Tag: Congress candidate Anandaswamy Gaddadevaramath

ಪಂಚಮಸಾಲಿ ಸಮಾಜದ ಸಭೆ

ವಿಜಯಸಾಕ್ಷಿ ಸುದ್ದಿ, ಗದಗ : ಈ ಬಾರಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಜಿಲ್ಲೆಯವರೇ ಆದ ಆನಂದಸ್ವಾಮಿ ಗಡ್ಡದೇವರಮಠ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಅವರನ್ನು ಆಶೀರ್ವಸಿ ಎಂದು ...

Read moreDetails

ಗಡ್ಡದೇವರಮಠ ಪರವಾಗಿ ರೋಡ್ ಶೋ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಜಿ.ಎಸ್. ಪಾಟೀಲ ನೇತೃತ್ವದಲ್ಲಿ ರೋಡ್ ಶೋ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರವಾಗಿ ಕಾರ್ಯಕರ್ತರು ಪಟ್ಟಣದಲ್ಲಿ ಮತಯಾಚನೆ ಮಾಡಿದರು. ಪಟ್ಟಣದ ...

Read moreDetails

ಕೇಂದ್ರ ಸರ್ಕಾರಕ್ಕೆ ಬಡವರ ಬಗ್ಗೆ ಕಾಳಜಿಯಿಲ್ಲ : ಎಚ್.ಕೆ. ಪಾಟೀಲ

ವಿಜಯಸಾಕ್ಷಿ ಸುದ್ದಿ, ಮುಳಗುಂದ : ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 10 ವರ್ಷಗಳ ಕಾಲ ಅಧಿಕಾರದಲ್ಲಿದ್ದರೂ ಬಡವರ ಬಗ್ಗೆ ಕಾಳಜಿ ವಹಿಸದೇ ಕಾಲಹರಣ ಮಾಡಿದೆ. ಈ ...

Read moreDetails

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ : ಕೃಷ್ಣ ಭೈರೇಗೌಡ

ವಿಜಯಸಾಕ್ಷಿ ಸುದ್ದಿ, ಗದಗ : ಕೇಂದ್ರದ ನರೇಂದ್ರ ಮೋದಿ ಸರ್ಕಾರ ಕರುನಾಡಿಗೆ ಕೊಟ್ಟಿದ್ದು ಚೊಂಬು. ಜಿಎಸ್‌ಟಿ ಹಣದಲ್ಲೂ ಮಲತಾಯಿ ಧೋರಣೆ ಅನುಸರಿಸುವ ಕೇಂದ್ರ ಸರ್ಕಾರ ಬರ ಪರಿಹಾರ ...

Read moreDetails

ಬಿಜೆಪಿಯಿಂದ ದೇಶ ಸಾಲದ ಸುಳಿಯಲ್ಲಿದೆ : ಜಿ.ಎಸ್. ಪಾಟೀಲ್

ವಿಜಯಸಾಕ್ಷಿ ಸುದ್ದಿ, ಡಂಬಳ : ಬಡವರ, ರೈತರ, ಕಾರ್ಮಿಕರ, ಮಹಿಳೆಯರ ಪರ ಇರುವ ಜನಪರ ಕಾಂಗ್ರೆಸ್ ಗ್ಯಾರಂಟಿಗಳು ಜನರಿಗೆ ತಲುಪುತ್ತಿದ್ದು, ಬಡವರು, ನಿರ್ಗತಿಕರು ಮತ್ತು ವಯೋವೃದ್ಧರ ಬದುಕಿಗೆ ...

Read moreDetails

ಮೇ 4ಕ್ಕೆ ಗದುಗಿಗೆ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ

ವಿಜಯಸಾಕ್ಷಿ ಸುದ್ದಿ, ಗದಗ : ಹಾವೇರಿ-ಗದಗ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದ್ದೇವರಮಠ ಅವರ ಪರ ಪ್ರಚಾರ ಮಾಡಿ, ಮತಯಾಚನೆ ಮಾಡಲು ಕಾಂಗ್ರೆಸ್ ಪಕ್ಷದ ಪ್ರಧಾನ ...

Read moreDetails

ಕಾಂಗ್ರೆಸ್ ಸರ್ಕಾರದಿಂದ ವಿನೂತನ ಯೋಜನೆಗಳು

ವಿಜಯಸಾಕ್ಷಿ ಸುದ್ದಿ, ಹಾವೇರಿ : ಸ್ವಾತಂತ್ರ್ಯಾನಂತರ ಸುಭದ್ರ ರಾಷ್ಟç ನಿರ್ಮಾಣಕ್ಕೆ ಶ್ರಮಿಸಿರುವ ಕಾಂಗ್ರೆಸ್ ಪಕ್ಷ ಆರೂವರೆ ದಶಕಗಳ ಕಾಲ ಸದಾ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಹಾವೇರಿ-ಗದಗ ಲೋಕಸಭಾ ...

Read moreDetails

ಕಾಂಗ್ರೆಸ್ ಅಭ್ಯರ್ಥಿಯಿಂದ ಬೃಹತ್ ರೋಡ್ ಶೋ

ವಿಜಯಸಾಕ್ಷಿ ಸುದ್ದಿ, ರೋಣ : ಪಟ್ಟಣದಲ್ಲಿ ಶನಿವಾರ ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹಾಗೂ ಶಾಸಕ ಜಿ.ಎಸ್. ಪಾಟೀಲ ನೇತೃತ್ವದಲ್ಲಿ ಬೃಹತ್ ರೋಡ್ ...

Read moreDetails

ಕ್ಷೇತ್ರದಲ್ಲಿ ಪಕ್ಷದ ಗೆಲುವಿಗಾಗಿ ಶ್ರಮಿಸುವೆ : ಗುರುನಾಥ ದಾನಪ್ಪನವರ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ದಲಿತ ಸಮಾಜದ ಪ್ರಬಲ ಮುಖಂಡ, ಬಿಜೆಪಿಯ ಹಿರಿಯ ಮುಖಂಡ ಗುರುನಾಥ ದಾನಪ್ಪನವರ ಸೋಮವಾರ ಗದಗನಲ್ಲಿ ಸಚಿವ ಎಚ್.ಕೆ. ಪಾಟೀಲರ ಸಮ್ಮುಖದಲ್ಲಿ ಕಾಂಗ್ರೆಸ್ ...

Read moreDetails
  • Trending
  • Comments
  • Latest

Recent News

error: Content is protected !!
Join WhatsApp Read E-Paper