Tag: committed sucide

ದೊಡ್ಡಬಳ್ಳಾಪುರದಲ್ಲಿ ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು!

ದೊಡ್ಡಬಳ್ಳಾಪುರ: ಹಾಸ್ಟೆಲ್ ಕಟ್ಟಡದಿಂದ ಬಿದ್ದು 20 ವರ್ಷದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ನಯನ (20) ಎಂದು ಗುರುತಿಸಲಾಗಿದೆ. ...

Read moreDetails

ವಸತಿ ಶಾಲೆಯ ಮೂರನೇ ಮಹಡಿಯಿಂದ ಬಿದ್ದು SSLC ವಿದ್ಯಾರ್ಥಿ ಆತ್ಮಹತ್ಯೆ!

ಚಿತ್ರದುರ್ಗ: ಮೂರನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದ ಡಿವಿಎಸ್ ಶಾಲೆಯಲ್ಲಿ ನಡೆದಿದೆ. ಡಿವಿಎಸ್ ವಸತಿ ಶಾಲೆಯ SSLC ವಿದ್ಯಾರ್ಥಿ ...

Read moreDetails

ಕೊರಿಯನ್ ಆನ್ ಲೈನ್ ಗೇಮ್ʼಗೆ ಅಡಿಕ್ಟ್: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ!

ಧಾರವಾಡ: ಕೊರಿಯನ್ ಆನ್‌ ಲೈನ್ ಗೇಮ್‌ಗೆ ಅಡಿಕ್ಟ್ ಆಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ನಗರದ ಮಂಗಳಗಟ್ಟಿ ಪ್ಲಾಟ್ ಪ್ರದೇಶದಲ್ಲಿ ನಡೆದಿದೆ. ಮೃತ ...

Read moreDetails

ಗಂಡನ ಅಕಾಲಿಕ ಸಾವಿನಿಂದ ಮನನೊಂದು ಪತ್ನಿ ಆತ್ಮಹತ್ಯೆ: ನೆಲಮಂಗಲದಲ್ಲಿ ಹೃದಯ ವಿದ್ರಾವಕ ಘಟನೆ

ನೆಲಮಂಗಲ: ನೆಲಮಂಗಲದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಗಂಡನ ಅಕಾಲಿಕ ಸಾವಿನ ಸುದ್ದಿ ಕೇಳಿ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾಜು (48) ಹಾಗೂ ...

Read moreDetails

ವಯನಾಡಿನಲ್ಲಿ ಕುಟುಂಬ ಸಮೇತ ಆತ್ಮಹತ್ಯೆ ಯತ್ನ: ಕೊಡಗು ಮೂಲದ ಉದ್ಯಮಿ ಸಾವು, ಪತ್ನಿ ಗಂಭೀರ

ಕೊಡಗು: ಕೇರಳದ ವಯನಾಡು ಜಿಲ್ಲೆಯ ಮಾನಂದವಾಡಿ ವ್ಯಾಪ್ತಿಯಲ್ಲಿ ಕರ್ನಾಟಕ ಮೂಲದ ಉದ್ಯಮಿಯೊಬ್ಬರು ಕುಟುಂಬ ಸಮೇತ ಆತ್ಮಹತ್ಯೆಗೆ ಯತ್ನಿಸಿರುವ ದುರ್ಘಟನೆ ನಡೆದಿದೆ. ಈ ಘಟನೆಯಲ್ಲಿ ಕೊಡಗು ಜಿಲ್ಲೆಯ ಪೊನ್ನಂಪೇಟೆ ...

Read moreDetails

ಸರ್ಕಾರಿ ಶಾಲೆ ಜಗಲಿಯಲ್ಲೇ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ!

ಶಿವಮೊಗ್ಗ: ಸರ್ಕಾರಿ ಶಾಲೆಯ ಜಗಲಿಯಲ್ಲೇ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೈಸೆ ಗ್ರಾಮದಲ್ಲಿ ನಡೆದಿದೆ. ಬೈಸೆ ಸರ್ಕಾರಿ ಶಾಲೆಯ ...

Read moreDetails

ಸಾಲದ ಬಾಧೆಯಿಂದ ಮನನೊಂದು ರೈತ ವಿಷ ಸೇವಿಸಿ ಆತ್ಮಹತ್ಯೆ..!

ಹಗರಿಬೊಮ್ಮನಹಳ್ಳಿ: ಸಾಲದ ಬಾಧೆಯಿಂದ ಮನನೊಂದು ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ನೆಲ್ಕುದ್ರಿ 2ನೇ ಕಾಲೋನಿಯಲ್ಲಿ ನಡೆದಿದೆ. ಮೃತರನ್ನು ಎಸ್. ಶರೀಫ್ ವಲಿ (48) ...

Read moreDetails

ವರದಕ್ಷಿಣೆ ಕಿರುಕುಳ ಆರೋಪ: ಹಾಸನದಲ್ಲಿ ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ!

ಹಾಸನ: ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳ ಹಾಗೂ ನಿರಂತರ ಸಂದೇಹ ಸಹಿಸಲಾಗದೇ ಯುವ ಗೃಹಿಣಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹೆಚ್. ...

Read moreDetails

ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಡಾ. ಸಿ.ಜೆ. ರಾಯ್ ಆತ್ಮಹತ್ಯೆ: ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಸಾವಿಗೆ ಶರಣು!

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್‌ನಿಂದ ಗುಂಡು ಹಾರಿಸಿಕೊಂಡು ...

Read moreDetails

ಧಾರವಾಡದಲ್ಲಿ ಮೆಡಿಕಲ್ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ! ಕಾರಣ ನಿಗೂಢ

ಧಾರವಾಡ: ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ಬೆಳಕಿಗೆ ಬಂದಿದೆ. ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ಡಿಮ್ಹಾನ್ಸ್)ಯ ಸೈಕಿಯಾಟ್ರಿಕ್ ...

Read moreDetails
Page 4 of 7 1 … 3 4 5 … 7
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper