Tag: CM DKS

ಬಡವರ ಮತಗಳನ್ನು ಕಿತ್ತುಹಾಕುವುದು ನಾಚಿಕೆಗೇಡಿನ ಕೆಲಸ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: “ಕರ್ನಾಟಕ ಬಿಜೆಪಿಯವರು ಕುತಂತ್ರದ ರಾಜಕಾರಣ ಮಾಡಬಾರದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯನ್ನು ಗೆಲ್ಲಬೇಕು. ಈ ರೀತಿ ಚುನಾವಣಾ ಆಯೋಗ ಬಳಸಿಕೊಂಡು ಮತಪಟ್ಟಿ ತಿರುಚಬಾರದು” ಎಂದು ಸಿಎಂ ಡಿ ...

Read moreDetails

ಹಾಲಿನ ದರ ಹೆಚ್ಚಳಕ್ಕೆ ಒಕ್ಕೂಟಗಳ ಬೇಡಿಕೆ: ‘ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಅಂತಿಮ ತೀರ್ಮಾನ’ ಎಂದ ಸಿಎಂ ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ ಕುರಿತ ಚರ್ಚೆ ಜೋರಾಗಿರುವ ನಡುವೆಯೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಹಾಲಿನ ದರ ಹೆಚ್ಚಳದ ಕುರಿತು ...

Read moreDetails

ಕಸ್ತೂರಿ ರಂಗನ್ ವರದಿ ಬಗ್ಗೆ ವಿಧಾನಸೌಧದಲ್ಲಿ ಕುಳಿತು ಚರ್ಚಿಸಿದ್ರೆ ಪ್ರಯೋಜನವಿಲ್ಲ: ಡಿ.ಕೆ. ಶಿವಕುಮಾರ್

ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಕುರಿತು ವಿಧಾನಸೌಧದಲ್ಲಿ ಕುಳಿತು ಚರ್ಚೆ ನಡೆಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಈ ವಿಚಾರದಲ್ಲಿ ಜನರ ಅಭಿಪ್ರಾಯ ತಿಳಿದುಕೊಳ್ಳಲು ಹಾಗೂ ರೈತರ ಸಮಸ್ಯೆಗಳನ್ನು ಆಲಿಸಲು ...

Read moreDetails

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು; ಕುಮಾರಸ್ವಾಮಿ ವ್ಯಂಗ್ಯ

ಬೆಂಗಳೂರು: ರೈತರ ಸಾಲಮನ್ನಾ ವಿಚಾರವಾಗಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಅವರು ಮನಸ್ಸು ಮಾಡಿದರೆ ...

Read moreDetails

ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ತುಳುವಿಗೆ ರಾಜ್ಯದ 2ನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿದ CM!

ಮಂಗಳೂರು: ಕರಾವಳಿ ಭಾಗದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ...

Read moreDetails

ಕದ್ರಿ ಶ್ರೀ ಮಂಜುನಾಥನ ದರ್ಶನ ಪಡೆದ ಡಿಕೆಶಿ; ನಾಡಿನ ಒಳಿತಿಗಾಗಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಕೆ!

ಮಂಗಳೂರು: ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿರುವ ಡಿಕೆ ಶಿವಕುಮಾರ್ ಅವರು ಶತಮಾನಗಳಷ್ಟು ಪುರಾತನವಾದ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ...

Read moreDetails

ನಾಡಿನ ಸಮೃದ್ಧಿ ಹಾಗೂ ಅಭಿವೃದ್ಧಿಗೆ ಗಾಣಗಾಪುರ ದತ್ತಾತ್ರೇಯನಲ್ಲಿ ವಿಶೇಷ ಪ್ರಾರ್ಥನೆ: ಸಿಎಂ ಡಿ ಕೆ ಶಿವಕುಮಾರ್

ಗಾಣಗಾಪುರ: "ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಮುಕ್ತಿ ಸಿಗಲಿ, ನಾಡಿನಲ್ಲಿ ಉತ್ತಮ ಮಳೆ- ಬೆಳೆಯಾಗಿ ಶಾಂತಿ, ನೆಮ್ಮದಿ ನೆಲೆಸಲಿ ಎಂದು ಗಾಣಗಾಪುರ ದತ್ತಾತ್ರೇಯನಲ್ಲಿ ಪ್ರಾರ್ಥಿಸಿದ್ದೇನೆ" ಎಂದು ...

Read moreDetails

ನೂತನ ಜಿಲ್ಲಾ ಅಧ್ಯಕ್ಷರಿಗೆ ಮಾರ್ಗದರ್ಶನ ನೀಡಲು ಕೇಂದ್ರದ ನಾಯಕರಿಂದ ಸಭೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ನೂತನವಾಗಿ ಜಿಲ್ಲಾ ಅಧ್ಯಕ್ಷರು ನೇಮಕಗೊಂಡಿದ್ದು, ಅವರಿಗೆ ಮಾರ್ಗದರ್ಶನ ನೀಡಲು ಹೈಕಮಾಂಡ್ ನಾಯಕರು ಸಭೆ ಕರೆದಿದ್ದಾರೆ" ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರದಲ್ಲಿ ಮಾಧ್ಯಮಗಳ ...

Read moreDetails

200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ, ಕೇಂದ್ರದ ನಿಯಮಾನುಸಾರ ಘೋಷಣೆ: ಸಿಎಂ ಡಿ ಕೆ ಶಿವಕುಮಾರ್

ಕನಕಪುರ: "ಈ ಬಾರಿ ಭೀಕರ ಬರ ಪರಿಸ್ಥಿತಿ ಎದುರಾಗಿದ್ದು, 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಗೆ ಸಿಲುಕಿವೆ. ಕೇಂದ್ರದ ನಿಯಮಾನುಸಾರ ಬರ ಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲಾಗುವುದು" ...

Read moreDetails

ಸತೀಶ್ ಜಾರಕಿಹೊಳಿ ಯಾವುದೇ ತಪ್ಪು ಮಾಡಿಲ್ಲ, ಕಾನೂನು ಚೌಕಟ್ಟಿನಲ್ಲೇ ವ್ಯವಹಾರ: ಡಿಕೆ ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರು ಯಾವುದೇ ತಪ್ಪು ಮಾಡಿಲ್ಲ. ಅವರು ಕಾನೂನು ಚೌಕಟ್ಟಿನಲ್ಲೇ ವ್ಯವಹಾರ ನಡೆಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ...

Read moreDetails
Page 1 of 7 1 2 … 7
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper