ಬಿಜೆಪಿ, ದಳದ ಬಗ್ಗೆ ಅಧ್ಯಯನ ಮಾಡಿದ್ದೇನೆ, ಆರ್ ಎಸ್ ಎಸ್ ಇತಿಹಾಸ ತಿಳಿದುಕೊಂಡಿದ್ದೇನೆ: ಡಿ.ಕೆ.ಶಿವಕುಮಾರ್
ಬೆಂಗಳೂರು: ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ನನ್ನ ರಕ್ತ ಎಲ್ಲವೂ ಕಾಂಗ್ರೆಸ್. ನಾನೀಗ ಪಕ್ಷವನ್ನು ಮುನ್ನಡೆಸುತ್ತಿದ್ದೇನೆ. ...
Read moreDetails













