Tag: Fraud

ಮೈಸೂರಿನಲ್ಲಿ ಮತ್ತೊಂದು ಗೋಲ್ಡ್ ಸ್ಕ್ಯಾಮ್: 80ಕ್ಕೂ ಹೆಚ್ಚು ಗ್ರಾಹಕರಿಗೆ ಕೋಟ್ಯಂತರ ರೂ. ವಂಚನೆ?

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಹುಕೋಟಿ ‘ಚಿನ್ನತಂಬಿ’ ಚಿನ್ನದ ಹಗರಣದ ಕಹಿ ನೆನಪು ಮಾಸುವ ಮುನ್ನವೇ ಮತ್ತೊಂದು ಗೋಲ್ಡ್ ಸ್ಕ್ಯಾಮ್ ಬೆಳಕಿಗೆ ಬಂದಿದೆ. ಚಿನ್ನ ನೀಡುವುದಾಗಿ ನಂಬಿಸಿ ...

Read moreDetails

ನಕಲಿ ಚಿನ್ನ ಅಡವಿಟ್ಟು ಲಕ್ಷಾಂತರ ಸಾಲ ಪಡೆದು ವಂಚನೆ: ಕರ್ನಾಟಕ ಬ್ಯಾಂಕ್‌ಗೆ ಮಹಮೊಸ! FIR ದಾಖಲು

ಬೆಂಗಳೂರು: ನಗರದ ವರ್ತೂರಿನಲ್ಲಿರುವ ಕರ್ನಾಟಕ ಬ್ಯಾಂಕ್‌ನಲ್ಲಿ ನಕಲಿ ಚಿನ್ನವನ್ನು ಅಡಮಾನವಾಗಿ ಇಟ್ಟು 16.53 ಲಕ್ಷ ರೂಪಾಯಿ ಸಾಲ ಪಡೆದ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ...

Read moreDetails

ಬೆಂಗಳೂರಿನ ಪ್ರತಿಷ್ಟಿತ ಅಪಾರ್ಟ್‌ಮೆಂಟ್‌ನಲ್ಲಿ ಕೋಟಿ-ಕೋಟಿ ವಂಚನೆ ಆರೋಪ: 18 ಜನರ ವಿರುದ್ಧ FIR!

ಬೆಂಗಳೂರು: ಉತ್ತರ ತಾಲೂಕಿನ ಶೆಟ್ಟಿಹಳ್ಳಿಯಲ್ಲಿರುವ ಪ್ರತಿಷ್ಠಿತ ಪ್ರಿನ್ಸ್ ಟೌನ್ ಅಪಾರ್ಟ್‌ಮೆಂಟ್‌ನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಆರೋಪ ಕೇಳಿಬಂದಿದೆ. ಸುಮಾರು 700 ಫ್ಲಾಟ್‌ಗಳಿರುವ ಈ ಅಪಾರ್ಟ್‌ಮೆಂಟ್‌ನ ಅಸೋಸಿಯೇಷನ್ ಸದಸ್ಯರು ...

Read moreDetails

ಡಿಸಿ, ಎಡಿಸಿ ಡಿಜಿಟಲ್ ಸಹಿ ದುರುಪಯೋಗ! ಸಿಬ್ಬಂದಿ ಸೇರಿ 6 ಜನರ ಮೇಲೆ FIR

ಚಿತ್ರದುರ್ಗ: ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಅವರ ಡಿಜಿಟಲ್ ಸಹಿಯನ್ನು ದುರುಪಯೋಗಪಡಿಸಿಕೊಂಡು ನಕಲಿ ಬಿಲ್ ಸಲ್ಲಿಸಿದ ಆರೋಪದಲ್ಲಿ ಚಿತ್ರದುರ್ಗ ನಗರಾಭಿವೃದ್ಧಿ ಕೋಶದ ಸಿಬ್ಬಂದಿ ವಿರುದ್ಧ ಪ್ರಕರಣ ...

Read moreDetails

ಇವಿ ಬೈಕ್ ಮಾರಾಟದ ಹೆಸರಿನಲ್ಲಿ ಕೋಟ್ಯಾಂತರ ವಂಚನೆ: ಇಬ್ಬರು ಆರೋಪಿಗಳು ಅರೆಸ್ಟ್!

ಬೆಂಗಳೂರು: ಇಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟದ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಾಕೇಶ್ ಹಾಗೂ ಹನುಮಂತರಾಜು ...

Read moreDetails

ಬೆಂಗಳೂರು| ಕೋಟಿ ರೂ. ಎಟಿಎಂ ನಗದು ದೋಚಿದ ಸಿಬ್ಬಂದಿ: ಹಿಟಾಚಿ ಪೇಮೆಂಟ್ ಸರ್ವಿಸ್ ಕಂಪನಿಯಲ್ಲಿ ಭಾರೀ ವಂಚನೆ!

ಬೆಂಗಳೂರು: ಎಟಿಎಂಗಳಿಗೆ ನಗದು ಡೆಪಾಸಿಟ್ ಮಾಡಬೇಕಿದ್ದ ಒಂದು ಕೋಟಿ ರೂಪಾಯಿಗೂ ಅಧಿಕ ಹಣವನ್ನು ಕಂಪನಿಯ ಸಿಬ್ಬಂದಿಯೇ ದೋಚಿ ಪರಾರಿಯಾದ ಘಟನೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ...

Read moreDetails

ಬಿಗ್ ಬಾಸ್ ಮಾಜಿ ಸ್ಪರ್ಧಿಗೆ ಸಾಲಗಾರರ ಕಾಟ; ತಂಗಿ ವಿರುದ್ಧವೇ ದೂರು ಕೊಟ್ಟ ಖ್ಯಾತ ನಟಿ!

ಕನ್ನಡ ನಟಿ ಮತ್ತು ಮಾಜಿ ಬಿಗ್ ಬಾಸ್ ಸ್ಪರ್ಧಿ ಕಾರುಣ್ಯಾ ರಾಮ್ ಅವರು ತಮ್ಮ ಸ್ವಂತ ತಂಗಿ ಸಮೃದ್ಧಿ ರಾಮ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಕಾರುಣ್ಯಾ ...

Read moreDetails

ಹಾವೇರಿ|ಚಿಟ್ ಫಂಡ್‌ ಹೆಸರಲ್ಲಿ ಕೋಟ್ಯಂತರ ವಂಚನೆ: ಕೋರ್ಟ್‌ ಬಳಿ ಆರೋಪಿ ಹಿಡಿದ ಸಂತ್ರಸ್ತರು! ರಸ್ತೆಯಲ್ಲಿ ಮೆರವಣಿಗೆ!

ಹಾವೇರಿ: ಚಿಟ್ಸ್ ಫಂಡ್ ಹೆಸರಿನಲ್ಲಿ ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ನುಂಗಿಹಾಕಿದ್ದ ವಂಚಕನೊಬ್ಬ ನ್ಯಾಯಾಲಯಕ್ಕೆ ಬರುವ ವೇಳೆ ಗ್ರಾಹಕರ ಕೈಗೆ ಸಿಕ್ಕಿಬಿದ್ದಿದ್ದು, ಈ ವೇಳೆ ಭಾರೀ ಹೈಡ್ರಾಮವೇ ನಡೆದಿದೆ. ...

Read moreDetails

ಖಾಸಗಿ ಶಾಲೆ ಶಿಕ್ಷಕಿಗೆ ಆನ್‌ಲೈನ್ ಮೂಲಕ 20 ಲಕ್ಷ ವಂಚನೆ; ಬೆಂಗಳೂರು ಮೂಲದ ದಂಪತಿ ಅರೆಸ್ಟ್‌

ಕೋಲಾರ:- ಆನ್‌ಲೈನ್ ಮೂಲಕ ಖಾಸಗಿ ಶಾಲೆ ಶಿಕ್ಷಕಿಗೆ 20 ಲಕ್ಷ ವಂಚಿಸಿದ್ದ ದಂಪತಿಯನ್ನು ಕೋಲಾರ ಸೈಬರ್ ಕ್ರೈಮ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ರಾಧ@ ಪಾವನ ಹಾಗೂ ...

Read moreDetails

ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಹೆಸರಲ್ಲಿ ಲಕ್ಷ-ಲಕ್ಷ ಪಂಗನಾಮ: ಖಾಕಿ ಮೊರೆ ಹೋದ 45ರ ವ್ಯಕ್ತಿ!

ಬೆಂಗಳೂರು: ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಹೆಸರಿನಲ್ಲಿ ಸೈಬರ್ ವಂಚಕರು ಬೆಂಗಳೂರಿನ 45 ವರ್ಷದ ವ್ಯಕ್ತಿಗೆ 42 ಲಕ್ಷಕ್ಕೂ ಹೆಚ್ಚು ಹಣ ಪಂಗನಾಮ ಹಾಕಿದ ಘಟನೆ ಬೆಳಕಿಗೆ ಬಂದಿದೆ. ...

Read moreDetails
Page 1 of 4 1 2 … 4
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper