Tag: Congress candidate for Haveri-Gadag Lok Sabha constituency is Anandaswamy Gaddadevaramath

ಬೊಮ್ಮಾಯಿಯವರಿಗೆ ಮತ ಕೇಳುವ ಹಕ್ಕಿಲ್ಲ : ಡಿ.ಕೆ. ಶಿವಕುಮಾರ

ವಿಜಯಸಾಕ್ಷಿ ಸುದ್ದಿ, ಗದಗ : ಬೊಮ್ಮಾಯಿ ಪಕ್ಕದ ಹಾವೇರಿ ಜಿಲ್ಲೆಯವರು. ಈ ಹಿಂದೆ ಮುಖ್ಯಮಂತ್ರಿ ಆಗಿದ್ದವರು. ಸದ್ಯ ಅವರು ಸ್ಪರ್ಧಿಸುತ್ತಿರುವ ಲೋಕಸಭೆ ಕ್ಷೇತ್ರ ವ್ಯಾಪ್ತಿಯ 8 ಕ್ಷೇತ್ರಗಳ ...

Read moreDetails

ಗ್ಯಾರಂಟಿ ಯೋಜನೆಗಳು ನಿಲ್ಲುವದಿಲ್ಲ : ಚಲನಚಿತ್ರ ನಟಿ ಉಮಾಶ್ರೀ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಸಿದ್ದರಾಮಯ್ಯನವರ ಸರಕಾರ ಗ್ಯಾರಂಟಿ ಯೋಜನೆಗಳನ್ನು ನೀಡಿರುವದನ್ನು ಟೀಕಿಸಿದ್ದ ವಿಪಕ್ಷಗಳು ಇದೀಗ ಅವುಗಳ ಯಶಸ್ವಿ ಅನುಷ್ಠಾನದಿಂದ ಕಂಗಾಲಾಗಿವೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಇಂತಹ ಯೋಜನೆ ...

Read moreDetails

ಸಮಾವೇಶವನ್ನು ಯಶಸ್ವಿಗೊಳಿಸಿ : ಎಚ್.ಕೆ. ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ : ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರ ಪ್ರಚಾರಾರ್ಥವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಮೇ ...

Read moreDetails

ಕೇಂದ್ರದ ಅಚ್ಛೇ ದಿನ್ ಬರಲೇ ಇಲ್ಲ : ಫಕ್ಕೀರೇಶ ಮ್ಯಾಟಣ್ಣನವರ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಯುವಕರಿಗೆ ಉದ್ಯೋಗ ಸೃಷ್ಟಿಸುವಲ್ಲಿ ಕೇಂದ್ರ ಸರಕಾರ ವಿಫಲವಾಗಿದ್ದು, ಯುವಕರಿಗೆ ಸೇರಿದಂತೆ ದೇಶದ ಜನತೆ ಕಾಯ್ದು ಕುಳಿತಿರುವ ಅಚ್ಛೇದಿನ್ ಬರಲೇ ಇಲ್ಲ ಎಂದು ...

Read moreDetails

ಮಾಜಿ ಸೈನಿಕರು ದೇಶದ ಸಂಪತ್ತು : ಎಚ್.ಕೆ. ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ : ಗಡಿಯಲ್ಲಿ ದೇಶ ಸೇವೆ ಸಲ್ಲಿಸಿ, ನಿವೃತ್ತಿಯಾಗಿ ಸಮಾಜ ಸೇವೆ ಸಲ್ಲಿಸುತ್ತಿರುವ ಮಾಜಿ ಸೈನಿಕರು ದೇಶದ ಸಂಪತ್ತಾಗಿದ್ದಾರೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ...

Read moreDetails

ಒಂದು ಬಾರಿ ಅವಕಾಶ ನೀಡಿ ಗೆಲುವಿಗೆ ಆಶೀರ್ವದಿಸಿ

ವಿಜಯಸಾಕ್ಷಿ ಸುದ್ದಿ, ಗದಗ : ಕೃಷಿ ಮತ್ತು ಉದ್ಯಮದಲ್ಲಿ ಅನುಭವ ಹೊಂದಿರುವ ನನಗೆ ತಮ್ಮ ಪ್ರಗತಿಯ ಜೊತೆಯಲ್ಲಿ ಹೆಜ್ಜೆ ಹಾಕುವ ಸಂಕಲ್ಪ ಮಾಡಿದ್ದೇನೆ. ಈ ಹಿನ್ನೆಲೆಯಲ್ಲಿ ನನಗೂ ...

Read moreDetails

ಕಾಂಗ್ರೆಸ್ ಯೋಜನೆಗಳಿಂದ ಆರ್ಥಿಕ ಸಮೃದ್ಧಿಯಾಗಿದೆ

ವಿಜಯಸಾಕ್ಷಿ ಸುದ್ದಿ, ಗದಗ : ಜಾತಿ, ಮತ, ಪಕ್ಷ ಹಾಗೂ ಪಂಗಡ ಮೀರಿ ಸರ್ವರಿಗೂ ಗ್ಯಾರಂಟಿ ಯೋಜನೆಗಳನ್ನು ತಲುಪಿಸಿದ ಹೆಗ್ಗಳಿಕೆ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ. ಪ್ರಸ್ತುತ ನಡೆಯುತ್ತಿರುವ ...

Read moreDetails

ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಮುನ್ನುಡಿಯಾಗಿ : ಎಚ್.ಕೆ. ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ : ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯು ಬದುಕು, ಭಾವನೆಗಳ ಮಧ್ಯೆ ಇರುವ ಚುನಾವಣೆ, ಸಂವಿಧಾನವನ್ನು ರಕ್ಷಣೆ ಮಾಡುವ ಚುನಾವಣೆ, ಎಲ್ಲರೂ ಕೂಡಿ ಇರುವ ...

Read moreDetails

ಕಾಂಗ್ರೆಸ್ ಸರ್ಕಾರದಿಂದ ಬಡವರ ಕಲ್ಯಾಣಕ್ಕೆ ಒತ್ತು

ವಿಜಯಸಾಕ್ಷಿ ಸುದ್ದಿ, ಗದಗ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿ ಗೆಲ್ಲಿಸಿದ ರೀತಿಯಲ್ಲಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರನ್ನು ಬೆಂಬಲಿಸಿ, ...

Read moreDetails

ಕಾಂಗ್ರೆಸ್ ಪರ ಹೊಸ ಅಲೆ : ಎಚ್.ಕೆ. ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ : ದಿ. ಪ್ರಧಾನಿ ಇಂದಿರಾ ಗಾಂಧಿ ಅವರು ಮೊಟ್ಟಮೊದಲ ಬಾರಿಗೆ ವೃದ್ಧಾಪ್ಯ ವೇತನ ಆರಂಭಿಸಿದರು. ಅಂದಿನಿಂದ ಇಂದಿಗೂ ಕೂಡ ವೃದ್ಧಾಪ್ಯ ವೇತನ ಮುಂದುವರಿದಿದ್ದು, ...

Read moreDetails
Page 1 of 2 1 2
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper