Tag: Fire

ಚಾರ್ಮಿನಾರ್ ಎಕ್ಸ್‌ಪ್ರೆಸ್‌ನಲ್ಲಿ ಅಗ್ನಿ ಅವಘಡ: ತಪ್ಪಿದ ದುರಂತ, ಪ್ರಯಾಣಿಕರು ಸೇಫ್!

ಭುವನಗಿರಿ: ತೆಲಂಗಾಣದ ಅಲೆರ್ ರೈಲು ನಿಲ್ದಾಣ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ ಚಾರ್ಮಿನಾರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಆತಂಕ ಮೂಡಿಸಿದೆ. ರೈಲು ನಿಲ್ದಾಣವನ್ನು ಪ್ರವೇಶಿಸುತ್ತಿದ್ದ ವೇಳೆ ...

Read moreDetails

ಕಾರವಾರ| ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್‌ಗೆ ಏಕಾಏಕಿ ಬೆಂಕಿ, ಅರಣ್ಯಕ್ಕೂ ವ್ಯಾಪಿಸಿದ ಜ್ವಾಲೆ!

ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಾಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್‌ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಭಾರೀ ಅವಘಡ ಸಂಭವಿಸಿದೆ. ...

Read moreDetails

ದಾವಣಗೆರೆಯಲ್ಲಿ ತೋಟಕ್ಕೆ ಬೆಂಕಿ: 1500ಕ್ಕೂ ಹೆಚ್ಚು ಅಡಿಕೆ ಗಿಡಗಳು ಭಸ್ಮ!

ದಾವಣಗೆರೆ: ತೋಟಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ 1500ಕ್ಕೂ ಹೆಚ್ಚು ಅಡಿಕೆ ಗಿಡಗಳು ಸುಟ್ಟು ಕರಕಲಾದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ನಡೆದಿದೆ. ...

Read moreDetails

ರಾಯಚೂರು: 700 ಕುರಿಗಳ ಶೆಡ್ ಬೆಂಕಿಗಾಹುತಿ – 2 ಕೋಟಿ ರೂ. ನಷ್ಟ!

ರಾಯಚೂರು: ಸಿಂಧನೂರು ತಾಲ್ಲೂಕಿನ ಮುಕ್ಕುಂದ ಗ್ರಾಮದ ಹೊರ ಭಾಗದಲ್ಲಿ 700 ಕುರಿಗಳ ಶೆಡ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ನಿನ್ನೆ ರಾತ್ರಿ 2:30 ಗಂಟೆಗೆ ಬೆಂಕಿ ತಗುಲಿದ್ದು, ಇಡೀ ...

Read moreDetails

36 ಪ್ರಯಾಣಿಕರಿದ್ದ ಬಸ್ ನಡುರಸ್ತೆಯಲ್ಲೇ ಬೆಂಕಿಗಾಹುತಿ; ತಪ್ಪಿದ ಭಾರೀ ಅನಾಹುತ!

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ಸಾಗುತ್ತಿದ್ದ ಖಾಸಗಿ ಬಸ್ಸೊಂದು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ದೇವಸ್ಥಾನ ಮತ್ತು ಬಾಳೆಬರೆ ಫಾಲ್ಸ್ ನಡುವಿನ ...

Read moreDetails

ಉತ್ತರ ಕನ್ನಡ| ಮನೆಗೆ ಯಾರೂ ಇಲ್ಲದ ವೇಳೆ ಬೆಂಕಿ ಹಚ್ಚಿದ್ದ 18ರ ಯುವಕ ಅರೆಸ್ಟ್!

ಉತ್ತರ ಕನ್ನಡ: ಜಿಲ್ಲೆಯ ಕುಮಟಾ ತಾಲ್ಲೂಕಿನ ದೇವರ ಹಕ್ಕಲದಲ್ಲಿ ದುಷ್ಕರ್ಮಿಯೊಬ್ಬ ಮನೆಯೊಂದಕ್ಕೆ ಬೆಂಕಿ ಇಟ್ಟಿರುವ ಘಟನೆ ಜರುಗಿದೆ. ಅದೃಷ್ಟವಶಾತ್ ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದೆ ಇದ್ದ ...

Read moreDetails

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂದೂಗಳ ಮೇಲಿನ ದಾಳಿ; 23 ವರ್ಷದ ಯುವಕ ಸಜೀವ ದಹನ!

ಢಾಕಾ;- ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಸರಣಿ ಹತ್ಯೆ ಮುಂದುವರಿದಿದೆ. ಬಾಂಗ್ಲಾದೇಶದ ನರಸಿಂಗ್ಡಿ ಜಿಲ್ಲೆಯಲ್ಲಿ 23 ವರ್ಷದ ಹಿಂದೂ ಯುವಕ ಚಂಚಲ್ ಚಂದ್ರ ಭೌಮಿಕ್ ಅವರನ್ನು ಗ್ಯಾರೇಜ್ ಒಳಗೆ ...

Read moreDetails

ಗದಗ| ಆಕಸ್ಮಿಕ ಬೆಂಕಿ: ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮ, ಲಕ್ಷಾಂತರ ರೂ. ಬೆಳೆ ಹಾನಿ

ಗದಗ:- ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಮಂಜಲಾಪೂರ ಗ್ರಾಮದಲ್ಲಿ ಮೆಕ್ಕೆಜೋಳದ ರಾಶಿಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಬೆಳೆ ಸುಟ್ಟು ಭಸ್ಮವಾದ ಘಟನೆ ಜರುಗಿದೆ. https://vijayasakshi.com/accidental-fire-crop-damage/ ಊರ ...

Read moreDetails

ಭೀಕರ ಅಪಘಾತ – ಕಾರು ಹೊತ್ತಿ ಉರಿದು ಚಾಲಕ ಸಜೀವ ದಹನ!

ಮಂಡ್ಯ:- ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟಿಪ್ಪರ್ ಲಾರಿ ಮತ್ತು ಇನೋವ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿಗೆ ತಕ್ಷಣವೇ ...

Read moreDetails

ಬೆಂಕಿಯ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಅಗ್ನಿ ಅವಘಡಗಳ ನಿಯಂತ್ರಣಕ್ಕೆ ಜಾಗರೂಕತೆ ಮತ್ತು ಮುನ್ನೆಚ್ಚರಿಕೆ ಕ್ರಮ ಅತೀ ಅವಶ್ಯಕವೆಂದು ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಬಿ.ಎಂ. ಮರಟಗೇರಿ ಹೇಳಿದರು. ಅವರು ಶುಕ್ರವಾರ ...

Read moreDetails
Page 1 of 7 1 2 … 7
  • Trending
  • Comments
  • Latest

Recent News

error: Content is protected !!
Join WhatsApp Read E-Paper