Tag: ED Raid Case

ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ: ₹3 ಕೋಟಿಗೂ ಅಧಿಕ ನಗದು, ವಿದೇಶಿ ಕರೆನ್ಸಿ ಜಪ್ತಿ ಕುರಿತು ಮಹತ್ವದ ಸಭೆ

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ನಡೆದ ಜಾರಿ ನಿರ್ದೇಶನಾಲಯದ (ED) ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆದಿದೆ. ಜಾಲಹಳ್ಳಿಯಲ್ಲಿರುವ ಇಡಿ ...

Read moreDetails

ಸತೀಶ್ ಜಾರಕಿಹೊಳಿ ನಿವಾಸದಲ್ಲಿ ₹15 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ಪತ್ತೆ!

ಬೆಂಗಳೂರು: ವಿದೇಶದಲ್ಲಿ ಹಣ ಹೂಡಿಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ದಾಳಿ ವೇಳೆ ₹15 ...

Read moreDetails

ಬೆಳ್ಳಂಬೆಳಗ್ಗೆಯೇ ಸಚಿವ ಸತೀಶ್ ಜಾರಕಿಹೊಳಿ ಮನೆಗಳ ಮೇಲೆ ಇಡಿ ದಾಳಿ! ರೇಡ್ʼಗೆ ಅಸಲಿ ಕಾರಣವೇನು?

ಬೆಂಗಳೂರು: ಕಾಂಗ್ರೆಸ್‌ನ ಪ್ರಭಾವಿ ನಾಯಕ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ಮತ್ತು ಗೋಕಾಕ್‌ನಲ್ಲಿರುವ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ದಾಳಿ ...

Read moreDetails

ಐಸಿಸ್ ನೇಮಕಾತಿ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣ; ಬೆಂಗಳೂರು ಸೇರಿ ಕರ್ನಾಟಕದ 8 ಕಡೆ ಇಡಿ ದಾಳಿ

ಬೆಂಗಳೂರು: ಐಸಿಸ್ ಉಗ್ರ ಸಂಘಟನೆಗೆ ಯುವಕರನ್ನು ನೇಮಕ ಮಾಡಿಕೊಳ್ಳುವುದು, ಅಕ್ರಮವಾಗಿ ಹಣ ಸಂಗ್ರಹಣೆ ಹಾಗೂ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ (ಇಡಿ) ...

Read moreDetails

ಅಳಿಯನ ಮನೆ, ಕಚೇರಿಗಳ ಮೇಲೆ ED ದಾಳಿ: ಸಂಪೂರ್ಣ ಮಾಹಿತಿ ಸಿಕ್ಕ ಬಳಿಕವೇ ಪ್ರತಿಕ್ರಿಯೆ ನೀಡುತ್ತೇನೆ ಎಂದ ಸಚಿವ ಸತೀಶ್ ಜಾರಕಿಹೊಳಿ

ಚಿಕ್ಕೋಡಿ: ತಮ್ಮ ಅಳಿಯ ವೈ. ಮಂಜುನಾಥ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ನಡೆಸಿರುವ ದಾಳಿಗೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ...

Read moreDetails

CMRL money laundering case: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ!

ತಿರುವನಂತಪುರಂ: ಸಿಎಂಆರ್‌ಎಲ್ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿದೆ. ...

Read moreDetails

ಹುಳಿಮಾವು ಪೊಲೀಸರಿಂದ ಬೃಹತ್ ಸೈಬರ್ ವಂಚನೆ ಜಾಲ ಪತ್ತೆ: ಪ್ರಕರಣದ ತನಿಖೆಗೆ ED ಎಂಟ್ರಿ

ಬೆಂಗಳೂರು: ಹುಳಿಮಾವು ಪೊಲೀಸರು ಬೃಹತ್ ಸೈಬರ್ ವಂಚನೆ ಜಾಲವನ್ನು ಪತ್ತೆಹಚ್ಚಿದ್ದು, ಪ್ರಕರಣದ ತನಿಖೆಗೆ ಜಾರಿ ನಿರ್ದೇಶನಾಲಯ (ಇಡಿ) ಮುಂದಾಗಿದೆ. ಇನ್ವೆಸ್ಟ್‌ಮೆಂಟ್ ಹೆಸರಿನಲ್ಲಿ ಅಮಾಯಕರನ್ನು ವಂಚಿಸುತ್ತಿದ್ದ ಗ್ಯಾಂಗ್ ದೆಹಲಿಯಿಂದ ...

Read moreDetails

ಸತೀಶ್ ಸೈಲ್ ಮನೆ ಮೇಲೆ ED ದಾಳಿ: 14 ಕೋಟಿ ಸೀಜ್, ದಾಖಲೆಗಳು ವಶಕ್ಕೆ!

ಕಾರವಾರ: ಕಾರವಾರ ಶಾಸಕ ಸತೀಶ್ ಸೈಲ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ನಡೆಸಿದ ಎರಡು ದಿನಗಳ ಕಾರ್ಯಾಚರಣೆ 'ಮಹಾ ಬೇಟೆ'ಯಾಗಿ ಪರಿಣಮಿಸಿದೆ. ...

Read moreDetails

ಮುಂದುವರಿದ ಇಡಿ ರೇಡ್: ಸಾಗರದ `ಕೈ’ ಮುಖಂಡ ಮನೆ ಮೇಲೆ ದಾಳಿ!

ಶಿವಮೊಗ್ಗ: ಕರ್ನಾಟಕದಲ್ಲಿ ಇಡಿ ಅಧಿಕಾರಿಗಳ ದಾಳಿ ಮುಂದುವರಿದಿದ್ದು, ಕಾಂಗ್ರೆಸ್ ಮುಖಂಡ ಟಿಪ್ ಟಾಪ್ ಬಷೀರ್ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. 7 ಅಧಿಕಾರಿಗಳ ನೇತೃತ್ವದ ...

Read moreDetails

ಇಡಿ ದಾಳಿ ಪ್ರಕರಣ: ನನ್ನ ಮನೆಯಲ್ಲಿ ಒಂದು ತುಂಡು ಸೀಜ್‌ ಆಗಿಲ್ಲ ಎಂದ ನಾರಾ ಭರತ್‌ ರೆಡ್ಡಿ!

ಬಳ್ಳಾರಿ:- ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಂ ಬೆಳಗ್ಗೆ ಕಾಂಗ್ರೆಸ್ ಸಂಸದ, ಶಾಸಕರ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ಅದರಂತೆ ನಾರಾ ಭರತ್‌ ರೆಡ್ಡಿ ಅವರ ...

Read moreDetails
Page 1 of 2 1 2
  • Trending
  • Comments
  • Latest

Recent News

error: Content is protected !!
Join WhatsApp Read E-Paper