Tag: death

ಕೋಲಾರದಲ್ಲಿ ದಾರುಣ ಘಟನೆ: ಚಿಕ್ಕ ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕೋಲಾರ: ಪತಿಯ ಸಾವಿನ ನಂತರ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬಳು ತನ್ನ ಇಬ್ಬರು ಚಿಕ್ಕ ಮಕ್ಕಳನ್ನು ಹತ್ಯೆ ಮಾಡಿದ ಮನಕಲುಕುವ ಘಟನೆ ಮುಳಬಾಗಿಲು ತಾಲೂಕಿನ ಆಲಂಗೂರು ಗ್ರಾಮದಲ್ಲಿ ...

Read moreDetails

ಬುದ್ದಿವಾದ ಹೇಳಿದ್ದೇ ತಪ್ಪಾಯ್ತಾ? ಬಿಯರ್ ಬಾಟಲಿಯಿಂದ ತಿವಿದು ಚಿಕ್ಕಪ್ಪನ ಭೀಕರ ಕೊಲೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ಅಣ್ಣನ ಮಗನಿಂದಲೇ ಚಿಕ್ಕಪ್ಪನನ್ನು ಬಿಯರ್ ಬಾಟಲಿಯಿಂದ ತಿವಿದು ಹತ್ಯೆಗೈದ ಭೀಕರ ಘಟನೆ ನಡೆದಿದೆ. 37 ವರ್ಷದ ...

Read moreDetails

ಬೈಕ್-ಸ್ಕೂಟರ್ ನಡುವೆ ಡಿಕ್ಕಿ: ಯುವಕ ಸ್ಥಳದಲ್ಲೇ ಸಾವು!

ಬೆಂಗಳೂರು:- ಬೈಕ್ ಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಾಣಾವರದ ಲಕ್ಷ್ಮಿಪುರದ ಬಳಿ ಜರುಗಿದೆ. ಮನೋಜ್ (22) ಮೃತ ಯುವಕ. ಸ್ಕೂಟರ್ ...

Read moreDetails

ವಿಜಯಪುರದಲ್ಲಿ ರಕ್ತದೋಕುಳಿ! ಜಮೀನು ವಿಚಾರಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ 6 ಮಂದಿಯ ಭೀಕರ ಕೊಲೆ

ವಿಜಯಪುರ: ಆಸ್ತಿ ವಿವಾದ ವಿಕೋಪಕ್ಕೆ ತಿರುಗಿ ದುಷ್ಕರ್ಮಿಗಳ ಗುಂಪೊಂದು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ...

Read moreDetails

ತ್ರಿಕೋನ ಪ್ರೇಮಕ್ಕೆ 18 ವರ್ಷದ ಯುವಕ ಬಲಿ! ನಾಟಕ ನೋಡಲು ಹೋದವನ ದುರಂತ ಅಂತ್ಯ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕು ವ್ಯಾಪ್ತಿಯ ಗಿರಿಸಾಗರ ಗ್ರಾಮದಲ್ಲಿ ನಡೆದ ನಿಗೂಢ ನಾಪತ್ತೆ ಪ್ರಕರಣವು ಇದೀಗ ಭೀಕರ ಕೊಲೆ ಪ್ರಕರಣವಾಗಿ ಬೆಳಕಿಗೆ ಬಂದಿದೆ. 18 ವರ್ಷದ ...

Read moreDetails

ಚಿತ್ರದುರ್ಗದಲ್ಲಿ ಹೃದಯವಿದ್ರಾವಕ ದುರಂತ! ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವು

ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನ ಬೈರಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ...

Read moreDetails

ಬೆಂಗಳೂರಿನಲ್ಲಿ ರೇಡಿಯೋ ಜಾಕಿ ಆತ್ಮಹತ್ಯೆ! ಸಾವಿಗೆ ಸ್ನೇಹಿತನ ಕಿರುಕುಳ ಕಾರಣವಾಯ್ತಾ?

ಬೆಂಗಳೂರು: ನಗರದಲ್ಲಿ ಮುಂಬೈ ಮೂಲದ ರೇಡಿಯೋ ಜಾಕಿ (RJ) ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು 49 ವರ್ಷದ ಮನೀಷಾ ಎಂದು ಗುರುತಿಸಲಾಗಿದೆ. ...

Read moreDetails

ಕುಡಿದ ಅಮಲಿನ ಗಲಾಟೆ ಕೊಲೆಯಲ್ಲಿ ಅಂತ್ಯ; ದೊಣ್ಣೆ ಹೊಡೆತಕ್ಕೆ ವ್ಯಕ್ತಿ ಸಾವು

ಬೆಂಗಳೂರು: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬನನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್ ರಸ್ತೆ ಕುಂದಲಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನು ಮೆಹಬೂಬ್ ಬಾಷಾ (59) ...

Read moreDetails

ಆಲೂರು ಬಳಿ ಭೀಕರ ಅಪಘಾತ: ಆಟೋ ಪಲ್ಟಿಯಾಗಿ ತಾಯಿ-ಮಗ ದಾರುಣ ಸಾವು!

ಹಾಸನ: ಆಲೂರು ತಾಲೂಕಿನ ಹೊನ್ನೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ತಾಯಿ ಹಾಗೂ ಮಗ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತರನ್ನು ಕುದುರುವಳ್ಳಿ ಗ್ರಾಮದ ...

Read moreDetails

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು!

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಂಗ್ ಸೈಡ್‌ನಲ್ಲಿ ಅತಿವೇಗವಾಗಿ ಬಂದ ಗೂಡ್ಸ್ ಆಟೋ ಬೈಕ್‌ಗೆ ನೇರವಾಗಿ ಡಿಕ್ಕಿ ...

Read moreDetails
Page 4 of 171 1 … 3 4 5 … 171
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper