Tag: death

ಬೆಂಗಳೂರು ಗ್ರಾಮಾಂತರದಲ್ಲಿ ಭೀಕರ ಕೊಲೆ: ಕೇವಲ 200 ರೂ. ಸಾಲದ ವಿವಾದಕ್ಕೆ ವ್ಯಕ್ತಿ ಬಲಿ!

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅಪ್ಪಕಾರನಹಳ್ಳಿ ಗೇಟ್ ಬಳಿ ಕೇವಲ 200 ರೂ. ಸಾಲದ ವಿಚಾರಕ್ಕೆ ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಭೀಕರ ...

Read moreDetails

ಮಂಗಳೂರಿನಲ್ಲಿ ಲಿಫ್ಟ್ ಕುಸಿದು ಇನ್‌ಸ್ಟಾ ಮಾರ್ಟ್ ಉದ್ಯೋಗಿ ದುರ್ಮರಣ!

ಮಂಗಳೂರು: ನಗರದ ಕುಂಟಿಕಾನ ಪ್ರದೇಶದಲ್ಲಿ ದುರ್ಘಟನೆ ಸಂಭವಿಸಿದ್ದು, ಲಿಫ್ಟ್ ಕುಸಿದು ಇನ್‌ಸ್ಟಾ ಮಾರ್ಟ್ ಉದ್ಯೋಗಿಯೊಬ್ಬರು ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ತಾಲೂಕಿನ ಬೆಳಲು ನಿವಾಸಿ ನೌಫಾಲ್ (28) ಮೃತ ದುರ್ದೈವಿ. ...

Read moreDetails

ಜಾತಿ ಕಾರಣಕ್ಕೆ ಮದುವೆಗೆ ವಿರೋಧ: 25 ವರ್ಷದ ಯುವಕ ದುರಂತ ಅಂತ್ಯ

ಬೆಂಗಳೂರು: ಪ್ರೀತಿಸಿದ ಯುವತಿಯನ್ನು ಮದುವೆ ಮಾಡಿಕೊಡಲು ಪೋಷಕರು ನಿರಾಕರಿಸಿದ ಕಾರಣಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ರಾಮ್ ...

Read moreDetails

ಸ್ಯಾಂಡಲ್‌ವುಡ್‌ಗೆ ಆಘಾತ: ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ!

ಬೆಂಗಳೂರು: ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮನೆಯಲ್ಲೇ ಅವರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ...

Read moreDetails

ಎರಡು ಬೈಕ್​ಗಳ ನಡುವೆ ಅಪಘಾತ: ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಅಪರಿಚಿತ ವಾಹನ, ಸ್ಥಳದಲ್ಲೇ ಸಾವು!

ಗದಗ: ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ರಸ್ತೆಗೆ ಬಿದ್ದ ಯುವಕನ ತಲೆ ಮೇಲೆ ಅಪರಿಚಿತ ವಾಹನ ಹರಿದ ಪರಿಣಾಮ ಯುವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿರುವ ...

Read moreDetails

ಕಾನ್ಸ್‌ಟೇಬಲ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ ಬರ್ತಡೇ ದಿನವೇ ನೇಣಿಗೆ ಶರಣು!

ಬೆಳಗಾವಿ: ಕೆಲ ದಿನಗಳ ಹಿಂದಷ್ಟೇ ಕಾನ್ಸ್‌ಟೇಬಲ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಬ್ಬಳು ತನ್ನ ಜನ್ಮದಿನದಂದೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಅಜಂ ನಗರದಲ್ಲಿರುವ ಹಾಸ್ಟೆಲ್‌ನಲ್ಲಿ ನಡೆದಿದೆ. ಪರಿಶಿಷ್ಟ ...

Read moreDetails

ಸಚಿವ ಡಿ. ಸುಧಾಕರ್ ನಿಧನ: ಸಿಎಂ ಸಂತಾಪ, ಅಂತ್ಯ ಸಂಸ್ಕಾರಕ್ಕೆ ಚಳ್ಳಕೆರೆಯಲ್ಲಿ ಸಿದ್ಧತೆ!

ಚಿತ್ರದುರ್ಗ: ರಾಜ್ಯ ರಾಜಕೀಯದ ಹಿರಿಯ ನಾಯಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) ಅವರು ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ...

Read moreDetails

ಸಿಡಿಲು ಬಡಿದು ರೈತ ಸ್ಥಳದಲ್ಲೇ ಸಾವು

ಹಗರಿಬೊಮ್ಮನಹಳ್ಳಿ: ತಾಲೂಕಿನ ಮೆಟ್ರಿ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ದುರ್ಘಟನೆ ಶುಕ್ರವಾರ ಸಂಜೆ ನಡೆದಿದೆ. ಗ್ರಾಮದ ಗಿರಿನಳ್ಳಿ ನಾಗಪ್ಪ (52) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ...

Read moreDetails

ಈಜಲು ಹೋಗಿದ್ದ ಸ್ನೇಹಿತರಿಗೆ ಶಾಕ್: ಇಬ್ಬರು ಯುವಕರ ದಾರುಣ ಅಂತ್ಯ

ಆನೇಕಲ್: ಸ್ನೇಹಿತರ ಜೊತೆ ಈಜಲು ಕೆರೆಗೆ ಇಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಪೊಲೀಸ್ ಠಾಣೆ ...

Read moreDetails

ಅನಿಲ್ ಕುಂಬ್ಳೆ ಸರ್ಕಲ್ ಬಳಿ ಭೀಕರ ಅಪಘಾತ: ಹಿಟ್ ಅಂಡ್ ರನ್ ಗೆ ಪಾದಚಾರಿ ಬಲಿ!

ಬೆಂಗಳೂರು: ನಗರದ ಎಂಜಿ ರಸ್ತೆ ವ್ಯಾಪ್ತಿಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಇಂದು ಮುಂಜಾನೆ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ...

Read moreDetails
Page 6 of 171 1 … 5 6 7 … 171
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper