಪಂಚಾಯಿತಿಯಲ್ಲಿ ಸದಸ್ಯನೊಬ್ಬ ಪಿಡಿಒ ಅಧಿಕಾರಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ...

Read moreDetails
Page 3 of 16 1 2 3 4 … 16
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper