Tag: cyber crime

ಹೊರರಾಜ್ಯ ಪೊಲೀಸರಿಗೆ ಹೈಕೋರ್ಟ್ ಬಿಗ್ ಶಾಕ್! ಕರ್ನಾಟಕಕ್ಕೆ ತನಿಖೆಗೆ ಬರುವ ಮುನ್ನ ಈ ನಿಯಮ ಪಾಲಿಸುವುದು ಕಡ್ಡಾಯ

ಬೆಂಗಳೂರು: ಡಿಜಿಟಲ್ ಅರೆಸ್ಟ್, ಸೈಬರ್ ವಂಚನೆ ಹಾಗೂ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ನಡೆಯುತ್ತಿರುವ ಅಪರಾಧಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಹೊರರಾಜ್ಯಗಳಿಂದ ಕರ್ನಾಟಕಕ್ಕೆ ...

Read moreDetails

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ ಪ್ರತಿಷ್ಠಿತ ಪದ್ಮಶ್ರೀ ಪುರಸ್ಕೃತರನ್ನೂ ಬಿಡದ ಮಟ್ಟಿಗೆ ವಂಚನೆ ಜಾಲ ವಿಸ್ತರಿಸಿದೆ. ಖ್ಯಾತ ಪ್ಯಾರಾ ಅಥ್ಲೀಟ್ ...

Read moreDetails

ರಾಜ್ಯದಲ್ಲಿ ಸೈಬರ್ ಕ್ರೈಂ ಪ್ರಕರಣಗಳ ಸಂಖ್ಯೆ ಇಳಿಕೆ: ಸಚಿವ ಡಾ.ಜಿ. ಪರಮೇಶ್ವರ್

ಬೆಂಗಳೂರು: ಇತ್ತೀಚೆಗೆ ಕರ್ನಾಟಕದಲ್ಲಿ ಸೈಬರ್ ಕ್ರೈಂ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, 2023ರಲ್ಲಿ ದಾಖಲಾಗಿದ್ದ 22,225 ಪ್ರಕರಣಗಳು 2025 ರ ವೇಳೆಗೆ 14,899ಕ್ಕೆ ಇಳಿಕೆಯಾಗಿವೆ ಎಂದು ಗೃಹ ಸಚಿವ ...

Read moreDetails

ವಿಶ್ವದಲ್ಲೇ ಅತ್ಯಂತ ಸುರಕ್ಷಿತ ಡಿಜಿಟಲ್ ವ್ಯವಸ್ಥೆ ಕರ್ನಾಟಕದಲ್ಲಿದೆ: ಸಚಿವ ಪರಮೇಶ್ವರ್

ಬೆಂಗಳೂರು: ಕರ್ನಾಟಕವು ವಿಶ್ವದಲ್ಲೇ ಅತ್ಯಂತ ಸುರಕ್ಷಿತ ಡಿಜಿಟಲ್ ವ್ಯವಸ್ಥೆ ಹೊಂದಿರುವ ರಾಜ್ಯವಾಗಿದ್ದು, ಸೈಬರ್ ಅಪರಾಧಗಳನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ ಎಂದು ಗೃಹ ಸಚಿವ ಡಾ. ...

Read moreDetails

ವಿದೇಶಿ ಸೈಬರ್ ಕ್ರೈಂ ಜಾಲ ಭೇದಿಸಿದ ಮಂಗಳೂರು ಪೊಲೀಸರು: 6 ಮಂದಿ ಬಂಧನ

ಮಂಗಳೂರು: ವಿದೇಶದಲ್ಲಿರುವ ಸೈಬರ್ ಅಪರಾಧಿಗಳೊಂದಿಗೆ ಕೈಜೋಡಿಸಿ ಆನ್‌ಲೈನ್ ವಂಚನೆ ನಡೆಸುತ್ತಿದ್ದ ಆರು ಮಂದಿಯನ್ನು ಹೈದರಾಬಾದ್ನಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಶೇಖ್ ಕರೀಮುಲ್ಲಾ, ಬುಡಿದಿನ್ನೆ ವಂಶಿ, ಬಡೆ ...

Read moreDetails

ಲಾಭದ ಆಸೆ ತೋರಿಸಿ 74 ವರ್ಷದ ವ್ಯಕ್ತಿಗೆ ₹1.77 ಕೋಟಿ ರೂ. ಪಂಗನಾಮ!

ಮಂಗಳೂರು:ಅಮೆರಿಕನ್ ಕಮಾಡಿಟೀಸ್ ಹೂಡಿಕೆಯಲ್ಲಿ ಹೆಚ್ಚಿನ ಲಾಭದ ಆಸೆಗೆ ಬಿದ್ದ ಮಂಗಳೂರಿನ 74 ವರ್ಷದ ವ್ಯಕ್ತಿಯೋರ್ವರು ಸುಮಾರು ₹1.77 ಕೋಟಿ ಹಣ ಕಳೆದುಕೊಂಡಿದ್ದಾರೆ. ವೆಂಟ್ರೇಡ್ ಎಂಬ ಕಂಪನಿಯಿಂದ ಶೋಯಬ್ ...

Read moreDetails

ಬೆಂಗಳೂರಿನಲ್ಲಿ ಸೈಬರ್ ವಂಚನೆ: ಸ್ನೇಹಿತನ ಖಾತೆ ಬಳಸಿ ₹7 ಕೋಟಿ ವರ್ಗಾವಣೆ

ಬೆಂಗಳೂರು: ಸ್ನೇಹಿತನ ಬ್ಯಾಂಕ್ ಖಾತೆಯನ್ನು ದುರುಪಯೋಗಪಡಿಸಿಕೊಂಡು ಬರೋಬ್ಬರಿ 7 ಕೋಟಿ ರೂ. ಸೈಬರ್ ವಂಚನೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಆಯುಷ್ ಎಂಬಾತ ತನ್ನ ಬ್ಯಾಂಕ್ ...

Read moreDetails

ಬೆಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ: ದೂರು ದಾಖಲು

ಬೆಂಗಳೂರು: ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ಸೈಬರ್ ವಂಚಕರು ನಕಲಿ ಫೇಸ್‌ಬುಕ್ ಖಾತೆ ತೆರೆಯುವ ಮೂಲಕ ವಂಚನೆ ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ನಗರ ಪೊಲೀಸ್ ...

Read moreDetails

ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗೆ ಸೈಬರ್ ಸೆಲ್ ಅಧಿಕಾರಿಗಳ ಹೆಸರಿನಲ್ಲಿ ಬೆದರಿಕೆ ಕರೆ!

ಬೆಂಗಳೂರು: ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿಗೆ ಬೆಂಗಳೂರು ಸೈಬರ್ ಸೆಲ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ಬೆದರಿಸಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸೈಬರ್ ...

Read moreDetails

ಲೋಕಾಯುಕ್ತ ನ್ಯಾಯಮೂರ್ತಿಗಳ ಹೆಸರಿನಲ್ಲಿ ಬ್ಲ್ಯಾಕ್‌ʼಮೇಲ್: ದೂರು ದಾಖಲು

ಬೆಂಗಳೂರು: ಸೈಬರ್​​ ವಂಚನೆ ಕಡಿವಾಣಕ್ಕೆ ಸರ್ಕಾರ ಚಾಪೆ ಕಳಗೆ ನುಗ್ಗಿದರೆ, ವಂಚಕರು ರಂಗೋಲಿ ಕೆಳಗೆ ನುಸುಳುತ್ತಿದ್ದಾರೆ. ಬೇರೆ ಬೇರೆ ಮಾರ್ಗಗಳಲ್ಲಿ ಜನರನ್ನು ಯಾಮಾರಿಸುತ್ತಿದ್ದಾರೆ. ಇದೀಗ ಸಿಲಿಕಾನ್‌ ಸಿಟಿ ...

Read moreDetails
Page 1 of 2 1 2
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper