ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
ಒಂದೇ ದಿನ 191 ಸ್ಪಾಗಳ ಪರಿಶೀಲನೆ; ಬೆಂಗಳೂರಿನ 16 ಪಾರ್ಲರ್ಗಳಿಗೆ ಪೊಲೀಸರ ನೋಟಿಸ್!
November 29, 2026
ಬೆಳಗಾವಿ: ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅದನ್ನೆ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ...
Read moreDetailsಬೆಂಗಳೂರು: ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರಿದಿದೆ. ಇದರ ಬೆನ್ನಲ್ಲೇ ನನ್ನ ತಪ್ಪಿದ್ರೆ ನಾನು ರಾಜೀನಾಮೆ ಕೊಡಲೂ ಸಿದ್ಧನಾಗಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ...
Read moreDetailsಬೆಂಗಳೂರು: ದಿನೇಶ್ ಗುಂಡೂರಾವ್ ಆರೋಗ್ಯ ಮಂತ್ರಿ ಆಗಲು ಯೋಗ್ಯರು ಇದ್ದೀರಾ? ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ದಿನೇಶ್ ಗುಂಡೂರಾವ್ ...
Read moreDetailsದಾವಣಗೆರೆ: ಕರ್ನಾಟಕವು ಆರೋಗ್ಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದರೂ, ತಾಯಿ ಮರಣ ಹಾಗೂ ಶಿಶು ಮರಣ ಪ್ರಮಾಣ ಕಳವಳ ಹುಟ್ಟಿಸುವಂತಿದೆ. ಆದ್ದರಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ...
Read moreDetailsಬೆಂಗಳೂರು:- ಆರೋಗ್ಯ ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ, ಟೆಂಡರ್ ವಿಳಂಬ ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ರಾಜ್ಯದ ...
Read moreDetailsಬೆಂಗಳೂರು: ದೇಶದಲ್ಲಿ ಏನು ತಪ್ಪಾದರೂ ಮುಸ್ಲಿಮರು ಕಾರಣ ಎಂದು BJP ಅವರು ಬಿಂಬಿಸುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇವರದ್ದೇ ಸರ್ಕಾರದ ...
Read moreDetailsಬೆಂಗಳೂರು: ರಾಜ್ಯಪಾಲರು ಯಾವ ಮಟ್ಟಕ್ಕೆ ಇಳಿದಿದ್ದಾರೆ ಎಂದು ನನಗೆ ಆಶ್ಚರ್ಯ ಆಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ...
Read moreDetailsಬೆಂಗಳೂರು: ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ತಯಾರಿಕೆಗೆ ಈ ಹಿಂದೆ ಬಳಸಲಾಗುತ್ತಿದ್ದ ತುಪ್ಪದ ಬಗ್ಗೆ ದೇಶದಲ್ಲಿ ಸಾಕಷ್ಟು ಚರ್ಚೆ ಆರಂಭವಾದ ಬೆನ್ನಲ್ಲೇ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ತಯಾರಾಗುವ ...
Read moreDetailsಬೆಂಗಳೂರು:- ಕರ್ನಾಟಕದಲ್ಲಿ ನಿಫಾ ವೈರಸ್ ಆತಂಕ ಮನೆ ಮಾಡಿದ್ದು, ಈ ಬಗ್ಗೆ ಆರೋಗ್ಯ ಇಲಾಖೆ ಹೆಚ್ಚಿನ ನಿಗಾ ವಹಿಸಿದೆ. ನಿಫಾ ವೈರಸ್‌ಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ ...
Read moreDetailsಬೆಂಗಳೂರು:- ಬೆಂಕಿ ಹಚ್ಚೋದ್ರಲ್ಲಿ ಶೋಭಾ ಕರಂದ್ಲಾಜೆ ನಿಸ್ಸೀಮರು ಎಂದು ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ನಾಗಮಂಗಲದ ಗಲಭೆ ವಿಚಾರಕ್ಕೆ ಪ್ರತಿಕ್ರಿಯೆ ಕೊಟ್ಟಿರುವ ಅವರು, ಯಾರೇ ಈ ಥರ ಘಟನೆಗೆ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.