ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಪಾಟ್ನಾ: ಬಿಹಾರದ ಸೀವನ್ ಜಿಲ್ಲೆಯಲ್ಲಿ ಪಟಾಕಿ ತಯಾರಿಸುತ್ತಿದ್ದ ಮನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಗುರುವಾರ ಸಂಜೆ ಈ ಘಟನೆ ನಡೆದಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ...
Read moreDetailsಶಿವಮೊಗ್ಗ:- ಸಾಗರ ತಾಲೂಕಿನ ಡಿಗಟೆಕೊಪ್ಪ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಜರುಗಿದೆ. ಲೋಕೇಶ್ ಗಾಯಗೊಂಡ ಯುವಕ. ಸಾಗರದ ...
Read moreDetailsದೊಡ್ಡಬಳ್ಳಾಪುರ:- ನಗರದ ಹೊರವಲಯದಲ್ಲಿರುವ ಮುತ್ತೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ದುರಂತ ಸಂಭವಿಸಿದ್ದು, ಏಕಾಏಕಿ ಪಟಾಕಿ ಸ್ಫೋಟಗೊಂಡು ಓರ್ವ ಬಾಲಕ ಸಾವನಪ್ಪಿರುವ ಘಟನೆ ಜರುಗಿದೆ. 15 ವರ್ಷದ ತನುಷ್ ...
Read moreDetailsಆಂಧ್ರಪ್ರದೇಶ:- ಪಟಾಕಿ ಸ್ಪೋಟಗೊಂಡು ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, 6 ಮಂದಿಗೆ ಗಂಭೀರ ಗಾಯವಾಗಿರುವ ಘಟನೆ ಆಂಧ್ರಪ್ರದೇಶದ ಏಲೂರು ಜಿಲ್ಲೆಯಲ್ಲಿ ಜರುಗಿದೆ. ಬೈಕ್ನಲ್ಲಿ ಪಟಾಕಿ ಸಾಗಿಸುವಾಗ ಈ ಅವಘಡ ಸಂಭವಿಸಿದೆ. ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.