Tag: davanegere

ಅಕ್ರಮ ಸಂಬಂಧವೇ ದುರಂತಕ್ಕೆ ಕಾರಣವಾಯ್ತಾ? ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!

ದಾವಣಗೆರೆ: ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ ಘಟನೆ ದಾವಣಗೆರೆಯ ಶೇಖರಪ್ಪ ನಗರದಲ್ಲಿ ನಡೆದಿದೆ. 45 ವರ್ಷದ ನಾಗರತ್ನ ಕೊಲೆಯಾದ ಮಹಿಳೆಯಾಗಿದ್ದು, 36 ವರ್ಷದ ನಾಗರಾಜ್ ಕೊಲೆ ಆರೋಪಿಯಾಗಿದ್ದಾನೆ. ...

Read moreDetails

ತುಂಗಾಭದ್ರೆಯಲ್ಲಿ ನೀರಿನ ಮಟ್ಟ ಏರಿಕೆ: ಉಕ್ಕಡಗಾತ್ರಿ ಶ್ರೀಕ್ಷೇತ್ರದಲ್ಲಿ ಪ್ರವಾಹದ ಆತಂಕ

ದಾವಣಗೆರೆ: ಮಲೆನಾಡು ಭಾಗದಲ್ಲಿ ಕಳೆದ ಎರಡು–ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ತುಂಗಾಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಹರಿಹರ ತಾಲೂಕಿನ ಪ್ರಸಿದ್ಧ ಉಕ್ಕಡಗಾತ್ರಿ ಶ್ರೀಕ್ಷೇತ್ರದಲ್ಲಿ ...

Read moreDetails

ಅಕ್ರಮ ಗ್ಯಾಸ್ ಸಿಲಿಂಡರ್ ಗೋದಾಮಿನಲ್ಲಿ ಭಾರೀ ಸ್ಫೋಟ: ಮಾಲೀಕನಿಗೆ ಗಂಭೀರ ಗಾಯ

ದಾವಣಗೆರೆ: ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ಭಾರೀ ಅಗ್ನಿ ಅವಘಡ ಸಂಭವಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಕೆ. ಕಲ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ-48 ...

Read moreDetails

ಜೇನು ತರಲು ಮಾವನೊಂದಿಗೆ ತೆರಳಿದ್ದ 7 ವರ್ಷದ ಬಾಲಕ ಶವವಾಗಿ ಪತ್ತೆ! ಕೊಲೆ ಶಂಕೆ

ದಾವಣಗೆರೆ: ಜೇನು ಸಂಗ್ರಹಿಸಲು ಮಾವನೊಂದಿಗೆ ತೆರಳಿದ್ದ 7 ವರ್ಷದ ಬಾಲಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆತನ ಮೃತದೇಹ ಹಳ್ಳದಲ್ಲಿ ಪತ್ತೆಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗಾಂಧಿನಗರ ...

Read moreDetails

ವಚನಾನಂದ ಸ್ವಾಮಿ ಪೋಕ್ಸೋ ಪ್ರಕರಣ: ಇಂದು ಕೋರ್ಟ್ ನಲ್ಲಿ ಮಹತ್ವದ ವಿಚಾರಣೆ, ಮಠದಲ್ಲಿ ನಿಷೇಧಾಜ್ಞೆ ಮುಂದುವರಿಕೆ

ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮಿಗೆ ಮಂಜೂರಾಗಿರುವ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸುವಂತೆ ಕೋರಿ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಸಲ್ಲಿಸಿರುವ ಅರ್ಜಿಯ ವಿಚಾರಣೆ ...

Read moreDetails

ಹರಿಹರ ಪಂಚಮಸಾಲಿ ಪೀಠದಲ್ಲಿ ಹೆಚ್ಚಿದ ಉದ್ವಿಗ್ನತೆ; ಸಭೆ-ಸಮಾರಂಭಗಳಿಗೆ ಜಿಲ್ಲಾಡಳಿತ ನಿಷೇಧಾಜ್ಞೆ

ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದಲ್ಲಿ ಸ್ವಾಮೀಜಿ ಬೆಂಬಲಿಗರು ಮತ್ತು ಟ್ರಸ್ಟಿಗಳ ನಡುವಿನ ಗಲಾಟೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮಠದಲ್ಲಿ ಸಭೆ, ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ...

Read moreDetails

ಬಂಡಾಯ ಮಣಿಸಿ ದಾವಣಗೆರೆ ಉಪ ಚುನಾವಣೆಯಲ್ಲಿ ಗೆದ್ದ ಸಮರ್ಥ್ ಶಾಮನೂರು

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ...

Read moreDetails

ನಾನು ಪೀಠದಲ್ಲೇ ಇದ್ದೇನೆ, ಮುಂದೆಯೂ ಅಲ್ಲಿಯೇ ಇರುತ್ತೇನೆ: ವಚನಾನಂದ ಸ್ವಾಮೀಜಿ ಸ್ಪಷ್ಟನೆ

ದಾವಣಗೆರೆ: ಸಮುದಾಯದ ಆರೋಗ್ಯ ಕಾಪಾಡುವುದು ನಮ್ಮ ಮೊದಲ ಆದ್ಯತೆ ಎಂದು ಹರಿಹರ ಪಂಚಮಸಾಲಿ ಗುರುಪೀಠದಿಂದ ಹೊರಗಣಿಸಲ್ಪಟ್ಟ ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಪೀಠದಲ್ಲೇ ...

Read moreDetails

ಪಂಚಮಸಾಲಿಗಳು ಬಲವಾಗುತ್ತಿದ್ದಾರೆ, ಸ್ವಾಮೀಜಿಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ – ವಚನಾನಂದ ಸ್ವಾಮೀಜಿ ಆರೋಪ

ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದಿಂದ ಉಚ್ಛಾಟನೆಗೊಂಡ ಹಿನ್ನೆಲೆಯಲ್ಲಿ ಮಾತನಾಡಿದ ವಚನಾನಂದ ಸ್ವಾಮೀಜಿ, ಪಂಚಮಸಾಲಿ ಸಮಾಜದ ನಾಯಕರು ಮತ್ತು ಸ್ವಾಮೀಜಿಗಳು ಬಲವಾಗುತ್ತಿರುವ ಕಾರಣದಿಂದ ಅವರನ್ನು ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ ...

Read moreDetails

ಹರಿಹರ ಪಂಚಮಸಾಲಿ ಪೀಠದಲ್ಲಿ ಹೈಡ್ರಾಮಾ: ವಚನಾನಂದ ಶ್ರೀಗಳ ಉಚ್ಛಾಟನೆಗೆ ಟ್ರಸ್ಟಿಗಳ ನಿರ್ಧಾರ

ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದಲ್ಲಿ ನಡೆದ ಬೆಳವಣಿಗೆ ಭಾರೀ ಚರ್ಚೆಗೆ ಕಾರಣವಾಗಿದ್ದು, ʻಲೆಕ್ಕ ಕೊಡಿʼ ಅಭಿಯಾನ ತೀವ್ರಗೊಂಡ ಹಿನ್ನೆಲೆ ವಚನಾನಂದ ಸ್ವಾಮೀಜಿ ಅವರನ್ನು ಪೀಠದಿಂದ ಉಚ್ಛಾಟನೆ ಮಾಡಲು ...

Read moreDetails
Page 1 of 2 1 2
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper