Tag: Gadag

ಸಂಪ್ರದಾಯದ ಮಣ್ಣಿನಲ್ಲಿ ವಿಜ್ಞಾನದ ಬೇರು! ಸಗಣಿ ಪಾಂಡವರ ಆಚರಣೆಯಲ್ಲಿದೆ ಪರಿಸರ ಪ್ರಜ್ಞೆಯ ಸಂದೇಶ

ದೀಪಾವಳಿ ಎಂದರೆ ಕೇವಲ ದೀಪಗಳ ಹಬ್ಬವಲ್ಲ. ಅದು ನಮ್ಮ ಸಂಸ್ಕೃತಿ, ಪರಂಪರೆ, ಕೃಷಿ ಬದುಕು ಮತ್ತು ಪ್ರಕೃತಿಯೊಂದಿಗಿನ ಅವಿನಾಭಾವ ಸಂಬಂಧವನ್ನು ಸ್ಮರಿಸುವ ಹಬ್ಬವೂ ಹೌದು. ಅದರಲ್ಲೂ ಬಲಿಪಾಡ್ಯಮಿಯಂದು ...

Read moreDetails

35 ವರ್ಷಗಳಿಂದ ಲಕ್ಷ್ಮೀದೇವಿಗೆ ಪೂಜೆ ಸಲ್ಲಿಸುತ್ತಿರುವ ಮುಸ್ಲಿಂ ಕುಟುಂಬ: ಗದಗದಲ್ಲಿ ಹಿಂದೂ-ಮುಸ್ಲಿಂ ಸೌಹಾರ್ದದ ಅಪರೂಪದ ದೀಪಾವಳಿ ಆಚರಣೆ

ಗದಗ: ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಭಿನ್ನಾಭಿಪ್ರಾಯಗಳು ಕೇಳಿಬರುತ್ತಿರುವ ನಡುವೆಯೇ ಗದಗ ಜಿಲ್ಲೆಯ ಮುಸ್ಲಿಂ ಕುಟುಂಬವೊಂದು ಹಿಂದೂ-ಮುಸ್ಲಿಂ ಸೌಹಾರ್ದಕ್ಕೆ ಮಾದರಿಯಾಗಿದೆ. ಗಜೇಂದ್ರಗಡ ತಾಲೂಕಿನ ನರೇಗಲ್ಲ ಸಮೀಪದ ಜಕ್ಕಲಿ ಗ್ರಾಮದಲ್ಲಿ ...

Read moreDetails

ಶಾಲೆ, ಆಸ್ಪತ್ರೆ, ವಸತಿ ನಿಲಯಗಳಲ್ಲಿ ಅವ್ಯವಸ್ಥೆ; ಗದಗ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಅಸಮಾಧಾನ!

ಗದಗ: ಸರ್ಕಾರಿ ಕಚೇರಿಗಳಿಂದ ಹಿಡಿದು ಶಾಲೆ, ಆಸ್ಪತ್ರೆ ಹಾಗೂ ವಸತಿ ನಿಲಯಗಳವರೆಗೆ ವಿವಿಧೆಡೆ ಕಂಡುಬಂದಿರುವ ಲೋಪದೋಷಗಳ ಬಗ್ಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ...

Read moreDetails

ಗದಗದಲ್ಲಿ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ, ದೇಶ್ ಬಚಾವೋ’ ಅಭಿಯಾನ; ಕೇಂದ್ರದ ವಿರುದ್ಧ ಪ್ರತಿಭಟನೆ

ಗದಗ: ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆ, ಮತದಾನದ ಹಕ್ಕಿನ ಸಂರಕ್ಷಣೆ ಹಾಗೂ ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಇಂಡಿಯಾ ...

Read moreDetails

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

ಗದಗ: ಸೊಲ್ಲಾಪುರದಿಂದ ಗಾಂಜಾ ತಂದು ಗದಗದಲ್ಲಿ ಸಣ್ಣ ಸಣ್ಣ ಪ್ಯಾಕೆಟ್‌ಗಳಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಗದಗ ಗ್ರಾಮೀಣ ಪೊಲೀಸರು ಭೇದಿಸಿದ್ದಾರೆ. ನಗರದ ಗಂಗಿಮುಡಿಯ ಹೊಸ ಅಪಾರ್ಟ್‌ಮೆಂಟ್‌ ಸಮೀಪ ...

Read moreDetails

ಗದಗ: ಹೆಸ್ಕಾಂ ಸೆಕ್ಷನ್ ಆಫೀಸರ್, ವಿದ್ಯುತ್ ಗುತ್ತಿಗೆದಾರ ಲೋಕಾಯುಕ್ತರ ಬಲೆಗೆ

ಗದಗ: ಜಮೀನಿನ ಶೆಡ್‌ಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಹೆಸ್ಕಾಂ ಸೆಕ್ಷನ್ ಆಫೀಸರ್ ಹಾಗೂ ಅವರ ಪರವಾಗಿ ಹಣ ಸ್ವೀಕರಿಸುತ್ತಿದ್ದ ವಿದ್ಯುತ್ ಗುತ್ತಿಗೆದಾರನನ್ನು ...

Read moreDetails

ಗದಗದಲ್ಲಿ ಗಮನ ಸೆಳೆದ ಗೋವಿನಜೋಳದ ಬೃಹತ್ ಹಾರ: ಅನಿಲ್ ಮೆಣಸಿನಕಾಯಿಗೆ ವಿನೂತನ ಸನ್ಮಾನ

ಗದಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಸ್ವಾಗತಿಸಲು ಹಾಗೂ ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ಅವರಿಗೆ ಜನ್ಮದಿನದ ಶುಭಾಶಯ ಕೋರಲು ಅಭಿಮಾನಿಗಳು ಅರ್ಪಿಸಿದ ಗೋವಿನಜೋಳದ ಬೃಹತ್ ...

Read moreDetails

ಗದಗ: ಅಕ್ರಮ ಮಣ್ಣು ಗಣಿಗಾರಿಕೆ ಆರೋಪ; ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

ಗದಗ: ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಂದಾಯ ಹಾಗೂ ಗಣಿ ಇಲಾಖೆಯ ಅಧಿಕಾರಿಗಳ ತಂಡ ನಾಗಾವಿ, ಕಳಸಾಪುರ ಹಾಗೂ ಶಿರುಂದ ಗ್ರಾಮಗಳಿಗೆ ಭೇಟಿ ...

Read moreDetails

ಲಕ್ಕುಂಡಿಯ ಶಿಲ್ಪಕಲೆಗೆ ಮಾರುಹೋದ ಕರ್ನಾಟಕದ ವೈದ್ಯರು!

ಲಕ್ಕುಂಡಿ: ಕರ್ನಾಟಕ ಇರೋಲೊಜಿಸ್ಟ್ ಅಸೋಸಿಯೇಷನ್‌ನ ಸುಮಾರು 200ಕ್ಕೂ ಹೆಚ್ಚು ವೈದ್ಯರು ಐತಿಹಾಸಿಕ ಲಕ್ಕುಂಡಿಗೆ ಭೇಟಿ ನೀಡಿ, ಇಲ್ಲಿನ ಅಪೂರ್ವ ಶಿಲ್ಪಕಲೆ, ದೇವಾಲಯಗಳ ವಾಸ್ತುಶಿಲ್ಪ ಹಾಗೂ ಐತಿಹಾಸಿಕ ಸ್ಮಾರಕಗಳನ್ನು ...

Read moreDetails

ಎರಡೂವರೆ ವರ್ಷಗಳ ಬಳಿಕ ಕುಟುಂಬ ಸೇರಿದ ರಾಮಣ್ಣ: ಹಿಮಾಚಲ ಪ್ರದೇಶದಿಂದ ಗದಗಕ್ಕೆ ಸುರಕ್ಷಿತ ವಾಪಸ್

ಗದಗ: ಸುಮಾರು ಎರಡು ವರ್ಷಗಳಿಂದ ಕುಟುಂಬಸ್ಥರಿಂದ ದೂರವಾಗಿದ್ದ ಶಿರಹಟ್ಟಿ ತಾಲೂಕಿನ ಕಲ್ಲಾಗನೂರ ಗ್ರಾಮದ 55 ವರ್ಷದ ರಾಮಣ್ಣ ತಂದೆ ಅಜ್ಜಪ್ಪ ಗಂಗಣ್ಣವರ ಇದೀಗ ಮತ್ತೆ ಕುಟುಂಬದ ಮಡಿಲು ...

Read moreDetails
Page 1 of 613 1 2 … 613
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper