Tag: Chitradurga

ಚಿತ್ರದುರ್ಗ| ಕಾಲ್ಕೆರೆ ಗ್ರಾಮದ ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಸಾವು!

ಚಿತ್ರದುರ್ಗ:- ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕಾಲ್ಕೆರೆ ಗ್ರಾಮದ ಕೆರೆಯಲ್ಲಿ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜರುಗಿದೆ. ಬಟ್ಟೆ ತೊಳೆಯಲು ತೆರಳಿದ್ದ ವೇಳೆ ಕಾಲು ...

Read moreDetails

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕ ರಂಗಣ್ಣ ಅರೆಸ್ಟ್!

ಚಿತ್ರದುರ್ಗ:- ಒಂದು ವರ್ಷದಿಂದ ನಿರಂತರವಾಗಿ ನಾಲ್ಕು–ಐದು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಶಿಕ್ಷಕನನ್ನು ಭರಮಸಾಗರ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ...

Read moreDetails

ಚಿತ್ರದುರ್ಗ ಜಿಲ್ಲೆಯ 7,880 ರೈತರಿಗೆ 12.40 ಕೋಟಿ ರೂ. ಬೆಳೆ ವಿಮಾ ಪರಿಹಾರ ಬಿಡುಗಡೆ

ನವದೆಹಲಿ: ಚಿತ್ರದುರ್ಗ ಜಿಲ್ಲೆಯ ರೈತರು 2025ರ ಖರೀಫ್ ಹಂಗಾಮಿನಲ್ಲಿ ಎದುರಿಸಿದ ಪ್ರಕೃತಿ ವಿಕೋಪಗಳಿಂದ ಉಂಟಾದ ಬೆಳೆ ನಷ್ಟಕ್ಕೆ ಪರಿಹಾರವಾಗಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ...

Read moreDetails

ಮುರುಘಾಶ್ರೀಗೆ ಮತ್ತೊಂದು ಕಾನೂನು ಸಂಕಷ್ಟ: ಮಠದ 4 ನಿವೇಶನ ಅಕ್ರಮ ಮಾರಾಟ ಆರೋಪ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ಮುರುಘಾಮಠದ ಮಾಜಿ ಪೀಠಾಧಿಪತಿ ಮುರುಘಾಶ್ರೀ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮುರುಘಾಮಠಕ್ಕೆ ಸೇರಿದ ನಾಲ್ಕು ನಿವೇಶನಗಳನ್ನು ಅಕ್ರಮವಾಗಿ ಮಾರಾಟ ...

Read moreDetails

ಶಬರಿಮಲೆಯಿಂದ 900 ಕಿ.ಮೀ ಹಾರಾಟ: ಮರಳಿ ಗೂಡು ಸೇರಿದ ಪಾರಿವಾಳ

ಚಿತ್ರದುರ್ಗ:ಶಬರಿಮಲೆಯಲ್ಲಿಹಾರಿಬಿಟ್ಟ ಪಾರಿವಾಳವೊಂದು ಸುಮಾರು900 ಕಿಲೋಮೀಟರ್ ದೂರ ಕ್ರಮಿಸಿ, 21 ದಿನಗಳ ಬಳಿಕ ಮರಳಿ ತನ್ನ ಗೂಡಿಗೆ ಸೇರಿರುವ ಅಚ್ಚರಿಯ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತಳವಾರಹಟ್ಟಿಯಲ್ಲಿ ...

Read moreDetails

ಮತ್ತೆ ಹದಗೆಟ್ಟ ಬೆಂಗಳೂರಿನ ವಾಯು ಗುಣಮಟ್ಟ; AQI 170 — ಮಕ್ಕಳು, ಹಿರಿಯರ ಆರೋಗ್ಯದಲ್ಲಿ ಆತಂಕ

ಬೆಂಗಳೂರು: ಕಳೆದ ಕೆಲ ದಿನಗಳ ಹೋಲಿಕೆಗೆ ಇಂದು ಬೆಂಗಳೂರಿನ ವಾಯು ಗುಣಮಟ್ಟದಲ್ಲಿ ಸ್ವಲ್ಪ ಸುಧಾರಣೆ ಕಂಡುಬಂದಂತೆ ತೋರುವುದಾದರೂ, ಇಂದಿನ ವಾಯು ಗುಣಮಟ್ಟ ಸೂಚ್ಯಂಕ (AQI) ನೋಡಿದರೆ ನಗರದ ...

Read moreDetails

ಹಳ್ಳದಲ್ಲಿ ಎಮ್ಮೆ ಮೈ ತೊಳೆಯಲು ತೆರಳಿದ್ದ ಯುವಕ ನೀರಲ್ಲಿ ಮುಳುಗಿ ಸಾವು!

ಚಿತ್ರದುರ್ಗ: ಹಳ್ಳದಲ್ಲಿ ಎಮ್ಮೆ ಮೈ ತೊಳೆಯಲು ಹೋಗಿದ್ದ ಯುವಕ ಕಾಲುಜಾರಿ ನೀರಿಗೆ ಬಿದ್ದು ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೊರ್ಲತ್ತು ಗ್ರಾಮದ ...

Read moreDetails

ಕೊಲ್ಲಾಪುರದ ಡಿವೈಎಸ್‌ಪಿ ವೈಷ್ಣವಿ ಅವರಿದ್ದ ಕಾರು ಅಪಘಾತ; ಚಾಲಕ ಸೇರಿ ಇಬ್ಬರು ಸಾವು!

ಚಿತ್ರದುರ್ಗ: ಓವರ್‌ಟೇಕ್ ಮಾಡಲು ಹೋಗಿ ಲಾರಿಗೆ ಕಾರು ಗುದ್ದಿದ ಪರಿಣಾಮ ಕೊಲ್ಲಾಪುರದ ಡಿವೈಎಸ್‌ಪಿ ವೈಷ್ಣವಿ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಭೀಕರ ಅಪಘಾತಕ್ಕೀಡಾಗಿದೆ. ಚಿತ್ರದುರ್ಗದ ತಮಟಕಲ್ಲು ಗ್ರಾಮದ ...

Read moreDetails

ಮದುವೆ ಮಾಡಲಿಲ್ಲ ಎಂಬ ಕಾರಣಕ್ಕೆ ತಂದೆಯನ್ನೇ ಕೊಂದ ಕಿರಾತಕ ಮಗ!

ಚಿತ್ರದುರ್ಗ: ಮದುವೆ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಮಗನೊಬ್ಬ ತನ್ನ ತಂದೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಅತ್ತಿಘಟ್ಟ ಗ್ರಾಮದಲ್ಲಿ ನಡೆದಿದೆ. ಮೃತ ...

Read moreDetails

ಮರಕ್ಕೆ ಬೊಲೆರೊ ವಾಹನ ಡಿಕ್ಕಿ; ನಾಲ್ವರು ಕಾರ್ಮಿಕರು ಸಾವು

ಚಿತ್ರದುರ್ಗ:- ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಬಳಿ ಮರಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ಜರುಗಿದೆ. ಮೃತರನ್ನು ಕಿರಣ್(25), ಅರುಣ್(32), ...

Read moreDetails
Page 4 of 16 1 … 3 4 5 … 16
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper