Tag: Congress Govt

ವಿಪಕ್ಷಗಳ ಪ್ರತಿಭಟನೆ ನಡುವೆಯೇ ನಾಗೇಂದ್ರಗೆ ಹೆಚ್ಚುವರಿ ಖಾತೆ ನೀಡಿದ ಸರ್ಕಾರ!

ಬೆಂಗಳೂರು: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನ ಪರಿಷತ್‌ನಲ್ಲಿ ವಿಪಕ್ಷಗಳ ಪ್ರತಿಭಟನೆ ಐದನೇ ದಿನಕ್ಕೆ ಕಾಲಿಟ್ಟಿದೆ. ಇದರ ನಡುವೆಯೇ ಸರ್ಕಾರ ನಾಗೇಂದ್ರಗೆ ಹೆಚ್ಚುವರಿ ಖಾತೆ ನೀಡಿರುವುದು ವಿಪಕ್ಷಗಳ ...

Read moreDetails

ಕಾಂಗ್ರೆಸ್ʼನ ವಂದೇ ಮಾತರಂ ನಿರ್ಣಯ ‘ದೇಶವಿರೋಧಿ’: ಅಮಿತ್ ಶಾ ವಾಗ್ದಾಳಿ

ಚೆನ್ನೈ: 'ವಂದೇ ಮಾತರಂ' ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ಹಾಡುವ ನಿರ್ಧಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ...

Read moreDetails

ಸರ್ಕಾರಿ ಕಚೇರಿಗಳಲ್ಲಿ AI ಆಧಾರಿತ ಹಾಜರಾತಿ ಕಡ್ಡಾಯ; ಬೆಳಗ್ಗೆ 10 ಗಂಟೆಯೊಳಗೆ ಹಾಜರಾಗಲು ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಆಡಳಿತವನ್ನು ಮತ್ತಷ್ಟು ಪಾರದರ್ಶಕ ಮತ್ತು ಪರಿಣಾಮಕಾರಿಯಾಗಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಗೆ ಪರ್ಯಾಯವಾಗಿ ಕೃತಕ ಬುದ್ಧಿಮತ್ತೆ ...

Read moreDetails

ನಿಷ್ಕ್ರಿಯ ಸರ್ಕಾರದ ಆಡಳಿತ ಯಂತ್ರ ದೆಹಲಿಗೆ ಶಿಫ್ಟ್ ಆಗಿದೆ: ಕಾಂಗ್ರೆಸ್ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಮೊದಲೇ ನಿಷ್ಕ್ರಿಯವಾಗಿದ್ದ ಸರ್ಕಾರದ ಆಡಳಿತ ಯಂತ್ರ ಇದೀಗ ದೆಹಲಿಗೆ ಶಿಫ್ಟ್ ಆಗಿದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ...

Read moreDetails

ರೈತರ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಟ್ಟಿದೆ: ಕುಮಾರಸ್ವಾಮಿ ಆರೋಪ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಟ್ಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ...

Read moreDetails

ಮೂರು ವರ್ಷದಲ್ಲಿ ನೂರು ಸುಳ್ಳು ಹೇಳಿದ್ದೇ ಸರ್ಕಾರದ ಸಾಧನೆ: ಕಾಂಗ್ರೆಸ್ ವಿರುದ್ಧ ಬಿ. ಶ್ರೀರಾಮುಲು ವಾಗ್ದಾಳಿ

ಬಳ್ಳಾರಿ: ರಾಜ್ಯ ಸರ್ಕಾರದ ಮೂರು ವರ್ಷದ ಆಡಳಿತವನ್ನು ತೀವ್ರವಾಗಿ ಟೀಕಿಸಿರುವ ಬಿಜೆಪಿ ನಾಯಕ ಬಿ. ಶ್ರೀರಾಮುಲು, “ಮೂರು ವರ್ಷದಲ್ಲಿ ನೂರು ಸುಳ್ಳು ಹೇಳಿರುವುದೇ ಈ ಸರ್ಕಾರದ ದೊಡ್ಡ ...

Read moreDetails

ಕಾಂಗ್ರೆಸ್‌ ಸ್ಥಿತಿ ಭಿಕ್ಷುಕರ ರೀತಿ ಆಗಿದೆ: ಛಲವಾದಿ ನಾರಾಯಣ ಸ್ವಾಮಿ ವ್ಯಂಗ್ಯ

ಬೆಂಗಳೂರು: ತಮಿಳುನಾಡಿನಲ್ಲಿ ಡಿಎಂಕೆ ಜೊತೆ ಇದ್ದ ಕಾಂಗ್ರೆಸ್‌, ನಟ ವಿಜಯ್‌ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸ್ಥಾನ ಪಡೆದ ಕೂಡಲೇ ರಾತ್ರೋರಾತ್ರಿ ಆ ಪಕ್ಷದ ಮುಂದೆ ಹೋಗಿ ...

Read moreDetails

ಮೂಟೆಗಟ್ಟಲೆ ರೇಷನ್ ಅಕ್ಕಿ ಸಂಗ್ರಹ: ಪಾಲಿಶ್ ಮಾಡಿಸಿ ಬೇರೆ ಬ್ರ್ಯಾಂಡ್​ಗಳ ಹೆಸರಿನಲ್ಲಿ ಮಾರಾಟ!?

ಮಂಗಳೂರು:- ನೂರಾರು ಮೂಟೆಗಳಲ್ಲಿ ರೇಷನ್ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಗೋಡೌನ್ ನಲ್ಲಿ ಜರುಗಿದೆ. ಮಂಗಳೂರು ನಗರದ ಬಂದರು ಸಮೀಪದ ಅಕ್ಕಿ ...

Read moreDetails

ರಾಜ್ಯದಲ್ಲಿ 1.50 ಕೋಟಿಯಷ್ಟು ಪಡಿತರ ಚೀಟಿಗಳಿದ್ದು, 1.34 ಕೋಟಿ ಕುಟುಂಬಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ: ಡಿ.ಕೆ. ಸುರೇಶ್

ಬೆಂಗಳೂರು:“ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅನುಮಾನಗಳನ್ನು ಬಗೆಹರಿಸುವ ದೊಡ್ಡ ಜವಾಬ್ದಾರಿ ಸರ್ಕಾರದ ಮುಂದಿದೆ. ಈ ಅನುಮಾನಗಳಿಗೆ ತೆರೆ ಎಳೆಯುವ ಶಕ್ತಿ ಸರ್ಕಾರಕ್ಕಿದೆ. ಮಾನ್ಯ ಮುಖ್ಯಮಂತ್ರಿಗಳು ಹಾಗೂ ಅವರ ...

Read moreDetails

ನಮ್ಮ ಜ್ಞಾನ ಕರ್ಮ ಸಿದ್ಧಾಂತ ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು: ಸಿಎಂ ಸಿದ್ದರಾಮಯ್ಯ

ತುಮಕೂರು: ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ...

Read moreDetails
Page 1 of 3 1 2 3
  • Trending
  • Comments
  • Latest

Recent News

error: Content is protected !!
Join WhatsApp Read E-Paper