Tag: dkshivakumar

ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ...

Read moreDetails

56 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ನಿಮ್ಮ ಒತ್ತಾಯಗಳನ್ನು ಕೇಳಲು ನಾನು ಬಂದಿದ್ದೇನೆ: ಸಿದ್ದರಾಮಯ್ಯ

ಮಂಡ್ಯ ಅ 31: ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂಥಾದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯುವುದು ಶತಸಿದ್ಧ ...

Read moreDetails

ಸರ್ದಾರ್ ವಲ್ಲಭಬಾಯ್ ಪಟೇಲ್ ಅವರಿಗೆ ಗೌರವ ನಮನ ಸಲ್ಲಿಸಿದ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಉಪ ಪ್ರಧಾನಿ  ದಿವಂಗತ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ವಿಧಾನಸೌಧದ 3ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ನಡೆದ "ರಾಷ್ಟ್ರೀಯ ಏಕತಾ ದಿವಸ" ...

Read moreDetails

ನಾನು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ : ಡಿಸಿಎಂ ಡಿಕೆಶಿ

ಬೆಳಗಾವಿ: ನಾನು ಮುಖ್ಯಮಂತ್ರಿಯಾಗಬೇಕು ಎಂಬುದು ಜನರ ಬಯಕೆ ಇದೆ. ಆದರೆ ಪಕ್ಷದ ಹೈಕಮಾಂಡ್ ಯಾವಾಗ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಎನ್ನುವುದಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ...

Read moreDetails

ಸಿದ್ಧರಾಮೋತ್ಸವ ಸ್ಟಿರಾಯ್ಡ್ ಇದ್ದಂತೆ, ಬಹಳ ಕಾಲ ಪರಿಣಾಮ ಬೀರುವದಿಲ್ಲ: ಸಿ.ಸಿ. ಪಾಟೀಲ ವ್ಯಂಗ್ಯ

ಸಿದ್ಧರಾಮೋತ್ಸವದಿಂದ ಬಿಜೆಪಿಯ ಮೇಲೆ ಯಾವ ಪರಿಣಾಮವೂ ಇಲ್ಲ ವಿಜಯಸಾಕ್ಷಿ ಸುದ್ದಿ, ಗದಗ ಕಾಂಗ್ರೆಸ್ ನವರು ಇಂಥದೊಂದು ಸಮಾವೇಶ ಮಾಡಿ ಸಂತಸಪಟ್ಟಿರಬಹುದು. ಇಂತಹ ಸಮಾವೇಶಗಳನ್ನು ಬಿಜೆಪಿಯಲ್ಲಿ ದಿನಕ್ಕೊಂದು ಬೇಕಿದ್ದರೂ ...

Read moreDetails

ವಂದೇ ಮಾತರಂ ‌ಗೀತೆಗೆ ಡಿಕೆಶಿ ಭರ್ಜರಿ ಆಕಳಿಕೆ: ನಿದ್ದೆಗೆ ಜಾರಿದ ಕನಕಪುರದ ಬಂಡೆ

ವಿಜಯಸಾಕ್ಷಿ ಸುದ್ದಿ, ಗದಗ: ದೇಶಭಕ್ತಿ ಗೀತೆ ವಂದೇ ಮಾತರಂ ಹಾಡುವ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಆಕಳಿಕೆಗಳು ಭರ್ಜರಿ‌ ಕಾಡಿದವು. ಅಲ್ಲದೇ, ಕಾರ್ಯಕ್ರಮದಲ್ಲಿ ಡಿಕೆಶಿ ಅವರನ್ನು ...

Read moreDetails

ಬಿಜೆಪಿಯ ತಲೆಕೆಟ್ಟ ಈಶ್ವರಪ್ಪ, ಬಾಯಿಗೆ ಹೊಲಿಗೆ ಹಾಕಿಕೊಂಡ ಬೊಮ್ಮಾಯಿ: ಡಿಕೆಶಿ‌ ಕಿಡಿ

ವಿಜಯಸಾಕ್ಷಿ ಸುದ್ದಿ, ಗದಗ: ಕೆಂಪುಕೋಟೆಯ ಮೇಲಿರುವ ತ್ರಿವರ್ಣ ಧ್ವಜ ತೆಗೆದು ಕೇಸರಿ ಧ್ವಜ ಹಾರಿಸುವ ಕಾಲ ಬರುತ್ತದೆ ಎಂಬ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ...

Read moreDetails

ಗುತ್ತಿಗೆದಾರರ ಆರೋಪದ ಹಿಂದೆ ‘ಕೈ’ವಾಡ; ಯಾವ್ಯಾವುದೋ ಪ್ರಾಣಿ ಮೇಲೆ ಸದನಕ್ಕೆ ಬಂದ್ರೆ ಬಿಡೋಕಾಗುತ್ತಾ?: ಸಚಿವ ಪಾಟೀಲ್ ವ್ಯಂಗ್ಯ

ವಿಜಯಸಾಕ್ಷಿ ಸುದ್ದಿ, ಗದಗ: ಕಾಂಗ್ರೆಸ್ ನಾಯಕರ 40 ಪರ್ಸಂಟೇಜ್ ಆರೋಪಆಧಾರ ರಹಿತವಾಗಿದ್ದು, ಗುತ್ತಿಗೆದಾರರ ಸಂಘ ತಂದಿದ್ದ ದೂರು ಯಾರೋ ಬರೆದುಕೊಟ್ಟಿದ್ದು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಸ್ಪಷ್ಟಪಡಿಸಿದರು. ...

Read moreDetails

ಸೋಲುವ ಹತಾಶೆಯಿಂದ ಆರೆಸ್ಸೆಸ್ ಟೀಕೆಗಿಳಿದ ಎಚ್ಡಿಕೆ, ಸಿದ್ದರಾಮಯ್ಯ

ಹಾನಗಲ್ ನಲ್ಲಿ ಸಿಎಂ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿಕೆ ವಿಜಯಸಾಕ್ಷಿ ಸುದ್ದಿ, ಹಾವೇರಿ: ಹಾನಗಲ್ ನಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ನೂರಕ್ಕೆ ನೂರು ಶತಸಿದ್ಧ. ಕಾಂಗ್ರೆಸ್, ಜೆಡಿಎಸ್ ನಾಯಕರು ...

Read moreDetails

ಡಿಕೆಶಿ ವಿರುದ್ಧ ಸಿದ್ದರಾಮಯ್ಯ ವ್ಯವಸ್ಥಿತ ಷಡ್ಯಂತ್ರ್ಯ: ಸಂಸದ ಪ್ರತಾಪ ಸಿಂಹ ಆರೋಪ

ವಿಜಯಸಾಕ್ಷಿ ಸುದ್ದಿ, ಮೈಸೂರು ಡಿಕೆಶಿ ವಿರುದ್ಧದ ಆರೋಪ ಸಿದ್ದರಾಮಯ್ಯ ಅವರ ವ್ಯವಸ್ಥಿತವಾದ ಷಡ್ಯಂತ್ರ್ಯ ಎಂದು ಸಂಸದ ಪ್ರತಾಪ್ ಸಿಂಹ ಹೊಸ ಬಾಂಬ್ ಸಿಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ...

Read moreDetails
Page 35 of 37 1 … 34 35 36 37
  • Trending
  • Comments
  • Latest

Recent News

error: Content is protected !!
Join WhatsApp Read E-Paper