ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಚಿಕ್ಕಮಗಳೂರು:- ಜಿಲ್ಲೆಯಲ್ಲಿ ಬೀದಿ ನಾಯಿಗಳ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ. ಕೇವಲ ಒಂದು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ...
Read moreDetailsಮಂಡ್ಯ:- ಕೋಳಿ ಫಾರ್ಮ್ ಗೆ ನುಗ್ಗಿ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ನೂರಾರು ಕೋಳಿಗಳು ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ವಳಗೆರೆಹಳ್ಳಿ ...
Read moreDetailsಚಿಕ್ಕಮಗಳೂರು:- ತಾಲೂಕಿನ ಬನ್ನೂರು ಗ್ರಾಮದಲ್ಲಿ ಸಮೀಕ್ಷೆ ತೆರಳಿದ್ದ ಶಿಕ್ಷಕನ ಮೇಲೆ ನಾಯಿ ಗಳು ಡೆಡ್ಲಿ ಅಟ್ಯಾಕ್ ಮಾಡಿದ ಪರಿಣಾಮ ಶಿಕ್ಷಕನ ಕಾಲಿಗೆ ಗಂಭೀರ ಗಾಯಗೊಂಡ ಘಟನೆ ಜರುಗಿದೆ. ...
Read moreDetailsಹಾಸನ:- ಹೊಳೆನರಸೀಪುರದ ವಡ್ಡರಹಳ್ಳಿ ಗ್ರಾಮದಲ್ಲಿ ಜಾತಿಗಣತಿಗೆ ತೆರಳುವಾಗ ನಾಯಿಗೆ ಶಿಕ್ಷಕಿಯ ಸ್ಕೂಟರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಘಟನೆ ಜರುಗಿದೆ. ಗಾಯಗೊಂಡವರನ್ನು ವಡ್ಡರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ...
Read moreDetailsಹಾಸನ:- ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲೂ ಜರುಗಿದೆ. ಶಿಕ್ಷಕಿ ರಕ್ಷಿಸಲು ಮುಂದಾಗಿದ್ದ ...
Read moreDetailsಗದಗ:- ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ 7 ವರ್ಷದ ಬಾಲಕಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊಸ ಬಸ್ ನಿಲ್ದಾಣದ ಹಿಂಭಾಗದ ಎಸ್ಪಿ ಕಚೇರಿ ಬಳಿ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.