Tag: CM DKS

ಕಾವೇರಿ ವಿವಾದ: ನೀರನ್ನ ಇನ್ನೂ ಬಿಟ್ಟಿಲ್ಲ, ನಾಳೆ ಸಭೆಯ ಬಳಿಕ ತೀರ್ಮಾನ – ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಡ್ಯಾಂ ತುಂಬಿದರೆ ನೀರನ್ನು ತಡೆಹಿಡಿಯಲು ...

Read moreDetails

ರಾಜ್ಯದ ಹಿತ ಕಾಯಲು ನಾವು ಬದ್ಧ, ಬಂದ್ ಮಾಡುವುದರಿಂದ ಪರಿಹಾರ ಸಿಗಲ್ಲ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: “ಕಾವೇರಿ ನೀರಿನ ವಿಚಾರವಾಗಿ ಕಾನೂನು ತಜ್ಞರ ಸಲಹೆ ಹಾಗೂ ವಿರೋಧ ಪಕ್ಷಗಳ ನಾಯಕರನ್ನು ವಿಶ್ವಾಸಕ್ಕೆ ಪಡೆದ ಬಳಿಕ ಮುಂದಿನ ತೀರ್ಮಾನ ಮಾಡಲಾಗುವುದು” ಎಂದು ಸಿಎಂ ಡಿ ...

Read moreDetails

ಕುಡಿಯುವ ನೀರಿಗೆ ಕೊರತೆ ಇದೆ, ತಮಿಳುನಾಡಿಗೆ ಕಾವೇರಿ ನೀರು ಬಿಡಬೇಡಿ: ರಾಜ್ಯ ಸರ್ಕಾರಕ್ಕೆ ಬೊಮ್ಮಾಯಿ ಒತ್ತಾಯ

ನವದೆಹಲಿ: ಕರ್ನಾಟಕದಲ್ಲಿ ಪ್ರಸ್ತುತ ಲಭ್ಯವಿರುವ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಸಾಕಾಗುವ ಪರಿಸ್ಥಿತಿ ಇರುವುದರಿಂದ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುಗಡೆ ಮಾಡಬಾರದು ಎಂದು ಮಾಜಿ ...

Read moreDetails

ಕಾವೇರಿ ವಿಚಾರವಾಗಿ ಭಾನುವಾರ ಸರ್ವಪಕ್ಷ ಸಭೆ: ಸಿಎಂ ಡಿ ಕೆ ಶಿವಕುಮಾರ್

ನವದೆಹಲಿ: ಕಾವೇರಿ ನೀರಿನ ವಿಚಾರವಾಗಿ ಬರುವ ಭಾನುವಾರ (ಆಗಸ್ಟ್ 2) ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ...

Read moreDetails

ಪ್ರಧಾನಿ ಮೋದಿ ತಡವಾಗಿ ಎಚ್ಚೆತ್ತರೂ ಶಿಕ್ಷಣ ಸುಧಾರಣೆಗೆ ಮುಂದಾಗಿರುವುದು ಆಶಾದಾಯಕ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನೀಟ್ ಪರೀಕ್ಷೆ ಅಕ್ರಮ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆ ಕುರಿತು ಚರ್ಚೆ ಆರಂಭಿಸಿರುವುದು ಆಶಾದಾಯಕ ...

Read moreDetails

ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಮೋದಿ ಮೊದಲೇ ಮಾತನಾಡಬೇಕಿತ್ತು: ಸಿಎಂ ಡಿ.ಕೆ. ಶಿವಕುಮಾರ್ ಕಿಡಿ

ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ಈಗ ಮಾತನಾಡುವ ಬದಲು ಪ್ರಾರಂಭದಲ್ಲೇ ಮಾತನಾಡಬೇಕಿತ್ತು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾರನ್ನೂ ಕಾಪಾಡುವ ಪ್ರಶ್ನೆಯೇ ...

Read moreDetails

ಕೃಷಿಗೆ ನೀರು ಬಳಸಬೇಡಿ, ಕುಡಿಯಲು ಮಾತ್ರ ನೀರು ಬಿಡಲಾಗಿದೆ: ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಹಾಗೂ ಜಲಾಶಯಗಳಲ್ಲಿನ ನೀರಿನ ಮಟ್ಟವನ್ನು ಗಮನದಲ್ಲಿಟ್ಟುಕೊಂಡು, ಕುಡಿಯುವ ಉದ್ದೇಶಕ್ಕೆ ಮಾತ್ರ ನೀರನ್ನು ಬಳಸಬೇಕು, ಕೃಷಿಗೆ ಯಾವುದೇ ಕಾರಣಕ್ಕೂ ಬಳಸಬಾರದು ಎಂದು ಮುಖ್ಯಮಂತ್ರಿ ...

Read moreDetails

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ...

Read moreDetails

ಮತ್ತೆ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್: 40ಕ್ಕೂ ಹೆಚ್ಚು ಸಚಿವಾಕಾಂಕ್ಷಿಗಳಿಗೆ ನಿರಾಸೆ!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ...

Read moreDetails

ದೆಹಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು: ವರಿಷ್ಠರೊಂದಿಗೆ ಸಿಎಂ ಡಿಕೆಶಿ ಮಹತ್ವದ ಸಭೆ

ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಸಚಿವ ಸ್ಥಾನ ಹಂಚಿಕೆ, ಪಕ್ಷದ ಸಂಘಟನೆ ಹಾಗೂ ಪ್ರಮುಖ ಹುದ್ದೆಗಳ ನೇಮಕ ಕುರಿತು ...

Read moreDetails
Page 5 of 7 1 … 4 5 6 7
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper