ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
ಟೆಲಿಗ್ರಾಮ್ನಲ್ಲಿ ಬಂದ ಮೆಸೇಜ್ ನಂಬಿದ ರೈತ; 13.78 ಲಕ್ಷ ಕಳೆದುಕೊಂಡು ಕಂಗಾಲು!
November 28, 2026
ಕಲಬುರ್ಗಿ:- ಶ್ರೀಲಂಕಾ ಪ್ರವಾಸಕ್ಕೆ ಹೋಗಿದ್ದ ಕಲಬುರ್ಗಿ ಮೂಲದ ಟೆಕ್ಕಿ ಸಾವನ್ನಪ್ಪಿರುವ ಘಟನೆ ಜರುಗಿದೆ. ಹೋಟೆಲ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವಾಗ ತಲೆಗೆ ಪೆಟ್ಟು ಬಿದ್ದು, ಈ ದುರ್ಘಟನೆ ಸಂಭವಿಸಿದೆ. ...
Read moreDetailsವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಮನುಷ್ಯ ಸಮಾಜಜೀವಿಯಾಗಿದ್ದು, ಎಲ್ಲ ಸಮುದಾಯದವರು ಇತರೇ ಸಮಾಜದೊಂದಿಗೆ ಪರಸ್ಪರ ಸ್ನೇಹ, ಸೌಹಾರ್ದತೆ, ಮಾನವೀಯತೆಯೊಂದಿಗೆ ಬಾಳಬೇಕು ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ...
Read moreDetailsಬೆಂಗಳೂರು: ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ ...
Read moreDetailsಮೈಸೂರು :- ತವರು ಮನೆ ಸೇರಿದ್ದ ಪತ್ನಿಗೆ ಮಗನ ಎದುರೇ ಪೆಟ್ರೋಲ್ ಸುರಿದು ಪಾಪಿ ಪತಿಯೋರ್ವ ಬೆಂಕಿ ಹಚ್ಚಿರುವ ಘಟನೆ ಹೆಚ್.ಡಿ ಕೋಟೆಯ ಹನುಮಂತ ನಗರದಲ್ಲಿ ಜರುಗಿದೆ. ...
Read moreDetailsಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಕೆ.ಆರ್ ಮಾರುಕಟ್ಟೆಯಲ್ಲಿ ನೀಚ ಕೃತ್ಯ ಒಂದು ನಡೆದಿದ್ದು, ಬಸ್ ಗಾಗಿ ಕಾಯುತ್ತಿದ್ದ ನೆರೆ ರಾಜ್ಯದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ...
Read moreDetailsಬೆಳಗಾವಿ: ಇತ್ತೀಚೆಗೆ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಇದರ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆ ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ...
Read moreDetailsಮಂಡ್ಯ: KSRTC ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೆ ಬೈಕ್ ಸವಾರರಿಬ್ಬರ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಪಂಡಿತಹಳ್ಳಿ ಗ್ರಾಮದ ...
Read moreDetailsತುಮಕೂರು:- ವ್ಯಕ್ತಿಯನ್ನ ಬರ್ಬರವಾಗಿ ಕೊಂದು 30 ಮೇಕೆಗಳನ್ನ ಕದ್ದೊಯ್ದ ಪಾತಕಿಯನ್ನು ಪೊಲೀಸರು ಬಂಧಿಸಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ದೇವಲಕೆರೆ ಗ್ರಾಮದಲ್ಲಿ ಜರುಗಿದೆ. 60 ವರ್ಷದ ...
Read moreDetailsಬೆಂಗಳೂರು:- ಮಾಗಡಿ ರಸ್ತೆಯ ರೈಲ್ವೆ ಗೇಟ್ ಬಳಿ ರೈಲಿಗೆ ಸಿಲುಕಿ ಇಬ್ಬರು ಯುವಕರು ದಾರುಣ ಸಾವಿಗೀಡಾಗಿರುವ ಘಟನೆ ಜರುಗಿದೆ. ಬಿನ್ನಿಪೇಟೆ, ಕೆ.ಪಿ ಅಗ್ರಹಾರದ ನಿವಾಸಿಗಳಾದ ಸೂರ್ಯ, ಶರತ್ ...
Read moreDetailsಬೆಂಗಳೂರು:- ವಿವಾಹಿತ ಮಹಿಳೆ ಕೊಂದು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜರುಗಿದೆ. ಗಂಡನನ್ನು ಬಿಟ್ಟು ತನ್ನೊಂದಿಗೆ ಬರದಿದಕ್ಕೆ ಕೋಪಗೊಂಡ ಪ್ರಿಯಕರನಿಂದ ಈ ಕೃತ್ಯ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.