Tag: corona update

ಮೂರನೇ ದಿನವೂ ನೂರರ ಗಡಿ ದಾಟಿದ ಸೋಂಕು; 19 ಮಕ್ಕಳು ಸೇರಿ 117 ಜನರಿಗೆ ಕೋವಿಡ್

ವಿಜಯಸಾಕ್ಷಿ ಸುದ್ದಿ, ಗದಗ: ಸತತ ಮೂರು ದಿನಗಳಿಂದ 100+ ಸೋಂಕಿನ‌ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ಮೂರೇ ದಿನದಲ್ಲಿ 361 ಜನರಲ್ಲಿ ಸೋಂಕು ಪತ್ತೆಯಾಗಿದೆ. ಭಾನುವಾರದವರೆಗೆ ಜಿಲ್ಲೆಯಲ್ಲಿ ಸೋಂಕಿನ ಪರೀಕ್ಷೆಗಾಗಿ ...

Read moreDetails

ಶುಕ್ರವಾರ ಶತಕ ದಾಟಿದ ಸೋಂಕು; ವಿದ್ಯಾರ್ಥಿಗಳು, ಶಿಕ್ಷಕರು ಸೇರಿ 110 ಜನರಿಗೆ ಕೊರೊನಾ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಶುರುವಾಗಿದೆ. ಶುಕ್ರವಾರ ಒಂದೇ ದಿನ ಹೊಸದಾಗಿ ದಾಖಲೆಯ ಬರೋಬ್ಬರಿ 110 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 110 ಸೋಂಕಿತರ ...

Read moreDetails

ಮತ್ತೆ ಜಿಮ್ಸ್‌ನ ನಾಲ್ವರು ವಿದ್ಯಾರ್ಥಿಗಳಿಗೆ ಸೋಂಕು; ಗಜೇಂದ್ರಗಡ, ಮುಂಡರಗಿ ಸೇರಿ 16 ಜನರಿಗೆ ಕೊರೊನಾ

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಜಿಮ್ಸ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ ಸೋಮವಾರ 16 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಇನ್ನು ನಗರ ಪ್ರದೇಶದಲ್ಲಷ್ಟೇ ಪತ್ತೆಯಾಗುತ್ತಿದ್ದ ಕೋವಿಡ್ ಇದೀಗ ...

Read moreDetails

ಜಿಮ್ಸ್ ನ ವೈದ್ಯಕೀಯ ವಿದ್ಯಾರ್ಥಿಗಳು, ಶಿಕ್ಷಕಿಯರು, ಅಡುಗೆ ಸಿಬ್ಬಂದಿಗೆ ಕೊರೊನಾ ಸೋಂಕು; ಆತಂಕದಲ್ಲಿ ವಿದ್ಯಾರ್ಥಿಗಳು!

ವಿಜಯಸಾಕ್ಷಿ ಸುದ್ದಿ, ಗದಗ: ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈಗಾಗಲೇ ಎರಡಂಕಿ ತಲುಪಿರುವ ಕೊರೊನಾ ಸೋಂಕು ಶತಕದತ್ತ ಮುನ್ನುಗ್ಗುತ್ತಿದೆ. ಶನಿವಾರ ...

Read moreDetails

ಕೊರೊನಾ; ಜಿಲ್ಲೆಯಲ್ಲಿ ತೀವ್ರ ಇಳಿಕೆ ಕಂಡ ಸೋಂಕು!

ವಿಜಯಸಾಕ್ಷಿ ಸುದ್ದಿ, ಗದಗ ಗದಗ ಜಿಲ್ಲೆಯಲ್ಲಿ ಬುಧವಾರ 15 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಇಂದು 15 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 25664 ...

Read moreDetails

ಕೊರೊನಾ; ಭಾನುವಾರವೂ 28 ಜನರಿಗೆ ಸೋಂಕು, ಒಬ್ಬರ ಸಾವು

ವಿಜಯಸಾಕ್ಷಿ ಸುದ್ದಿ, ಗದಗ ಇಂದು ಭಾನುವಾರ 28 ಜನರಿಗೆ ಸೋಂಕು ತಗುಲಿದೆ. ಕೋವಿಡ್ ನಿಂದಾಗಿ ಒಬ್ಬರು ಮೃತಪಟ್ಟ ಬಗ್ಗೆ ಜಿಲ್ಲಾಡಳಿತ ಹಾಗೂ ರಾಜ್ಯ ಆರೋಗ್ಯ ಮತ್ತು ಕುಟುಂಬ ...

Read moreDetails

ರಾಜ್ಯದಲ್ಲಿ ಇಂದು ಕೂಡ 11 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ರಾಜ್ಯದಲ್ಲಿ ಇಂದು ಸಿಎಂ ಯಡಿಯೂರಪ್ಪ ಅವರು 11 ಜಿಲ್ಲೆಗಳಲ್ಲಿ ಮತ್ತೆ ಲಾಕ್ ಡೌನ್ ಮುಂದುವರೆಸಿ ಆದೇಶ ಹೊರಡಿಸಿದ್ದಾರೆ. ಆದರೆ, ಈ ದಿನವೂ ಸೋಂಕಿತರ ...

Read moreDetails

ಕೊರೊನಾ; ನೂರರ ಗಡಿಯಲ್ಲಿಯೇ ಇರುವ ಸೋಂಕು; ಸುಧಾರಣೆಯತ್ತ ಪಾಸಿಟಿವಿಟಿ ರೇಟ್!

ವಿಜಯಸಾಕ್ಷಿ ಸುದ್ದಿ, ಗದಗ ಗದಗ ಜಿಲ್ಲೆಯಲ್ಲಿ ಗುರುವಾರ ಮತ್ತೆ ಸೋಂಕಿತರ ಸಂಖ್ಯೆಯಲ್ಲಿ ನೂರರ ಗಡಿಗೆ ಬಂದು ನಿಂತಿದೆ. ನಿನ್ನೆಯಷ್ಟೆ 95 ಜನರಲ್ಲಿ ಕಂಡು ಬಂದಿದ್ದ ಸೋಂಕು ಇವತ್ತು ...

Read moreDetails

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೇಗಿದೆ?

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ರಾಜ್ಯದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಇಳಿಕೆ ಕಾಣುತ್ತಿದೆ. ಇಂದು ರಾಜ್ಯದಲ್ಲಿ 12,209 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 320 ಜನ ಬಲಿಯಾಗಿದ್ದಾರೆ. ಸೋಂಕು ಹರಡುವಿಕೆ ...

Read moreDetails

ಕೊರೊನಾ; ಗದಗ ಜಿಲ್ಲೆಯ ಜನರಿಗೆ ಭಾನುವಾರವೂ ಶುಭ ಸುದ್ದಿ!

ವಿಜಯಸಾಕ್ಷಿ ಸುದ್ದಿ, ಗದಗ ಗದಗ ಜಿಲ್ಲೆಯ ಜನರಿಗೆ ಸತತ ಮೂರನೇ ದಿನವೂ ಶುಭ ಸುದ್ದಿ ಸಿಕ್ಕಿದೆ. ಹೌದು ಶುಕ್ರವಾರದಿಂದ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಇಳಿಮುಖದತ್ತ ಸಾಗಿದೆ. ಇದರಿಂದಾಗಿ ...

Read moreDetails
Page 1 of 5 1 2 … 5
  • Trending
  • Comments
  • Latest

Recent News

error: Content is protected !!
Join WhatsApp Read E-Paper