Tag: committed sucide

ಹೃದಯ ವಿದ್ರಾವಕ ಘಟನೆ: ಆದಿವಾಸಿ ಸಮುದಾಯದ ಇಬ್ಬರು ಪ್ರೇಮಿಗಳು ಆತ್ಮಹತ್ಯೆ!

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೇರಟ್ಟಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಹನೂರು ತಾಲೂಕಿನ ...

Read moreDetails

ಫ್ಯಾನ್‌ಗೆ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ!

ಬೀದರ್: ಬೀದರ್ ನಲ್ಲಿ ಘೋರ ದುರಂತ ಸಂಭವಿಸಿದ್ದು, ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ. ಅನಿಷ್ಕಾರ್ ...

Read moreDetails

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಬ್ಯಾರೇಜ್‌ʼಗೆ ಹಾರಿ ಮಹಿಳೆ ಆತ್ಮಹತ್ಯೆ!

ಯಾದಗಿರಿ: ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ಮಹಿಳೆಯೊಬ್ಬರು ಬ್ಯಾರೇಜ್ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲ್ಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ...

Read moreDetails

ಚನ್ನರಾಯಪಟ್ಟಣ ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ!

ಹಾಸನ: ಚನ್ನರಾಯಪಟ್ಟಣದ ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆಗಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಗರದ ನಿವಾಸಿ ಲೋಕೇಶ್ (45) ಮೃತ ದುರ್ಧೈವಿಯಾಗಿದ್ದು, ಅವರು ...

Read moreDetails

ಕುಟುಂಬ ಕಲಹ: ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ!

ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಸಮೀಪ ನಡೆದಿದೆ. ಮೃತರನ್ನು ರಶ್ಮಿ (39) ಎಂದು ಗುರುತಿಸಲಾಗಿದೆ. ...

Read moreDetails

ಮಾನಸಿಕ ಖಿನ್ನತೆಗೆ ಒಳಗಾಗಿ ವೈದ್ಯ ಮಾತ್ರೆ ಸೇವಿಸಿ ಆತ್ಮಹತ್ಯೆ!

ಮಂಡ್ಯ: ಮಾನಸಿಕ ಖಿನ್ನತೆಗೆ ಒಳಗಾಗಿ ವೈದ್ಯ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ನಗರದ ಹರಿಪ್ರಿಯ ಹೊಟೇಲ್‌ನಲ್ಲಿ ನಡೆದಿದೆ. ಕೆ.ಆರ್.ನಗರ ಮೂಲದ ಸುಖದೇವ್ (53) ಆತ್ಮಹತ್ಯೆಗೆ ...

Read moreDetails

“ನೀನೇ ಖುಷಿಯಾಗಿರು”: ಸ್ಟೇಟಸ್ ಹಾಕಿ ನೀರಿಗೆ ಹಾರಿ 19 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ!

ತುಮಕೂರು: “ನೀನೇ ಖುಷಿಯಾಗಿರು, ನಾನು ಪ್ರಪಂಚನೇ ಬಿಟ್ಟು ಹೋಗ್ತಿದಿನಿ” ಎಂದು ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿ ವಿದ್ಯಾರ್ಥಿಯೊಬ್ಬ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ತುರುವೇಕೆರೆ ಪಟ್ಟಣದಲ್ಲಿ ನಡೆದಿದೆ. ...

Read moreDetails

 ತಾಯಿಗೆ ‘ಐ ಲವ್ ಯೂ ಸೋ ಮಚ್’ ಎಂದು ಸಂದೇಶ ಕಳುಹಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಹೈದರಾಬಾದ್: ಯೂಟ್ಯೂಬರ್ ಹಾಗೂ ಬಿಎಸ್ಸಿ ವಿದ್ಯಾರ್ಥಿನಿಯೊಬ್ಬಳು ಹೈದರಾಬಾದ್‌ನ ತನ್ನ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫೆಬ್ರವರಿ 23ರಂದು (ಸೋಮವಾರ) ನಡೆದಿದೆ. ಸಾಯುವ ಮುನ್ನ ಕುವೈತ್‌ನಲ್ಲಿ ಕೆಲಸ ...

Read moreDetails

ಸೋಶಿಯಲ್ ಮೀಡಿಯಾದಲ್ಲಿ ಕಾನ್ಸ್‌ಟೇಬಲ್‌ ಕಿರುಕುಳ ಆರೋಪ: ಮಹಿಳೆ ಆತ್ಮಹತ್ಯೆ! ದೂರು ದಾಖಲು

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸ ಸಿದ್ದಾಪುರ ಗ್ರಾಮದಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾನ್ಸ್‌ಟೇಬಲ್‌ನ ಕಿರುಕುಳಕ್ಕೆ ಬೇಸತ್ತು ಈ ದುರ್ಘಟನೆ ಸಂಭವಿಸಿದೆ ಎಂಬ ಆರೋಪ ...

Read moreDetails

ಮಾಜಿ ಸಿಎಂ ಬೊಮ್ಮಾಯಿ ಪರ್ಸನಲ್ ಸೆಕ್ರೆಟರಿ ಮಗ ಆತ್ಮಹತ್ಯೆ!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪರ್ಸನಲ್ ಸೆಕ್ರೆಟರಿ ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೇಮಂತ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ...

Read moreDetails
Page 3 of 7 1 2 3 4 … 7
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper