Tag: cjp

ಸಿಜೆಪಿ ಪ್ರತಿಭಟನಾ ಮೆರವಣಿಗೆಗೆ ತಡೆ ನಿರಾಕರಿಸಿದ ಸುಪ್ರೀಂ ಕೋರ್ಟ್: ಸೆ.10ಕ್ಕೆ ಮುಂದಿನ ವಿಚಾರಣೆ

ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ನಡೆಯಲಿರುವ ಸಿಜೆಪಿ ಪ್ರತಿಭಟನಾ ಮೆರವಣಿಗೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ...

Read moreDetails

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡದಿದ್ದರೆ ಕಠಿಣ ಹೋರಾಟ; ನಿರ್ಣಾಯಕ ಸಭೆಗೂ ಮುನ್ನ ಕೇಂದ್ರಕ್ಕೆ CJP ಎಚ್ಚರಿಕೆ

ನವದೆಹಲಿ: ಕೇಂದ್ರ ಸರ್ಕಾರದೊಂದಿಗೆ ನಡೆಯಲಿರುವ ಮೂರನೇ ಸುತ್ತಿನ ಮಾತುಕತೆಗೆ ಮುನ್ನ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಮತ್ತೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಕೇಂದ್ರ ಶಿಕ್ಷಣ ಸಚಿವ ...

Read moreDetails

ನೀಟ್ ಹೋರಾಟ ನಿರ್ಣಾಯಕ ಹಂತಕ್ಕೆ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಗ್ಗೆ ಇಂದು ಕೇಂದ್ರದ ಅಂತಿಮ ತೀರ್ಮಾನ?

ನವದೆಹಲಿ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳು ನಿರ್ಣಾಯಕ ಹಂತ ತಲುಪಿದ್ದು, ಕೇಂದ್ರ ಸರ್ಕಾರ ಇಂದು ಮಹತ್ವದ ನಿರ್ಧಾರ ಪ್ರಕಟಿಸುವ ನಿರೀಕ್ಷೆಯಿದೆ. ವಿಶೇಷವಾಗಿ ...

Read moreDetails

ವಿದ್ಯಾರ್ಥಿಗಳ ಮೇಲಿನ ಪ್ರಕರಣ ಹಿಂಪಡೆದು ಪರಿಹಾರಕ್ಕೆ ಕೇಂದ್ರ ಒಪ್ಪಿಗೆ: ಪ್ರಧಾನ್ ರಾಜೀನಾಮೆ ಬೇಡಿಕೆಗೆ ಸಮಯ ಕೇಳಲಾಗಿದೆ ಎಂದ CJP

ನವದೆಹಲಿ: ನೀಟ್ ಪರೀಕ್ಷಾ ಅಕ್ರಮ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ತಮ್ಮ ಮೂರು ಪ್ರಮುಖ ಬೇಡಿಕೆಗಳ ಪೈಕಿ ಎರಡು ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ...

Read moreDetails

ಸಿಜೆಪಿ ಪ್ರತಿಭಟನಾಕಾರರ ಪಾಸ್ ಪೋರ್ಟ್ ರದ್ದು ಎಂಬ ವೈರಲ್ ಸುದ್ದಿ ಸುಳ್ಳು: ದೆಹಲಿ ಪೊಲೀಸರಿಂದ ಸ್ಪಷ್ಟನೆ

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದ ಪ್ರತಿಭಟನೆ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರ ಪಾಸ್‌ಪೋರ್ಟ್‌ಗಳನ್ನು ರದ್ದುಗೊಳಿಸಲಾಗುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದರೂ, ಈ ಕುರಿತು ಯಾವುದೇ ...

Read moreDetails

ಫಾಸ್ಟ್-ಟ್ರ್ಯಾಕ್ ಕೋರ್ಟ್ ಅಲ್ಲ, ಶಿಕ್ಷಣ ಸಚಿವರ ರಾಜೀನಾಮೆ ಬೇಕು: ಪ್ರಧಾನಿ ಮೋದಿ ಹೇಳಿಕೆಗೆ CJP ತೀಕ್ಷ್ಣ ಪ್ರತಿಕ್ರಿಯೆ

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್‌) ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಭರವಸೆಯನ್ನು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತಿರಸ್ಕರಿಸಿದೆ. ಈ ...

Read moreDetails

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯ: ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪನೆಗೆ ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಇಂತಹ ಪ್ರಕರಣಗಳಲ್ಲಿ ಭಾಗಿಯಾಗುವವರಿಗೆ ...

Read moreDetails

CJP ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರಿಂದ ಅಶ್ರುವಾಯು ಪ್ರಯೋಗ! ಅಭಿಜೀತ್ ದೀಪ್ಕೆ ಪೊಲೀಸರ ವಶಕ್ಕೆ

ನವದೆಹಲಿ: ಸಂಸತ್ ಚಲೋ ಪ್ರತಿಭಟನಾ ರ್ಯಾಲಿ ವೇಳೆ ದೆಹಲಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಪಕ್ಷದ ಸಂಸ್ಥಾಪಕ ಅಭಿಜಿತ್ದೀಪ್ಕೆ ಅವರನ್ನು ...

Read moreDetails

ಮುಂಗಾರು ಅಧಿವೇಶನದ ಮೊದಲ ದಿನವೇ ಉದ್ವಿಗ್ನ ಪರಿಸ್ಥಿತಿ; ‘ಚಲೋ ಸಂಸತ್’ ಮೆರವಣಿಗೆ ತಡೆದ ಪೊಲೀಸರು, ಹಲವರು ವಶಕ್ಕೆ

ನವದೆಹಲಿ: ಸಂಸತ್ ಮುತ್ತಿಗೆಗೆ ಯತ್ನಿಸಿದ ಕಾಕ್ರೋಚ್ ಜನತಾ ಪಾರ್ಟಿ (CJP) ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಲಾಠಿಚಾರ್ಜ್ ಬಳಿಕ ದೆಹಲಿಯ ಕೆಲವು ಪ್ರದೇಶಗಳಲ್ಲಿ ...

Read moreDetails
  • Trending
  • Comments
  • Latest

Recent News

error: Content is protected !!
Join WhatsApp Read E-Paper