ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
ಒಂದೇ ದಿನ 191 ಸ್ಪಾಗಳ ಪರಿಶೀಲನೆ; ಬೆಂಗಳೂರಿನ 16 ಪಾರ್ಲರ್ಗಳಿಗೆ ಪೊಲೀಸರ ನೋಟಿಸ್!
November 29, 2026
ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಜಲ ವಿದ್ಯುತ್ ಉತ್ಪಾದನೆ ಕುಂಠಿತವಾಗಿರುವ ಹಿನ್ನೆಲೆಯಲ್ಲಿ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಜುಲೈ ತಿಂಗಳಲ್ಲಿ ಪ್ರತಿದಿನ ಸರಾಸರಿ 84.34 ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ : ರೈತರು ನಮ್ಮ ದೇಶದ ಪ್ರಗತಿಗೆ ಬೆನ್ನೆಲುಬು. ಜಾಗತಿಕ ಬೆಲೆ ಏರಿಕೆಯ ನಡುವೆಯೂ ಕೃಷಿ ಉತ್ತೇಜನಕ್ಕೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಕಾರಣದಿಂದ ...
Read moreDetailsವಿಜಯಸಾಕ್ಷಿ ಸುದಿ,ಲಕ್ಷ್ಮೇಶ್ವರ : ಈ ಬಾರಿ ತಾಲೂಕು ವ್ಯಾಪ್ತಿಯಲ್ಲಿ ಬರಗಾಲವಿದ್ದು, ಮಳೆ ಕೊರತೆ ಉಂಟಾಗಿರುವುದರಿಂದ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ...
Read moreDetailsಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ.... ಬಿಗುವಿನ ವಾತಾವರಣ..... ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ ವಿದ್ಯುತ್ ಸ್ಪರ್ಶಿಸಿ ಬಾಲಕ ಮೃತಪಟ್ಟ ದುರ್ಘಟನೆ ಸೋಮವಾರ ರಾತ್ರಿ ನಡೆದಿದೆ. ಇಲ್ಲಿನ ಜನತಾ ...
Read moreDetailsವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ ವಿದ್ಯುತ್ ಅವಘಡದಿಂದ ಪಂಪ್‌ಸೆಟ್ ಮತ್ತು ಹೊಲದಲ್ಲಿನ ಬೆಳೆ ಹಾನಿಯಾಗಿರುವ ಘಟನೆ ತಾಲೂಕಿನ ಒಡೆಯರ ಮಲ್ಲಾಪುರ ಗ್ರಾಮದಲ್ಲಿ ಗುರುವಾರ ಜರುಗಿದೆ. ಗ್ರಾಮದ ರೈತ ಪದ್ಮನಗೌಡ ...
Read moreDetailsಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣಸಿಂಗ್ ಆರೋಪ ವಿಜಯಸಾಕ್ಷಿ ಸುದ್ದಿ, ಗದಗ ಕಾಂಗ್ರೆಸ್ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಜನರ ದಿಕ್ಕು ತಪ್ಪಿಸುತ್ತಿದೆ. ...
Read moreDetailsಜನರಿಗೆ ಹಗಲಿನಲ್ಲಿ ಚುಕ್ಕೆ ತೋರಿಸುವ ಕೆಲಸವನ್ನು ಕಾಂಗ್ರೆಸ್ ಕೈಬಿಡಬೇಕು. ಇಂಥ ಹುಸಿ ಭರವಸೆಗಳಿಂದ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ರಾಜು ಕುರಡಗಿ ಹೇಳಿದ್ದಾರೆ. ವಿಜಯಸಾಕ್ಷಿ ಸುದ್ದಿ, ಗದಗ ...
Read moreDetailsಮರದಿಂದ ಮರಕ್ಕೆ ಜಿಗಿಯುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಚಿರತೆ ಸಾವು ವಿಜಯಸಾಕ್ಷಿ ಸುದ್ದಿ, ತುಮಕೂರು ಮರದಿಂದ ಮರಕ್ಕೆ ಜಿಗಿಯುವಾಗ ಚಿರತೆಯೊಂದು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮವಾಗಿ ...
Read moreDetailsಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ ವಿಜಯಸಾಕ್ಷಿ ಸುದ್ದಿ, ಗದಗ ಮನೆಯ ಕಟ್ಟಡದ ಬುನಾದಿ ತಗೆಯುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೊಬ್ಬ ಮೃತಪಟ್ಟ ದುರ್ಘಟನೆ ಸೋಮವಾರ ಮಧ್ಯಾಹ್ನ ಜರುಗಿದೆ. ಗದಗ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ: ನೀ ಹುಲಕೋಟಿಗೆ ಬರಬೇಡ…ನೀ ಬಂದ್ರೆ ಡೇಂಜರ್ ಆಗುತ್ತೆ. ಹೀಗಂತ ವ್ಯಕ್ತಿಯೊಬ್ಬ ನೇರವಾಗಿ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಬೆದರಿಕೆ ಹಾಕಿದ ಘಟನೆ ಭಾನುವಾರ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.