Tag: cm race

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ಬೆಳಗ್ಗೆ ರಾಜಭವನಕ್ಕೆ ಭೇಟಿ ನೀಡಿ ಅಧಿಕೃತ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ರಾಜ್ಯ ರಾಜಕೀಯದಲ್ಲಿ ಹಲವು ದಿನಗಳಿಂದ ನಡೆಯುತ್ತಿದ್ದ ಚರ್ಚೆಗಳಿಗೆ ಇದೀಗ ಅಧಿಕೃತ ಸ್ಪಷ್ಟತೆ ...

Read moreDetails

ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ? ಸಿಎಂ ಆಪ್ತರೊಂದಿಗೆ ಗುಪ್ತ ಸಭೆ, ಸಿದ್ದರಾಮಯ್ಯಗೆ ಒತ್ತಡ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿನದಿಂದ ದಿನಕ್ಕೆ ಹೊಸ ಬೆಳವಣಿಗೆಗಳು ಕಾಣಿಸುತ್ತಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೇ ಟಾರ್ಗೆಟ್ ಆಗುತ್ತಿರುವ ಆರೋಪಗಳು ಕೇಳಿಬರುತ್ತಿವೆ. ಈ ನಡುವೆ ...

Read moreDetails

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆ ಇನ್ನೂ ಅಂತ್ಯಗೊಂಡಿಲ್ಲ: ಬಾಲಕೃಷ್ಣ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆ ಇನ್ನೂ ಅಂತ್ಯಗೊಂಡಿಲ್ಲ ಎಂದು ಶಾಸಕ ಬಾಲಕೃಷ್ಣ ಸ್ಪಷ್ಟಪಡಿಸಿದ್ದಾರೆ. ಈ ಗೊಂದಲವನ್ನು ಹೈಕಮಾಂಡ್ ಸರಿಯಾಗಿ ಪರಿಹರಿಸದಿದ್ದರೆ ಪಕ್ಷದ ಬೆಳವಣಿಗೆಗೆ ...

Read moreDetails

ಈ ಅವಧಿಗೆ ಅಲ್ಲ, 2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ: ಸಚಿವ ಸತೀಶ್ ಜಾರಕಿಹೊಳಿ

ದಾವಣಗೆರೆ: ಜನರು ತಮ್ಮ ಮೇಲಿನ ಅಭಿಮಾನದಿಂದ ಮುಂದಿನ ಸಿಎಂ ಎಂದು ಘೋಷಣೆ ಕೂಗುತ್ತಾರೆ. ಆದರೆ ಅದು ಈ ಅವಧಿಗೆ ಸಂಬಂಧಪಟ್ಟದ್ದಲ್ಲ, ಮುಂದಿನ 2028ರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ್ದು ...

Read moreDetails

ಡಿಕೆ ಶಿವಕುಮಾರ್ ಸಿಎಂ ಆಗಲೆಂದು ತುಮಕೂರಿನಲ್ಲಿ ವಿಶೇಷ ಹೋಮ

ತುಮಕೂರು: ರಾಜ್ಯದಲ್ಲಿ ಸಿಎಂ ಗದ್ದುಗೆ ವಿಚಾರ ಚರ್ಚೆಗೆ ಗ್ರಾಸವಾಗಿರುವ ನಡುವೆ, ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲೆಂದು ತುಮಕೂರಿನ ಕುಣಿಗಲ್ ತಾಲೂಕಿನ ಯಡಿಯೂರು ಸಿದ್ಧಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಹೋಮ-ಹವನ ...

Read moreDetails

ನಾನು ಯಾವಾಗಲೂ CM ರೇಸ್‌ನಲ್ಲಿ ಇರ್ತೀನಿ: ಪರೋಕ್ಷವಾಗಿ ಸಿಎಂ ಆಸೆ ಬಿಚ್ಚಿಟ್ಟ ಪರಮೇಶ್ವರ್

ಬೆಂಗಳೂರು: ನಾನು ಯಾವಾಗಲೂ ಮುಖ್ಯಮಂತ್ರಿ ರೇಸ್‌ನಲ್ಲಿ ಇರ್ತೀನಿ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪರೋಕ್ಷವಾಗಿ ಸಿಎಂ ಆಸೆ ಬಿಚ್ಚಿಟ್ಟಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 2013ರಲ್ಲಿ ...

Read moreDetails

ಡಿ.ಕೆ. ಶಿವಕುಮಾರ್ ಸಿಎಂ ಆಗುವ ಭರವಸೆ, ನಂಬಿಕೆ ಈಗಲೂ ಇದೆ: ಡಿ.ಕೆ. ಸುರೇಶ್

ಬೆಂಗಳೂರು: ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ. ...

Read moreDetails

ಸಿಎಂ ಬದಲಾವಣೆ ಒಪ್ಪಂದ ಆಗಿರುವುದು ನೂರಕ್ಕೆ ನೂರು ಸತ್ಯ: ಆರ್. ಅಶೋಕ್‌

ಬೆಳಗಾವಿ: ಸಿಎಂ ಬದಲಾವಣೆ ಒಪ್ಪಂದ ಆಗಿರುವುದು ನೂರಕ್ಕೆ ನೂರು ಸತ್ಯ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್‌ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ...

Read moreDetails

ಶ್ರೀಮಠದ ಆಶೀರ್ವಾದದಿಂದ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ‌: ನೊಣವಿನಕೆರೆ ಸೋಮೆಕಟ್ಟೆ ಶ್ರೀ ಸ್ಪೋಟಕ ಭವಿಷ್ಯ!

ಯಾದಗಿರಿ: ಶ್ರೀಮಠದ ಆಶೀರ್ವಾದದಿಂದ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ‌ ಎಂದು ನೊಣವಿನಕೆರೆ ಸೋಮ್ಮೆಕಟ್ಟೆಶ್ರೀ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಯಾದಗಿರಿಯ ಅಬ್ಬೆತುಮಕೂರಿನಲ್ಲಿ ಮಾತನಾಡಿದ ಅವರು, ನಾವು ರಾಜಕಾರಣಿಗಳಲ್ಲ, ಎಂಎಲ್ಎ ...

Read moreDetails

ಸತೀಶ್ ಜಾರಕಿಹೊಳಿ ಸಿಎಂ ಆಗಲೆಂದು ಮಹಾಕುಂಭ ಮೇಳದಲ್ಲಿ ಹರಕೆ ಹೊತ್ತ ಅಭಿಮಾನಿಗಳು

ಯಾದಗಿರಿ:ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ನಡುವೆ ಕಸರತ್ತು ಜೋರಾಗಿ ನಡೆದಿರುವ ಬೆನ್ನಲ್ಲೇ ಇತ್ತ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸಿಎಂ ಆಗಲೆಂದು ...

Read moreDetails
Page 1 of 2 1 2
  • Trending
  • Comments
  • Latest

Recent News

error: Content is protected !!
Join WhatsApp Read E-Paper