ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
ಒಂದೇ ದಿನ 191 ಸ್ಪಾಗಳ ಪರಿಶೀಲನೆ; ಬೆಂಗಳೂರಿನ 16 ಪಾರ್ಲರ್ಗಳಿಗೆ ಪೊಲೀಸರ ನೋಟಿಸ್!
November 29, 2026
ಕಲಬುರಗಿ: ಪೊಲೀಸ್ ಇಲಾಖೆಯ ಪಿಎಸ್‌ಐಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ಗಂಗಾನಗರ ಪ್ರದೇಶದಲ್ಲಿ ನಡೆದಿದೆ. ಬಸವರಾಜ ಹೆರೂರ್ (2014ರ ಬ್ಯಾಚ್ ಪಿಎಸ್‌ಐ) ಮೃತ ...
Read moreDetailsಬೀದರ್: ನಗರದ ಪ್ರತಾಪ್ ನಗರ ಪ್ರದೇಶದಲ್ಲಿ ಖಾಸಗಿ ಶಾಲೆಯ 10ನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆ ಸಂಬಂಧ ...
Read moreDetailsಬೆಳಗಾವಿ: SDRF ವಿಭಾಗದ ಸಿಪಿಐ ಅಧಿಕಾರಿಯೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮೃತರನ್ನು ಸಿಪಿಐ ಶ್ರೀಶೈಲ ಚೌಗಲೆ (37) ಎಂದು ಗುರುತಿಸಲಾಗಿದೆ. ಅವರು ...
Read moreDetailsಧಾರವಾಡ: ಜಿಲ್ಲೆಯಲ್ಲಿ ಪ್ರೀತಿಸಿದ ಯುವಕನೊಂದಿಗೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮನನೊಂದು ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಜಿಲ್ಲೆಯ ಕುಂದಗೋಳ ತಾಲೂಕಿನ ...
Read moreDetailsಹುಬ್ಬಳ್ಳಿ: ವಿಡಿಯೋ ಗೇಮ್ ಆಡಲು ಮೊಬೈಲ್ ಕೊಡದ ಹಿನ್ನೆಲೆ ಮನನೊಂದ ಬಾಲಕ ಆತ್ಮಹತ್ಯೆ ಮಾಡಿಕೊಂಡ ದುಃಖದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಉದಯನಗರ ನಿವಾಸಿ ಸಮರ್ಥ (14) ಮೃತ ...
Read moreDetailsಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ಕಳೆದುಕೊಂಡ ಹಿನ್ನೆಲೆಯಲ್ಲಿ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತರನ್ನು ಹರ್ಷವರ್ಧನ್ (22) ಎಂದು ...
Read moreDetailsಮಂಡ್ಯ: ಐಪಿಎಲ್ ಬೆಟ್ಟಿಂಗ್ ಚಟದಿಂದ ಉಂಟಾದ ಭಾರೀ ಸಾಲದ ಒತ್ತಡಕ್ಕೆ ಹೆದರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮದ್ದೂರು ತಾಲೂಕಿನ ತರೀಕೆರೆ ಗ್ರಾಮದ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯಲಹಂಕ ನ್ಯೂಟೌನ್‌ನಲ್ಲಿ ನಡೆದಿದೆ. ಅಭಿಷೇಕ್ (23) ಆತ್ಮಹತ್ಯೆಗೆ ಶರಣಾದ ...
Read moreDetailsಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮುಡುಬ ಸಮೀಪ ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತಳನ್ನು ರನ್ಯಾ ಬೇಸಿಲ್ (30) ಎಂದು ಗುರುತಿಸಲಾಗಿದೆ. ಎನ್.ಆರ್.ಪುರ ...
Read moreDetailsಬೆಂಗಳೂರು: ನಗರದ ಕಬ್ಬನ್ ಪಾರ್ಕ್‌ನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಪಶ್ಚಿಮ ಬಂಗಾಳ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ. ಪೊಲೀಸರ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.