Tag: death

ಸ್ಕೂಟರ್ ಡಿಕ್ಕಿ ಬಳಿಕ ಟ್ರಕ್ ಹರಿದು ಕರ್ತವ್ಯನಿರತ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸಾವು!

ನವದೆಹಲಿ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪೊಲೀಸ್ ಹೆಡ್ ಕಾನ್‌ಸ್ಟೇಬಲ್‌ವೊಬ್ಬರು ಮೃತಪಟ್ಟ ಘಟನೆ ದೆಹಲಿಯ ಕಾಶ್ಮೀರಿ ಗೇಟ್ ಐಎಸ್‌ಬಿಟಿ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ...

Read moreDetails

“ಪ್ರೀತಿಸಿದ ಹುಡುಗಿ ಸಿಗಲಿಲ್ಲ” ಎಂದು ಆಕೆಯ ಅಣ್ಣನನ್ನೇ ಕೊಂದ ಪ್ರೇಮಿ! ಚಾಕು ಸಮೇತ ಪೊಲೀಸರಿಗೆ ಸರೆಂಡರ್

ವಿಜಯನಗರ: ಪ್ರೀತಿಸಿದ ಯುವತಿ ತನಗೆ ಸಿಗಲಿಲ್ಲ ಎಂಬ ದ್ವೇಷದಿಂದ ಆಕೆಯ ಅಣ್ಣನನ್ನು ನಡುರಸ್ತೆಯಲ್ಲೇ ಅಟ್ಟಾಡಿಸಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ...

Read moreDetails

ಬೆಳ್ಳಂದೂರಿನಲ್ಲಿ ಭೀಕರ ಕೃತ್ಯ! ಪ್ರೇಯಸಿಯನ್ನು ಕೊಂದ ಪ್ರಿಯಕರ

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಗರದ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಸಿಕ್ಕಿಂ ಮೂಲದ 22 ವರ್ಷದ ...

Read moreDetails

ಹಾಸನದಲ್ಲಿ ದಾರುಣ ಘಟನೆ! ಜಾಂಡೀಸ್‌ನಿಂದ ವಿದ್ಯಾರ್ಥಿನಿ ಸಾವು

ಹಾಸನ: ತೀವ್ರ ಜ್ವರ ಹಾಗೂ ಜಾಂಡೀಸ್‌ನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ತಿರುಮಲಾಪುರದಲ್ಲಿ ನಡೆದಿದೆ. ಮೃತ ...

Read moreDetails

ಗ್ಯಾಸ್ ಲಾರಿ ಬ್ರೇಕ್ ಫೇಲ್ ಆಗಿ ಕೆಟಿಎಂ ಬೈಕ್‌ಗೆ ಡಿಕ್ಕಿ; ಗೊರಗುಂಟೆಪಾಳ್ಯದಲ್ಲಿ ದಂಪತಿ ಧಾರುಣ ಸಾವು!

ಬೆಂಗಳೂರು: ನಗರದ ಗೊರಗುಂಟೆಪಾಳ್ಯ ಜಂಕ್ಷನ್‌ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗ್ಯಾಸ್ ಸಿಲಿಂಡರ್‌ಗಳಿಂದ ತುಂಬಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಕೆಟಿಎಂ ಡ್ಯೂಕ್ ಬೈಕ್‌ಗೆ ಡಿಕ್ಕಿ ...

Read moreDetails

ಸಾರಿಗೆ ಬಸ್ ಹಿಂಬದಿ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಸಾವು! ಆತ್ಮಹತ್ಯೆಯೋ, ಅಪಘಾತವೋ? ಚಾಲಕನಿಗಾಗಿ ತೀವ್ರ ಶೋಧ

ಗದಗ:- ಸಾರಿಗೆ ಬಸ್ ನ ಹಿಂಬದಿ ಚಕ್ರಕ್ಕೆ ಸಿಲುಕಿ ವ್ಯಕ್ತಿಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಗದಗ ನಗರದಲ್ಲಿ ಜರುಗಿದೆ. ಹೊಸ ಬಸ್ ನಿಲ್ದಾಣಕ್ಕೆ ಹೋಗುವ ಮಾರ್ಗದಲ್ಲಿ ನಡೆದ ಭೀಕರ ...

Read moreDetails

ಕೊಪ್ಪಳದಲ್ಲಿ ಭೀಕರ ಘಟನೆ: ತಂದೆ-ಅಕ್ಕನನ್ನು ಕೊಂದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಪುತ್ರ!

ಕೊಪ್ಪಳ: ಕುಟುಂಬದೊಳಗಿನ ಕಲಹದ ಹಿನ್ನೆಲೆ ಯುವಕನೊಬ್ಬ ತನ್ನ ತಂದೆ ಹಾಗೂ ಅಕ್ಕನಿಗೆ ಚಾಕು ಇರಿದು ಹತ್ಯೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸ ಅಯೋಧ್ಯ ...

Read moreDetails

ಅವೈಜ್ಞಾನಿಕ ಕಾಮಗಾರಿ: ರಸ್ತೆ ಗುಂಡಿಗೆ ಬಿದ್ದು ನರ್ಸ್ ದುರ್ಮರಣ, ಪತಿ ಗಂಭೀರ!

ಬಳ್ಳಾರಿ: ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ನಡೆದ ಅವೈಜ್ಞಾನಿಕ ರಸ್ತೆ ಕಾಮಗಾರಿಯ ದುರ್ಘಟನೆಗೆ ಮತ್ತೊಂದು ಅಮಾಯಕ ಜೀವ ಬಲಿಯಾಗಿರುವ ಘಟನೆ ಚಾಣಕನೂರು ಕ್ರಾಸ್ ಬಳಿ ನಡೆದಿದೆ. ರಾವಿಹಾಳ ...

Read moreDetails

ಅಕ್ರಮ ಸಂಬಂಧ ಶಂಕೆ: ಜೆಜೆ ನಗರದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ!

ಬೆಂಗಳೂರು: ಅಕ್ರಮ ಸಂಬಂಧದ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಭೀಕರ ಘಟನೆ ನಗರದ ಜೆಜೆ ನಗರದಲ್ಲಿ ನಡೆದಿದೆ. ಮೃತರನ್ನು ಅಕ್ರಂ ಪಾಷಾ (43) ...

Read moreDetails

ಬಿಹಾರದ ಆಸ್ಪತ್ರೆಯೊಂದರ ಐಸಿಯುನಲ್ಲಿ ಭೀಕರ ಬೆಂಕಿ: 5 ರೋಗಿಗಳ ದಾರುಣ ಸಾವು!

ಪಾಟ್ನಾ: ಬಿಹಾರದ ಮುಜಫರ್‌ಪುರದಲ್ಲಿರುವ ಖಾಸಗಿ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಐವರು ರೋಗಿಗಳು ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಆಸ್ಪತ್ರೆಯ ...

Read moreDetails
Page 3 of 171 1 2 3 4 … 171
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper