Tag: gadagnews

ಕಾಮಗಾರಿಗಳ ಗುಣಮಟ್ಟಕ್ಕೆ ಕಟ್ಟುನಿಟ್ಟಿನ ನಿಗಾ ಅಗತ್ಯ: ಎಚ್.ಕೆ. ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರದ ಅನುದಾನದಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಎಂಜಿನಿಯರ್‌ಗಳು ಕಟ್ಟುನಿಟ್ಟಿನ ನಿಗಾವಹಿಸಬೇಕು. ಗುತ್ತಿಗೆದಾರರು ತಮಗೆ ಬೇಕಾದ ರೀತಿಯಲ್ಲಿ ಕಾಮಗಾರಿ ನಡೆಸದಂತೆ, ನಿಯಮಾನುಸಾರ ...

Read moreDetails

ಸಹಕಾರ ಕ್ಷೇತ್ರಕ್ಕೆ ವಂಚನೆ ಕಂಟಕ; ಎಚ್ಚರಿಕೆ ಅಗತ್ಯ: ಮೋಹನ್ ಟಿ. ಕೋಟಿ

ವಿಜಯಸಾಕ್ಷಿ ಸುದ್ದಿ, ಗದಗ: ತಂತ್ರಜ್ಞಾನ ಬಳಕೆ ಹೆಚ್ಚಿದಂತೆ ಸಹಕಾರ ಬ್ಯಾಂಕ್‌ಗಳು ಹಾಗೂ ಪತ್ತಿನ ಸಂಘಗಳಲ್ಲಿ ವಂಚನೆಯ ಅಪಾಯವೂ ಹೆಚ್ಚುತ್ತಿದ್ದು, ಅದನ್ನು ತಡೆಯಲು ಕಟ್ಟುನಿಟ್ಟಿನ ಆಂತರಿಕ ನಿಯಂತ್ರಣ, ಪರಿಣಾಮಕಾರಿ ...

Read moreDetails

ಗಣೇಶನಿಗೆ ನವಧಾನ್ಯಗಳ ವಿಶೇಷ ಪೂಜೆ : ಉತ್ತಮ ಮಳೆ, ರೈತರ ಸಮೃದ್ಧಿಗಾಗಿ ಪ್ರಾರ್ಥನೆ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಗಾನಯೋಗಿ ಶ್ರೀ ಪಂ. ಪಂಚಾಕ್ಷರ ಗವಾಯಿಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಪ್ರಾಂಗಣದಲ್ಲಿ ಶ್ರೀ ಗಜಾನನೋತ್ಸವ ಟ್ರಸ್ಟ್ ಕಮಿಟಿ ವತಿಯಿಂದ ...

Read moreDetails

ಮಕ್ಕಳ ಪ್ರತಿಭೆಗೆ ವೇದಿಕೆ ಕಲ್ಪಿಸಿ: ಶಂಕರ ಹಲಗತ್ತಿ

ವಿಜಯಸಾಕ್ಷಿ ಸುದ್ದಿ, ಧಾರವಾಡ: ಇಂದಿನ ಮಕ್ಕಳು ಪ್ರತಿಭಾವಂತರಾಗಿದ್ದು, ಶಿಕ್ಷಣದ ಜತೆಗೆ ನೃತ್ಯ, ಸಂಗೀತ, ವೇಷಭೂಷಣ ಸೇರಿದಂತೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ ಪಾಲಕರು ಪ್ರೋತ್ಸಾಹಿಸಬೇಕು ಎಂದು ಕರ್ನಾಟಕ ವಿದ್ಯಾವರ್ಧಕ ...

Read moreDetails

ವಂದೇ ಮಾತರಂನಲ್ಲಿ ಸರ್ಕಾರ ರಾಷ್ಟ್ರಭಕ್ತಿ ಮೆರೆಯಲಿ

ವಿಜಯಸಾಕ್ಷಿ ಸುದ್ದಿ, ಗದಗ: ರಾಷ್ಟ್ರಭಕ್ತಿಯ ಪ್ರತೀಕವಾದ ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣಗಳಿಗೆ ಸೀಮಿತಗೊಳಿಸಿರುವ ರಾಜ್ಯ ಸರ್ಕಾರ ತನ್ನ ನಿಲುವಿನಿಂದ ಹಿಂದೆ ಸರಿದು, ಗೀತೆಯ ಪೂರ್ಣರೂಪಕ್ಕೆ ...

Read moreDetails

ಇನಾಮತಿ ಪ್ರೌಢಶಾಲೆಗೆ ಕ್ರೀಡಾ ಕಿರೀಟ

ವಿಜಯಸಾಕ್ಷಿ ಸುದ್ದಿ, ಕುರ್ತಕೋಟಿ: ಗದಗ ತಾಲೂಕಿನ ಬೂದೀಶ್ವರ ಹೊಸಳ್ಳಿ ಗ್ರಾಮದ ಬೂದೀಶ್ವರ ವಿದ್ಯಾಪೀಠದಲ್ಲಿ ನಡೆದ 2026-27ನೇ ಸಾಲಿನ ಹುಲಕೋಟಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕುರ್ತಕೋಟಿಯ ಹುಲಕೋಟಿ ಸಹಕಾರಿ ...

Read moreDetails

ಉತ್ತಮ ಶಿಕ್ಷಕರು ಪ್ರಭಾವ ಬೀರುವ ಶಕ್ತಿಗಳು: ಕವಿತಾ ದಂಡಿನ

ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಕರು ಕೇವಲ ಪಾಠ ಬೋಧನೆಗೆ ಸೀಮಿತರಲ್ಲ. ವಿದ್ಯಾರ್ಥಿಗಳ ಜ್ಞಾನಾಭಿವೃದ್ಧಿ, ವ್ಯಕ್ತಿತ್ವ ವಿಕಸನ, ಚಿಂತನಶೀಲತೆ ಹಾಗೂ ಜೀವನ ಮೌಲ್ಯಗಳನ್ನು ರೂಪಿಸುವ ಮೂಲಕ ಆಧುನಿಕ ಸಮಾಜದ ...

Read moreDetails

ಗಣೇಶನ ಭವ್ಯ ಮೆರವಣಿಗೆ: ಭಕ್ತರ ಸಂಭ್ರಮದ ಹೆಜ್ಜೆ

ವಿಜಯಸಾಕ್ಷಿ ಸುದ್ದಿ, ಗದಗ: ಗಣೇಶ ಚತುರ್ಥಿಯ ಅಂಗವಾಗಿ ನಗರದ ಗದಗ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಪ್ರಾಂಗಣದ ಶ್ರೀ ಗಜಾನನೋತ್ಸವ ಟ್ರಸ್ಟ್ ಕಮಿಟಿ ವತಿಯಿಂದ ಶ್ರೀ ಗಣೇಶ ...

Read moreDetails

ದೇವರು, ಮರಣ ಮರೆಯದಿರು ಮನುಜ: ರಂಭಾಪುರಿ ಜಗದ್ಗುರು

ವಿಜಯಸಾಕ್ಷಿ ಸುದ್ದಿ, ನರಗುಂದ: ಮಾನವ ಜೀವನ ದೇವರು ನೀಡಿದ ಅಮೂಲ್ಯ ವರ. ಅರಿವುಳ್ಳ ಜನ್ಮ ಪಡೆದ ಮನುಷ್ಯ ಶಿವಜ್ಞಾನ ಹಾಗೂ ಗುರು ಕಾರುಣ್ಯ ಪಡೆದು ಬದುಕಬೇಕು. ಜೀವನದಲ್ಲಿ ...

Read moreDetails

ನಾನು ಕೇವಲ ನಾಲ್ಕು ಸೆಲ್‌ಗಳ ಗೃಹ ಸಚಿವನಲ್ಲ: ಪ್ರಿಯಾಂಕ್ ಖರ್ಗೆ

ವಿಜಯಸಾಕ್ಷಿ ಸುದ್ದಿ, ಕಲಬುರಗಿ: ಬಿಡದಿ ವಿಚಾರವನ್ನು ಡೈವರ್ಟ್ ಮಾಡಲು ಜೈಲುಗಳ ಮೇಲೆ ದಾಳಿ ನಡೆಸಿಲ್ಲ. ರಾಜ್ಯದ ಹಲವು ಜೈಲುಗಳ ಮೇಲೆ ದಾಳಿ ನಡೆಸಿದ್ದೇವೆ. ನಾನು ಕೇವಲ ನಾಲ್ಕು ...

Read moreDetails
Page 3 of 662 1 2 3 4 … 662
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper