Tag: Gadag

ಲಕ್ಷ್ಮೇಶ್ವರ ಯುವಕನ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ಮುಖಂಡ ಸೇರಿ 8 ಮಂದಿ ವಿರುದ್ಧ ಕೇಸ್!

ಗದಗ: ಜಿಲ್ಲೆಯ ಲಕ್ಷ್ಮೇಶ್ವರದ ತಟ್ಟಿಯವರ ಲೇಔಟ್‌ನಲ್ಲಿ ಬುಧವಾರ ಹಾಡುಹಗಲೇ ನಡೆದ ಇರ್ಫಾನ್ ತಹಶೀಲದಾರ (34) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 8 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ...

Read moreDetails

ಉಕ್ಕಿ ಹರಿದ ಹಳ್ಳದಲ್ಲಿ ಸಿಲುಕಿದ ಕಾರು; ನಾಲ್ವರು ಯುವಕರು ಪವಾಡಸದೃಶ ಪಾರು!

ಭಾರಿ ಮಳೆ: ಸ್ಥಳೀಯರ ಸಮಯೋಚಿತ ಕಾರ್ಯಾಚರಣೆಯಿಂದ ಯುವಕರ ರಕ್ಷಣೆ ಗದಗ: ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ನಡುವೆ ರೋಣ ತಾಲೂಕಿನ ನಾಗರಾಳ ...

Read moreDetails

H.K ಪಾಟೀಲರ ರಾಜೀನಾಮೆ ಎಚ್ಚರಿಕೆಗೆ ಎಚ್ಚೆತ್ತ ಸರ್ಕಾರ! ಗದಗದ 3 ತಾಲೂಕುಗಳಿಗೆ ‘ಮಧ್ಯದ ಬರ’ ಘೋಷಣೆ!

ಗದಗ: ಮಳೆ ಕೈಕೊಟ್ಟು ರೈತರು ಸಂಕಷ್ಟಕ್ಕೆ ಸಿಲುಕಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಗದಗ ಜಿಲ್ಲೆಯ ಮೂರು ತಾಲೂಕುಗಳಿಗೆ ಬರದ ಬರೆ ಎಳೆದಿದೆ. ಗದಗ, ಮುಂಡರಗಿ ಹಾಗೂ ರೋಣ ...

Read moreDetails

ಮೂರು ತಿಂಗಳ GEN-Z ಹೋರಾಟಕ್ಕೆ ಮೊದಲ ಜಯ: ಗದಗ ತಾಲೂಕಿಗೆ ‘ಮಧ್ಯಮ ಬರ’ ಘೋಷಣೆ!

ಗದಗ: ಗದಗ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಕಳೆದ ಮೂರು ತಿಂಗಳಿಂದ ನಿರಂತರ ಹೋರಾಟ ನಡೆಸಿದ್ದ GEN-Z ಯುವಕರು, ರೈತರು, ಮಹಿಳೆಯರು ಹಾಗೂ ನಾಗರಿಕರ ಹೋರಾಟಕ್ಕೆ ಮೊದಲ ...

Read moreDetails

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದೆ. ಮಾರ್ಟ್‌ನಲ್ಲಿದ್ದ ಫ್ರಿಡ್ಜ್‌ ಬ್ಲಾಸ್ಟ್‌ ಆಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ...

Read moreDetails

Gadaga: ಪ್ಲಾಸ್ಟಿಕ್ ಪೈಪ್, ಕಿರಾಣಿ ಸಾಮಗ್ರಿ ಸಂಗ್ರಹಿಸಿದ್ದ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ. ನಷ್ಟ

ಗಜೇಂದ್ರಗಡ: ಪಟ್ಟಣದ ಜವಳಿ ಪ್ಲಾಟ್ ಪ್ರದೇಶದಲ್ಲಿ ಪ್ಲಾಸ್ಟಿಕ್ ಪೈಪ್ ಹಾಗೂ ಕಿರಾಣಿ ಸಾಮಗ್ರಿ ಸಂಗ್ರಹಿಸಿಟ್ಟಿದ್ದ ಗೋಡೌನ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ...

Read moreDetails

ಮನೆ ದೇವರಿಗೆ ಹೋದ ಕುಟುಂಬಕ್ಕೆ ಕಾದಿತ್ತು ಶಾಕ್; ಕ್ಷಣಾರ್ಧದಲ್ಲಿ ತಗಡಿನ ಮನೆ ಬೆಂಕಿಗಾಹುತಿ, ಗೃಹೋಪಯೋಗಿ ವಸ್ತುಗಳು ಭಸ್ಮ!

ಗದಗ: ತಗಡಿನ ಮನೆಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲೇ ಮನೆ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶಿವಾಜಿನಗರ ತಾಂಡಾದಲ್ಲಿ ನಡೆದಿದೆ. ಸಂತೋಷ ...

Read moreDetails

ಜನರ ಸಮಸ್ಯೆಗಳಿಗೆ ಅಧಿಕಾರಿಗಳ ಸ್ಪಂದನೆ

ವಿಜಯಸಾಕ್ಷಿ ಸುದ್ದಿ, ಡಂಬಳ: ಜಿಲ್ಲಾಡಳಿತ, ತಾಲೂಕು ಆಡಳಿತ, ಡಂಬಳ ಗ್ರಾಮ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಡಂಬಳ ಗ್ರಾಮದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ನಡೆದ ಹೋಬಳಿ ...

Read moreDetails

ಕಪ್ಪತ್ತ ಮಲ್ಲಯ್ಯ ಜಾತ್ರೆಗೆ ಭಕ್ತರ ದಂಡು; ಬಸ್‌ಗಳಿಲ್ಲದೆ ಗದಗದಲ್ಲಿ ಭಕ್ತರ ಪರದಾಟ! ಸಾರಿಗೆ ಇಲಾಖೆ ವಿರುದ್ಧ ಆಕ್ರೋಶ

ಗದಗ: ಉತ್ತರ ಕರ್ನಾಟಕದ ಪ್ರಸಿದ್ಧ ಕಪ್ಪತ್ತಗುಡ್ಡದ ಕಪ್ಪತ್ತ ಮಲ್ಲಯ್ಯ ಜಾತ್ರೆಯ ಹಿನ್ನೆಲೆಯಲ್ಲಿ ಭಕ್ತರಿಗೆ ಸಮರ್ಪಕ ಬಸ್ ಸೌಲಭ್ಯ ದೊರೆಯದೆ ಪರದಾಡುವಂತಾಗಿದೆ. https://youtu.be/VRje8n7CiX8 ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿರುವ ಕಪ್ಪತ್ತ ...

Read moreDetails

ಗದಗ: ಹರಿಜಾತ್ರೋತ್ಸವ ಯಶಸ್ಸಿಗೆ ಶ್ರಮಿಸಿದ ಸೇವಕರಿಗೆ ಅದ್ದೂರಿ ಸನ್ಮಾನ!

ಗದಗ: ಅವಳಿ ನಗರದ ಗ್ರಾಮ ದೇವತೆಯರಾದ ಶ್ರೀ ದ್ಯಾಮವ್ವ ಹಾಗೂ ಶ್ರೀ ದುರ್ಗಮ್ಮ ದೇವಿಯರ ಹರಿಜಾತ್ರೋತ್ಸವ ಕಾರ್ಯಕ್ರಮ ಒಂಬತ್ತು ದಿನಗಳ ಕಾಲ ಅದ್ದೂರಿಯಾಗಿ ಸಂಭ್ರಮ-ಸಡಗರದಿಂದ ಜರುಗಿತು. ಜಾತ್ರಾ ...

Read moreDetails
Page 3 of 613 1 2 3 4 … 613
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper